ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜಕೀಯ

1 ಕೋಟಿ ಸದಸ್ಯರ ಗುರಿ ಹೊಂದಿದ್ದೇವೆ; ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ

Author2 by Author2
September 4, 2024
in ರಾಜಕೀಯ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಬಿಜೆಪಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, 1 ಕೋಟಿ ಸದಸ್ಯರನ್ನು ಮಾಡಿಸುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ (BJP) ಕಚೇರಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿಯು ಜನಪರ ಪಕ್ಷ. ವಿಭಿನ್ನ ಸೇವಾಪರ ಪಕ್ಷ. 2047ರಲ್ಲಿ ಭಾರತವನ್ನು ವಿಕಸಿತ ರಾಷ್ಟ್ರವಾಗಿ, ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಕನಸು ಪ್ರಧಾನಿಯವರಾಗಿದ್ದಾರೆ. ಆದರೆ, ರಾಜ್ಯದ ಜನರು ಇನ್ನೂ ಅವರ ಕೈ ಬಲಪಡಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

Related posts

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

March 25, 2026
ಬೆಂಗಳೂರು ಕರಗ ಉತ್ಸವಕ್ಕೆ  ಚಾಲನೆ

ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

March 25, 2026

ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‌ ಗಳಲ್ಲಿ ಕಾರ್ಯಕರ್ತರನ್ನು ನೇಮಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಬಿಜೆಪಿಯು ಜನಪರ ಕಾರ್ಯ ಮಾಡಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (B S Yediyurappa) ಸೇರಿ, ಮುಖಂಡರು, ಕಾರ್ಯಕರ್ತರು ಆಹಾರದ ಕಿಟ್ ನೀಡುವುದು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಉಚಿತ ಔಷಧಿ, ಮಾತ್ರೆ ಕೊಡುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಬಾರಿ 1.04 ಕೋಟಿ ಸದಸ್ಯರ ನೋಂದಣಿ ಆಗಿತ್ತು. ಈ ಬಾರಿ ಇನ್ನೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗುವುದು. ಎಲ್ಲ ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಹೇಳಿದ್ದಾರೆ.

Tags: #membershipbanglorebengaluruBJPtargetvijayendra
ShareTweetSendShare
Join us on:

Related Posts

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ಬೆಂಗಳೂರು ಕರಗ ಉತ್ಸವಕ್ಕೆ  ಚಾಲನೆ

ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

by Shwetha
March 25, 2026
0

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಮಾರ್ಚ್ 21ರಂದು ಅಧಿಕೃತ ಚಾಲನೆ ದೊರಕಿದೆ. ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಉತ್ಸವ ಆರಂಭವಾಗಿದೆ....

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

by Shwetha
March 24, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅತಿ ದೊಡ್ಡ ಭದ್ರಕೋಟೆ ಎಂದೇ ಬಿಂಬಿತವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram