ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ದಾಖಲೆಯ 29 ಪದಕಗಳೊಂದಿಗೆ ಅಭಿಯಾನ ಮುಗಿಸಿದ ಭಾರತ

7 ಚಿನ್ನದ ಪದಕ ಗೆದ್ದ ಭಾರತ

Author2 by Author2
September 8, 2024
in Sports, ಎಸ್ ಸ್ಪೆಷಲ್, ಕ್ರೀಡೆ, ನ್ಯೂಸ್ ಬೀಟ್, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಪ್ಯಾರಿಸ್: ಪ್ಯಾರಾಲಿಂಪಿಕ್ಸ್‌ ನಲ್ಲಿ (Paralympics 2024) ಭಾರತ (India) ದಾಖಲೆಯ 29 ಪದಕಗಳನ್ನು ಬಾಚಿಕೊಳ್ಳುವ ಮೂಲಕ ತನ್ನ ಅಭಿಯಾನವನ್ನು ಮುಕ್ತಾಯಗೊಳಿಸಿದೆ. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತ 18ನೇ ಸ್ಥಾನ ಪಡೆದುಕೊಂಡಿದೆ.

ಭಾರತದ ಪಾಲಿಗೆ ಇದು ಐತಿಹಾಸಿಕ ಕ್ಷಣವಾಗಿದೆ. ಚೀನಾ 219 ಪದಕಗಳನ್ನು ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ, ಗ್ರೇಟ್ ಬ್ರಿಟನ್ 122, ಅಮೆರಿಕ 104 ಪದಕಗಳನ್ನು ಪಡೆದು ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನ ಪಡೆದುಕೊಂಡಿದೆ.

Related posts

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

July 22, 2026
spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026

ಈ ಕೂಟದಲ್ಲಿ ಭಾರತವು 7 ಚಿನ್ನ, 9 ಬೆಳ್ಳಿ ಹಾಗೂ 13 ಕಂಚಿನ ಪದಕಗಳನ್ನು ಪಡೆದು ಹೊಸ ದಾಖಲೆ ಬರೆದಿದೆ. ಭಾರತವು ಕಳೆದ ಬಾರಿಯ ಪ್ಯಾರಾಲಿಂಪಿಕ್ಸ್‌ ನಲ್ಲಿ 19 ಪದಕಗಳನ್ನು ಗೆದ್ದಿದ್ದು, ಶ್ರೇಷ್ಠ ಸಾಧನೆಯಾಗಿತ್ತು. ಆದರೆ, ಈ ಬಾರಿ 29 ಪದಕಗಳೊಂದಿಗೆ ಉತ್ತಮ ಸಾಧನೆ ಮಾಡಿದೆ.

ಈ ಬಾರಿ ಭಾರತಕ್ಕೆ ಪದಕ ತಂದ ಆಟಗಾರರ ಪಟ್ಟಿ ಈ ರೀತಿ ಇದೆ. …
1. ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ಎಚ್1 (ಶೂಟಿಂಗ್) : ಅವನಿ ಲೇಖರಾ -ಚಿನ್ನ
2. ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ಎಚ್1 (ಶೂಟಿಂಗ್) : ಮೋನಾ ಅಗರ್ವಾಲ್ ಕಂಚು
3. ಮಹಿಳೆಯರ 100 ಮೀಟರ್ ಟಿ35 (ಅಥ್ಲೆಟಿಕ್ಸ್): ಪ್ರೀತಿ ಪಾಲ್ -ಕಂಚು
4. ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್‌ಎಚ್1 (ಶೂಟಿಂಗ್): ಮನೀಶ್ ನರ್ವಾಲ್ ಬೆಳ್ಳಿ
5. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಎಸ್‌ಎಚ್ 1 (ಶೂಟಿಂಗ್): ರುಬಿನಾ ಫ್ರಾನ್ಸಿಸ್ -ಕಂಚು
4. ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್‌ಎಚ್1 (ಶೂಟಿಂಗ್): ಮನೀಶ್ ನರ್ವಾಲ್ ಬೆಳ್ಳಿ
5. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಎಸ್ಎಚ್ 1 (ಶೂಟಿಂಗ್): ರುಬಿನಾ ಫ್ರಾನ್ಸಿಸ್ ಕಂಚು
6. ಮಹಿಳೆಯರ 200 ಮೀಟರ್ ಟಿ35 (ಅಥ್ಲೆಟಿಕ್ಸ್): ಪ್ರೀತಿ ಪಾಲ್ -ಕಂಚು
7. ಪುರುಷರ ಹೈಜಂಪ್ ಟಿ47 (ಅಥ್ಲೆಟಿಕ್): ನಿಶಾದ್ ಕುಮಾರ್ -ಬೆಳ್ಳಿ
8. ಪುರುಷರ ಡಿಸ್ಕಸ್ ಪ್ರೋ F56 (ಅಥ್ಲೆಟಿಕ್): ಯೋಗೇಶ್ ಕಥುನಿಯಾ -ಬೆಳ್ಳಿ
9. ಪುರುಷರ ಸಿಂಗಲ್ಸ್ ಎಸ್ಎಲ್ 3 (ಬ್ಯಾಡ್ಮಿಂಟನ್): ನಿತೀಶ್ ಕುಮಾರ್ಗೆ ಚಿನ್ನ
10. ಮಹಿಳಾ ಸಿಂಗಲ್ಸ್ ಎಸ್ಕುವ (ಬ್ಯಾಡ್ಮಿಂಟನ್): ತುಳಸಿಮತಿ ಮುರುಗೇಶನ್ -ಬೆಳ್ಳಿ
11. ಮಹಿಳಾ ಸಿಂಗಲ್ಸ್ ಎಸ್ಕು5 (ಬ್ಯಾಡ್ಮಿಂಟನ್): ಮನೀಷಾ ರಾಮದಾಸ್ ಕಂಚು
12. ಪುರುಷರ ಸಿಂಗಲ್ಸ್ ಎಸ್‌ಸ್ಎಲ್ 4 (ಬ್ಯಾಡ್ಮಿಂಟನ್): ಸುಹಾಸ್ ಯತಿರಾಜ್ -ಬೆಳ್ಳಿ
13. ಬಿಲ್ಲುಗಾರಿಕೆ ಮಿಶ್ರ ತಂಡ: ರಾಕೇಶ್ ಕುಮಾರ್/ಶೀತಲ್ ದೇವಿ -ಕಂಚು
14. ಪುರುಷರ ಜಾವೆಲಿನ್ ಥೋ F64 (ಅಥ್ಲೆಟಿಕ್): ಸುಮಿತ್ ಆಂಟಿಲ್ -ಚಿನ್ನ
15. ಮಹಿಳಾ ಸಿಂಗಲ್ಸ್ ಎಸ್‌ಸ್ಎಚ್ 6 (ಬ್ಯಾಡ್ಮಿಂಟನ್): ನಿತ್ಯ ಶ್ರೀ ಶಿವನ್ -ಕಂಚು
16. ಮಹಿಳೆಯರ 400 ಮೀಟರ್ ಟಿ20 (ಅಥ್ಲೆಟಿಕ್ಸ್): ದೀಪ್ತಿ ಜೀವನ್ನಿ -ಕಂಚು
17. ಪುರುಷರ ಜಾವೆಲಿನ್ ಎಫ್46 (ಅಥ್ಲೆಟಿಕ್ಸ್): ಸುಂದರ್ ಸಿಂಗ್ ಗುರ್ಜರ್ -ಕಂಚು
18. ಪುರುಷರ ಜಾವೆಲಿನ್ ಎಫ್46 (ಅಥ್ಲೆಟಿಕ್ಸ್): ಅಜೀತ್ ಸಿಂಗ್-ಬೆಳ್ಳಿ
19. ಪುರುಷರ ಹೈ ಜಂಪ್ T63 (ಅಥ್ಲೆಟಿಕ್) ಮರಿಯಪ್ಪನ್ ತಂಗವೇಲು -ಕಂಚು
20. ಪುರುಷರ ಹೈ ಜಂಪ್ ಟಿ63 (ಅಥ್ಲೆಟಿಕ್): ಶರದ್ ಕುಮಾರ್ -ಬೆಳ್ಳಿ
21. ಪುರುಷರ ಶಾಟ್ ಪುಟ್ ಎಫ್46 (ಅಥ್ಲೆಟಿಕ್ಸ್): ಸಚಿನ್ ಖಿಲಾರಿ -ಬೆಳ್ಳಿ
22. ಪುರುಷರ ವೈಯಕ್ತಿಕ ಬಿಲ್ಲುಗಾರಿಕೆ: ಹರ್ವಿಂದರ್ ಸಿಂಗ್ -ಚಿನ್ನ
23. ಪುರುಷರ ಕ್ಲಬ್ ಥೋ 51 (ಅಥ್ಲೆಟಿಕ್): ಧರಂಬೀರ್ ಚಿನ್ನ
24. ಪುರುಷರ ಕ್ಲಬ್ ಥೋ 51 (ಅಥ್ಲೆಟಿಕ್): ಪ್ರಣವ್ ಸೂರ್ಮಾ-ಬೆಳ್ಳಿ
25. ಪುರುಷರ ಜೂಡೋ 60 ಕೆಜಿ ವಿಭಾಗ: ಕಪಿಲ್ ಪರ್ಮಾರ್ ಕಂಚು
26. ಪುರುಷರ ಹೈ ಜಂಪ್ ಟಿ64 (ಅಥ್ಲೆಟಿಕ್ಸ್): ಪ್ರವೀಣ್ ಕುಮಾರ್ -ಚಿನ್ನ
27. ಪುರುಷರ ಶಾಟ್ ಪುಟ್ ಎಫ್57 (ಅಥ್ಲೆಟಿಕ್ಸ್): ಹೊಕಾಟೊ ಸೆಮಾ ಕಂಚು
28. ಮಹಿಳೆಯರ 200 ಮೀಟರ್ ಟಿ12 (ಅಥ್ಲೆಟಿಕ್ಸ್): ಸಿಮ್ರಾನ್ ಸಿಂಗ್ -ಕಂಚು
29. ಪುರುಷರ ಜಾವೆಲಿನ್ ಎಫ್41 (ಅಥ್ಲೆಟಿಕ್ಸ್): ನವದೀಪ್ ಸಿಂಗ್ -ಚಿನ್ನ ಈ ಎಲ್ಲ ಭಾರತಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

Tags: India finished the campaign with a record 29 medals
ShareTweetSendShare
Join us on:

Related Posts

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

spain fifa worldcup champion 2026

fifaworldcup2026- ಬದಲಿ ಆಟಗಾರನ ಬಂಗಾರದಂತಹ ಗೋಲು- ಗೂಳಿಗಳ ಅಟ್ಟಹಾಸಕ್ಕೆ ಬೆದರಿದ ಮೆಸ್ಸಿ ಹುಡುಗರು..! ಸ್ಪೇನ್ ಈಗ ಫಿಫಾ ವಿಶ್ವಕಪ್ ಚಾಂಪಿಯನ್..!

by admin
July 20, 2026
0

ಬದಲಿ ಆಟಗಾರನ ಬಂಗಾರದಂತಹ ಗೋಲು- ಗೂಳಿಗಳ ಅಟ್ಟಹಾಸಕ್ಕೆ ಬೆದರಿದ ಮೆಸ್ಸಿ ಹುಡುಗರು..! ವಿಶ್ವ ಚಾಂಪಿಯನ್ ಸ್ಪೇನ್‍ಗೆ ಅಭಿನಂದನೆಗಳು..! ಮೆಸ್ಸಿ ಮಿಸ್ ಯೂ..? ಆದ್ರೂ ಮೆಸ್ಸಿ, ಮೆಸ್ಸಿ..ಮೆಸ್ಸಿ..! ಈ...

FIFA RING

fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?

by admin
July 19, 2026
0

ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?...

fifa world cup england 3rd place

fifaworldcup2026- ಇಂಗ್ಲೆಂಡ್‍ಗೆ ಮೂರನೇ ಸ್ಥಾನ. ಆಂಗ್ಲರ ಆರ್ಭಟಕ್ಕೆ ತಲೆಬಾಗಿದ ಫ್ರಾನ್ಸ್ 

by admin
July 19, 2026
0

*2026ರ ಫಿಫಾ ವಿಶ್ವಕಪ್ - .ಇಂಗ್ಲೆಂಡ್‍ಗೆ ಮೂರನೇ ಸ್ಥಾನ. ಆಂಗ್ಲರ ಆರ್ಭಟಕ್ಕೆ ತಲೆಬಾಗಿದ ಫ್ರಾನ್ಸ್ * ಸೋಲನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.. ದಾಖಲೆ ಬರೆಯುವುದನ್ನು ಕೈಲಿಯನ್ ಎಂಬಾಪೆ ಮರೆಯಲಿಲ್ಲ..!...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram