ADVERTISEMENT
Tuesday, November 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

3 ವಿಧೇಯಕಗಳಿಗೆ ಮಾತ್ರ ಅನುಮೋದನೆ ನೀಡಿದ ರಾಜ್ಯಪಾಲರು

ಮತ್ತೆ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್

Author2 by Author2
September 9, 2024
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯಪಾಲರು ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ಮಾತ್ರ ಅಂಕಿತ ಹಾಕಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅವರು ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಗಳಿಗೆ ಮಾತ್ರ ಸಹಿ ಹಾಕಿದ್ದಾರೆ.

Related posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ಸ್ಟಿಂಗ್ ಆಪರೇಷನ್ ತನಿಖೆ ಕಟ್ಟುಕತೆ: ವಿಡಿಯೋ ಮಾಡಿದವರಿಗೆ ರಕ್ಷಣೆ ನೀಡುವ ಉದ್ದೇಶದಿಂದಲೇ ತನಿಖೆ – ಎಚ್.ಡಿ. ಕುಮಾರಸ್ವಾಮಿ ಆರೋಪ

November 3, 2026
ಈ ಕುಮಾರಸ್ವಾಮಿಯನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ: ಯಾವ ಕೇಂದ್ರ ಸಚಿವರನ್ನು ಬಂಧಿಸುತ್ತಾರೋ ನೋಡೋಣ ಎಂದು ಸರ್ಕಾರಕ್ಕೆ ನೇರ ಸವಾಲು

ಈ ಕುಮಾರಸ್ವಾಮಿಯನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ: ಯಾವ ಕೇಂದ್ರ ಸಚಿವರನ್ನು ಬಂಧಿಸುತ್ತಾರೋ ನೋಡೋಣ ಎಂದು ಸರ್ಕಾರಕ್ಕೆ ನೇರ ಸವಾಲು

November 3, 2026

11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇನ್ನೂ 8 ವಿಧೇಯಕಗಳಿಗೆ ರಾಜ್ಯಪಾಲರ ಅನುಮೋದನೆ ಸಿಗಬೇಕಿದ್ದು, ಕಾಂಗ್ರೆಸ್ ಮತ್ತೆ ರಾಜ್ಯಪಾಲರ ನಿರ್ಧಾರಕ್ಕೆ ಕಿಡಿಕಾರುತ್ತಿದೆ.

Tags: #approves3billbengaluruGovernerstate
ShareTweetSendShare
Join us on:

Related Posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ಸ್ಟಿಂಗ್ ಆಪರೇಷನ್ ತನಿಖೆ ಕಟ್ಟುಕತೆ: ವಿಡಿಯೋ ಮಾಡಿದವರಿಗೆ ರಕ್ಷಣೆ ನೀಡುವ ಉದ್ದೇಶದಿಂದಲೇ ತನಿಖೆ – ಎಚ್.ಡಿ. ಕುಮಾರಸ್ವಾಮಿ ಆರೋಪ

by Shwetha
November 3, 2026
0

ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ಮತ್ತಷ್ಟು ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದೆ. ಈ ಪ್ರಕರಣದ ತನಿಖೆ ವಿಚಾರವಾಗಿ ಕೇಂದ್ರ ಸಚಿವ ಹಾಗೂ...

ಈ ಕುಮಾರಸ್ವಾಮಿಯನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ: ಯಾವ ಕೇಂದ್ರ ಸಚಿವರನ್ನು ಬಂಧಿಸುತ್ತಾರೋ ನೋಡೋಣ ಎಂದು ಸರ್ಕಾರಕ್ಕೆ ನೇರ ಸವಾಲು

ಈ ಕುಮಾರಸ್ವಾಮಿಯನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ: ಯಾವ ಕೇಂದ್ರ ಸಚಿವರನ್ನು ಬಂಧಿಸುತ್ತಾರೋ ನೋಡೋಣ ಎಂದು ಸರ್ಕಾರಕ್ಕೆ ನೇರ ಸವಾಲು

by Shwetha
November 3, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಾಗೂ ಹಾಸನದ ಪೆನ್‌ಡ್ರೈವ್ ಪ್ರಕರಣಗಳ ಸುತ್ತ ನಡೆಯುತ್ತಿರುವ ರಾಜಕೀಯ ಸಮರ ಇದೀಗ ತಾರಕಕ್ಕೇರಿದೆ. ತಮ್ಮ ವಿರುದ್ಧ ಮುಗಿಬಿದ್ದಿರುವ...

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (3-11-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 3, 2026
0

ದಿನ ಭವಿಷ್ಯ: 03-11-2026 1. ಮೇಷ ರಾಶಿ (ಅಶ್ವಿನಿ, ಭರಣಿ, ಕೃತ್ತಿಕಾ 1ನೇ ಪಾದ) ಗ್ರಹ ಸ್ಥಿತಿ: ನಿಮ್ಮ ರಾಶಿಯಿಂದ ಚತುರ್ಥ ಭಾವದಲ್ಲಿ ಅಂದರೆ ಸುಖ ಸ್ಥಾನದಲ್ಲಿ...

sunkathonnur-solar-powered-jaggery-units-darshan-puttannaiah-pandavapura

ಸಾವಯವ ಕೃಷಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೊಂದು ಬಲವಾದ ಹೆಜ್ಜೆ

by admin
November 2, 2026
0

ಸುಂಕಾತೊಣ್ಣೂರಿನ ಆಲೆಮನೆಗಳಿಗೂ ಸೋಲಾರ್ ಬಲ ಮಂಡ್ಯ: ಪಾಂಡವಪುರ ತಾಲೂಕಿನಲ್ಲಿ ಸಾವಯವ ಕೃಷಿ ಹಾಗೂ ಪರಿಸರ ಸ್ನೇಹಿ ಬೆಲ್ಲ ತಯಾರಿಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ...

charchge-barada-bjp-eega-padayatre-priyank-kharge

ಸ್ಟಿಂಗ್ ಪ್ರಕರಣದಲ್ಲಿ ಬಯಲಾಯಿತು ದೆಹಲಿ ನಂಟು: ಇದು ಬರೀ ಟ್ರೇಲರ್, ಪಿಕ್ಚರ್ ಅಭಿ ಬಾಕಿ ಹೈ ಎಂದು ಗುಡುಗಿದ ಪ್ರಿಯಾಂಕ್ ಖರ್ಗೆ

by Shwetha
November 2, 2026
0

ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಚರ್ಚಾಸ್ಪದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದ ನಂಟು ಬಯಲಾಗುತ್ತಿದ್ದಂತೆಯೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram