ADVERTISEMENT
Tuesday, June 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ; ನಾಲ್ವರು ಬಲಿ

ಅಮೆರಿಕದಲ್ಲಿ ನಡೆದಿರುವ ಘಟನೆ

Author2 by Author2
September 5, 2024
in Crime, International, ಅಪರಾಧ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್‌: ಶಾಲೆಯಲ್ಲಿ ವಿದ್ಯಾರ್ಥಿ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಬಲಿಯಾಗಿರುವ ಘಟನೆ ನಡೆದಿದೆ.

ಅಮೆರಿಕದ (America) ಜಾರ್ಜಿಯಾ ರಾಜ್ಯದಲ್ಲಿ ಈ ಘಟನೆ ನಡೆದಿದೆ. ಅಮೆರಿಕದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೇ, 9 ಜನ ಗಾಯಗೊಂಡಿದ್ದಾರೆ.

Related posts

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

June 9, 2026
ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

June 8, 2026

ಸದ್ಯ ಶಂಕಿತ ಬಂದೂಕುಧಾರಿ ಬಂಧನದಲ್ಲಿದ್ದಾನೆ ಎನ್ನಲಾಗಿದೆ. ಜಾರ್ಜಿಯಾದ ವಿಂಡರ್‌ನಲ್ಲಿರುವ ಅಪಾಲಾಚಿ ಹೈಸ್ಕೂಲ್‌ ನ ಕೋಲ್ಟ್ ಕ್ರೇ (14) ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿ ಎನ್ನಲಾಗಿದೆ. ಘಟನೆಯಲ್ಲಿ ಈತ ಇಬ್ಬರು ಶಿಕ್ಷಕರು ಹಾಗೂ ಇಬ್ಬರು ವಿದ್ಯಾರ್ಥಿಗಳನ್ನು ಬಲಿ ಪಡೆದಿದ್ದಾನೆ. ಈ ವರ್ಷದಲ್ಲಿ ಇಲ್ಲಿಯವರೆಗೆ ಕನಿಷ್ಠ 385 ಜನರು ಸಾಮೂಹಿಕ ಗುಂಡಿನ ದಾಳಿಗಳಿಗೆ ಒಳಗಾಗಿದ್ದಾರೆ. ಅಮೆರಿಕದಲ್ಲಿ ಪ್ರತಿದಿನ ಸರಾಸರಿ 1.5 ಕ್ಕೂ ಹೆಚ್ಚು ಸಾಮೂಹಿಕ ಗುಂಡಿನ ದಾಳಿಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಗುಂಡಿನ ದಾಳಿ ನಡೆಸುತ್ತಿರುವುದಕ್ಕೆ ಆತಂಕ ಮನೆ ಮಾಡುತ್ತಿದೆ.

Tags: #4killedSchoolshotstudentWashington
ShareTweetSendShare
Join us on:

Related Posts

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

by Shwetha
June 8, 2026
0

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಈಗ ಸಂಚಲನ ಸೃಷ್ಟಿಯಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ ಒಳಗಿನ ಭಿನ್ನಮತ ಸ್ಫೋಟಗೊಂಡಿದೆ. ವಿಧಾನಸಭಾ ಚುನಾವಣೆಯ ಸೋಲಿನ ಆಘಾತದಿಂದ ಹೊರಬರಲು ಪ್ರಯತ್ನಿಸುತ್ತಿರುವ ಪಕ್ಷದ ಅಧಿನಾಯಕಿ...

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದ ಅಂತಿಮ ಗಡುವು ಜೂನ್ 30ರೊಳಗೆ ಇ ಕೆವೈಸಿ ಮಾಡದಿದ್ದರೆ ಗ್ಯಾಸ್ ಕನೆಕ್ಷನ್ ಬಂದ್ ಆಗುವುದು ಗ್ಯಾರಂಟಿ

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದ ಅಂತಿಮ ಗಡುವು ಜೂನ್ 30ರೊಳಗೆ ಇ ಕೆವೈಸಿ ಮಾಡದಿದ್ದರೆ ಗ್ಯಾಸ್ ಕನೆಕ್ಷನ್ ಬಂದ್ ಆಗುವುದು ಗ್ಯಾರಂಟಿ

by Shwetha
June 8, 2026
0

ಗ್ಯಾಸ್ ಸಿಲಿಂಡರ್ ಬಳಸುವ ಪ್ರತಿಯೊಬ್ಬ ಗ್ರಾಹಕರು ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಬಂದಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಜೂನ್ 30ರ ಅಂತಿಮ ಗಡುವನ್ನು ನೀಡಿದ್ದು, ಈ ಅವಧಿಯೊಳಗೆ...

ದೀದಿ ಕೋಟೆಯಲ್ಲಿ ಮಹಾ ಬಿರುಕು: ತೃಣಮೂಲ ಕಾಂಗ್ರೆಸ್ ಪತನದ ಮುನ್ಸೂಚನೆ ನೀಡಿದ ಸಂಸದ ಸುಖೇಂದು ಶೇಖರ್ ರಾಯ್! ಪಕ್ಷ ಉಳಿಸಲು ದೆಹಲಿಗೆ ಹಾರಿದ ದೀದಿ!

ದೀದಿ ಕೋಟೆಯಲ್ಲಿ ಮಹಾ ಬಿರುಕು: ತೃಣಮೂಲ ಕಾಂಗ್ರೆಸ್ ಪತನದ ಮುನ್ಸೂಚನೆ ನೀಡಿದ ಸಂಸದ ಸುಖೇಂದು ಶೇಖರ್ ರಾಯ್! ಪಕ್ಷ ಉಳಿಸಲು ದೆಹಲಿಗೆ ಹಾರಿದ ದೀದಿ!

by Shwetha
June 8, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದಂತಹ ಮಹಾ ದಂಗೆಯೊಂದು ಆರಂಭವಾಗಿದೆ. ಮಮತಾ ಬ್ಯಾನರ್ಜಿ ಅವರ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವು ಈಗ ಅಕ್ಷರಶಃ ಪತನದ ಅಂಚಿಗೆ...

ಮಲ್ಲಿಕಾರ್ಜುನ ಖರ್ಗೆ ಅರೆಬರೆ ಜ್ಞಾನ ಸಮಾಜಕ್ಕೆ ಅತ್ಯಂತ ಅಪಾಯಕಾರಿ : ಜೆ ಪಿ ನಡ್ಡಾ

ಮಲ್ಲಿಕಾರ್ಜುನ ಖರ್ಗೆ ಅರೆಬರೆ ಜ್ಞಾನ ಸಮಾಜಕ್ಕೆ ಅತ್ಯಂತ ಅಪಾಯಕಾರಿ : ಜೆ ಪಿ ನಡ್ಡಾ

by Shwetha
June 8, 2026
0

ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram