ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ ಸುಟ್ಟು ಹಾಕಿದ ಪತಿ

ಕೊಲೆ ಮಾಡಿ ಸುಟ್ಟು ಹಾಕಿದ ಪಾಪಿ

Author2 by Author2
September 8, 2024
in Crime, Karavali Karnataka, ಕಲ್ಯಾಣ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಕೊಪ್ಪಳ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ, ಕೊಲೆ ಮಾಡಿ ಸುಟ್ಟು ಹಾಕಿರುವ ಘಟನೆ ಜಿಲ್ಲೆಯಲ್ಲಿ (Koppal) ನಡೆದಿದೆ.

ಕುಕನೂರು ತಾಲೂಕಿನ ಅರಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಾ ಎಂಬ ಮಹಿಳೆ ಕೊಲೆಯಾದವರು. ಪತಿ ದೇವರೆಡ್ಡೆಪ್ಪ ಭಾವಿಕಟ್ಟಿಯಿಂದ ಆಕೆ ಕೊಲೆಯಾಗಿದ್ದಾಳೆ.

Related posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

June 23, 2026

ಕೊಲೆಯಾದ ಮಹಿಳೆಯ ಸಹೋದರ ಸಿದ್ಧರೆಡ್ಡಿ ದೂರು ಆಧರಿಸಿ, ಕೊಲೆ ಆರೋಪದಡಿ ದೇವರೆಡ್ಡೆಪ್ಪ ಭಾವಿಕಟ್ಟಿ ಹಾಗೂ ಆತನ ತಂದೆ ಮಲ್ಲಾರೆಡ್ಡೆಪ್ಪ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಮಕ್ಕಳಾಗದ ಹಿನ್ನೆಲೆಯಲ್ಲಿಯೂ ಆತ ಸಿಟ್ಟಾಗಿದ್ದ ಎನ್ನಲಾಗಿದೆ. ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಮೃತಳ ಕುಟುಂಬಕ್ಕೆ ಸಹಜ ಸಾವು ಎಂದು ಹೇಳಿ, ತರಾತುರಿಯಲ್ಲಿ ಸುಟ್ಟು ಹಾಕಿದ್ದಾರೆ. ಸಂಶಯಗೊಂಡ ಮೃತಳ ಸಹೋದರ ಸಿದ್ಧರೆಡ್ಡಿ ಈ ಕುರಿತು ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Tags: Suspecting his wife's sheelathe husband killed her and set her on fire
ShareTweetSendShare
Join us on:

Related Posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

by Shwetha
June 23, 2026
0

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಿಗದಿತ ತೆಲಂಗಾಣ ಪ್ರವಾಸ ರದ್ದಾಗಿದೆ. ಅವರು ಇಂದು ನಡೆಯಲಿದ್ದ 'ಜೆನ್‌ಝಡ್ ಕಾಶ್ಮೀರ್' ಕಾರ್ಯಕ್ರಮದಲ್ಲಿ ಭಾಗವಹಿಸಲು ಉದ್ದೇಶಿಸಿದ್ದರು. ಆದರೆ, ಅವರ ಭೇಟಿಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram