ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಮಹಿಳೆಯರ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್!

ಆರೋಪಿಗಳನ್ನು ಬಂಧಿಸಿದ ಪೊಲೀಸರು

Author2 by Author2
September 8, 2024
in Kalyana karnataka, Crime, Mumbai Karnataka, ಅಪರಾಧ, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಬೆಳಗಾವಿ: ಮಹಿಳೆಯರ ವಿಡಿಯೋ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬಯಿ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆ ಅಧಿಕಾರಿಗಳು ಎಂದು ಹೇಳಿಕೊಂಡು ಮಹಿಳೆಯರಿಗೆ ವಿಡಿಯೋ ಕಾಲ್ ಮಾಡಿ, ಅವರ ನಗ್ನ ದೇಹ ವಿಡಿಯೋ ರೆಕಾರ್ಡ್ ಮಾಡಿಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣ ಬೆಳಗಾವಿಯಲ್ಲಿ (Belagavi) ಬೆಳಕಿಗೆ ಬಂದಿತ್ತು. ಈ ಕುರಿತು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (CEN) ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026
ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

December 21, 2025

ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ದುಷ್ಕರ್ಮಿಗಳು ಜನರನ್ನು ಈ ರೀತಿ ಮೊಸಗೊಳಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ಇ-ಮೇಲ್‌, ಮೆಸೇಜ್, ಕಾಲ್ಸ್ ಅಥವಾ ವಾಟ್ಸಪ್‌ ಮೂಲಕ ಒಂದು ಮೆಸೇಜ್ ಕಳುಹಿಸುತ್ತಾರೆ. ಕ್ರೈಮ್‌ ಬ್ರ್ಯಾಂಚ್‌ನಿಂದ ಕರೆ ಮಾಡುತ್ತಿದ್ದೇವೆ. ನಿಮ್ಮ ಹೆಸರು ಕ್ರಿಮಿನಲ್ ಕೇಸ್‌ ನಲ್ಲಿದೆ. ನೀವು ಬರಬೇಕು ಎಂದು ಹೇಳುತ್ತಾರೆ. ಈ ರೀತಿ ಮಾಡಿ ಸಂತ್ರಸ್ತರಿಗೆ ಭಯ ಹುಟ್ಟಿಸುತ್ತಾರೆ.

ಆಗ ನಿಮ್ಮನ್ನು ವಿಚಾರಣೆ ಮಾಡಬೇಕಿದೆ. ಕ್ಯಾಮೆರಾ ಮುಂದೆ ನೀವು ಬರಬೇಕು. ಬೇರೆ ಕಡೆ ನೀವು ಹೋದರೆ ನಿಮ್ಮ ಕ್ರೈಮ್ ಬಗ್ಗೆ ಫ್ಯಾಮಿಲಿ ಅವರಿಗೆ ಹೇಳುತ್ತೇವೆ. ಹೇಗೆ ಕ್ರೈಮ್ ಮಾಡಿದೀರಿ ಅಂತಾ ನಿಮ್ಮ ಬಾಡಿ ವೆರಿಫಿಕೇಶನ್ ಆಗಬೇಕು ಬಟ್ಟೆ ಬಿಚ್ಚಬೇಕು ಎಂದು ಹೇಳುತ್ತಾರೆ. ನಂತರ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಾರೆ. ಈ ರೀತಿ ಸುಳ್ಳು ಹೇಳಿ ನಂಬಿಸಿ ಹಣ ದೋಚುವ ಕೆಲಸ ಮಾಡುತ್ತಿದ್ದಾರೆ ಎಂದು ಸೆನ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದವು. ಈ ರೀತಿ ದೂರವಾಣಿ ಕರೆಗಳು ಬಂದಾಗ ಪೊಲೀಸರ ಗಮನಕ್ಕೆ ತರಬೇಕು ಎಂದು ಪೊಲೀಸರು ಹೇಳಿದ್ದಾರೆ.

Tags: Make a video of women and blackmail!
ShareTweetSendShare
Join us on:

Related Posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

by Shwetha
November 2, 2025
0

ಕಲಬುರಗಿ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು "ನವ ಕಲಬುರಗಿ" ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ ಸಿದ್ಧವಾಗಿದ್ದು, ಮುಂದಿನ ಒಂದು ವರ್ಷದೊಳಗೆ ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram