ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಗುಂಡಿ ತಪ್ಪಿಸಲು ಹೋಗಿ ಕಾಲುವೆಗೆ ಬಿದ್ದ ಲಾರಿ; 7 ಬಲಿ

ಗೋಡಂಬಿ ಸಾಗಿಸುತ್ತಿದ್ದ ಲಾರಿ ಪಲ್ಟಿ

Author2 by Author2
September 11, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಅಮರಾವತಿ: ರಸ್ತೆಯಲ್ಲಿದ್ದ ಗುಂಡಿ (Pothole) ತಪ್ಪಿಸಲು ಹೋಗಿ ಲಾರಿ (Lorry) ಕಾಲುವೆಗೆ (Canal) ಬಿದ್ದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಆಂಧ್ರಪ್ರದೇಶದ (Andhra Pradesh) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಅಲ್ಲದೇ, ಈ ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಡಂಬಿ ಹಾಗೂ ಎಂಟು ಜನ ಪ್ರಯಾಣಿಕರೊಂದಿಗೆ ಲಾರಿ ಹೊರಟಿತ್ತು.

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

August 9, 2026

ಈ ಲಾರಿ ದೇವರಪಲ್ಲಿ (Devarapalli) ಗ್ರಾಮದ ಹತ್ತಿರ ಇದ್ದ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾಲುವೆಗೆ ಬಿದ್ದಿದೆ. ಪರಿಣಾಮ ಲಾರಿಯ ಮೇಲೆ ಕುಳಿತಿದ್ದ 7 ಜನ ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Tags: #7dead#lorryfeltamaravathiandhrapradesh
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram