ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಗಣೇಶ ವಿಸರ್ಜನೆ ವೇಳೆ ಗಲಾಟೆ; 144 ಸೆಕ್ಷನ್ ಜಾರಿ

ಈಗಾಗಲೇ ಹಲವರ ಬಂಧನ

Author2 by Author2
September 12, 2024
in Crime, Hale Mysore, State, ಅಪರಾಧ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮಂಡ್ಯ: ಗಣೇಶ ವಿಸರ್ಜನೆ (Ganpati Idol Procession) ಸಂದರ್ಭದಲ್ಲಿ ಉಂಟಾಗಿರುವ ಕೋಮುಗಲಭೆ (Communal Violence) ಸಂಭವಿಸಿದಂತೆ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ನಾಗಮಂಗಲ ಪಟ್ಟಣದಲ್ಲಿ (Nagamangala town) 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು, ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

May 14, 2026

ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ನಾಗಮಂಗಲ ಬಂದ್‌ ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.

Tags: #144section#breakingnews#ganesha visarjanMandya
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

ಕಣ್ಣೀರಿನಲ್ಲಿ ನಟ ದಿಲೀಪ್ ರಾಜ್‌ಗೆ ವಿದಾಯ..! ರಾಮನಗರದಲ್ಲಿ ಅಂತ್ಯಕ್ರಿಯೆ

ಕಣ್ಣೀರಿನಲ್ಲಿ ನಟ ದಿಲೀಪ್ ರಾಜ್‌ಗೆ ವಿದಾಯ..! ರಾಮನಗರದಲ್ಲಿ ಅಂತ್ಯಕ್ರಿಯೆ

by Shwetha
May 14, 2026
0

ಖ್ಯಾತ ಕನ್ನಡ ನಟ ದಿಲೀಪ್ ರಾಜ್‌ ಅವರಿಗೆ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳ ಕಣ್ಣೀರಿನ ಮಧ್ಯೆ ಅಂತಿಮ ವಿದಾಯ ಸಲ್ಲಿಸಲಾಯಿತು. ರಾಮನಗರ ಜಿಲ್ಲೆಯ ಗುನ್ನೂರಿನಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram