ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ; ಅಶೋಕ್

ಹಿಂದೂಗಳನ್ನೇ ಮುಖ್ಯ ಆರೋಪಿಗಳನ್ನಾಗಿ ಮಾಡಿದ್ದಾರೆ

Author2 by Author2
September 13, 2024
in Crime, Hale Mysore, State, ಅಪರಾಧ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮಂಡ್ಯ: ನಾಗಮಂಗಲ ಗಲಭೆ (Nagamangala Riot) ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ರಾಜ್ಯದಲ್ಲಿ ಹಿಂದೂಗಳನ್ನೇ (Hindu) ಟಾರ್ಗೆಟ್ ಮಾಡಲಾಗುತ್ತಿದೆ. ಇದು ಈ ಪ್ರಕರಣದಿಂದ ಗೋಚರವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ನಾಗಮಂಗಲ ಪ್ರಕರಣದಲ್ಲಿ ಎ1 ನಿಂದ ಎ-23 ವರೆಗಿನ ಯುವಕರು ಹಿಂದೂಗಳೇ ಆಗಿದ್ದಾರೆ ಎಂದು ಬಿಜೆಪಿ (BJP) ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಮತ್ತಷ್ಟು ಆಕ್ರೋಶ ವ್ಯಕ್ತವಾಗುತ್ತಿವೆ.
ಗಲಭೆ ನಡೆದ ಬಳಿಕ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಆರ್‌ ಅಶೋಕ್‌, ಸಿಟಿ ರವಿ, ಅಶ್ವತ್ಥನಾರಾಯಣ, ನಾರಾಯಣ ಗೌಡ, ಪ್ರತಾಪ್‌ ಸಿಂಹ ಸೇರಿ ಹಲವು ಕಲವು ಕಮಲ ನಾಯಕರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಣೇಶೋತ್ಸವದ ಆಯೋಜಕರು ಮತ್ತು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

Related posts

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

September 19, 2026
ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

September 19, 2026

ಈ ವೇಳೆ ಮಾತನಾಡಿದ ನಾಯಕರು, ಗಣೇಶನನ್ನು ಕೂರಿಸಿದ್ದು ಹಿಂದೂಗಳು (Hindu) ಕಲ್ಲು ತೂರಿದ್ದು ಮುಸ್ಲಿಂ ಯುವಕರು. ಆದರೆ ಪೊಲೀಸರ ವೈಫಲ್ಯ ಮುಚ್ಚಿಕೊಳ್ಳಲು ಹಿಂದೂಗಳನ್ನು ಬಂಧನ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಕಲ್ಲು ತೂರಿದವರನ್ನು ಮೊದಲು ಆರೋಪಿಗಳನ್ನಾಗಿ ಮಾಡಬೇಕಿತ್ತು. ಆದರೆ ಗಣೇಶೋತ್ಸವ ಮಾಡಿದವರನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಅಲ್ಪಸಂಖ್ಯಾರ ಒಲೈಕೆಗಾಗಿ ಹಿಂದೂ ಯುವಕರನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ. ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಅಮಾಕರು ಬಲಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: #nagamangala riot#saksha newsAshokhindus targetMandya
ShareTweetSendShare
Join us on:

Related Posts

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

by Shwetha
September 19, 2026
0

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

by Shwetha
September 19, 2026
0

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್...

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

by Shwetha
September 19, 2026
0

ಕನ್ನಡ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ಅನಂತ್ ನಾಗ್ ಅವರು ಇನ್ನು ಮುಂದೆ ನಟನೆಯಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ. ಐದು ದಶಕಗಳಿಗೂ ಹೆಚ್ಚು...

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

by Shwetha
September 19, 2026
0

ಮಂಗಳೂರು: ಕರಾವಳಿಯ ಹೆಬ್ಬಾಗಿಲು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಈಗ ಮಹತ್ವದ ಬದಲಾವಣೆಯೊಂದು ಗಾಳಿ ಬೀಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಇನ್ಮುಂದೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram