ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಕೈವಾಡ

ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ ಕುಮಾರಸ್ವಾಮಿ

Author2 by Author2
September 13, 2024
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೃತ್ಯದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ.

ನಾಗಮಂಗಲದ ಗಲಭೆ ಪೀಡಿತ ಪ್ರದೇಶ ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರೇಂದ್ರ ಪಾಟೀಲ್ ಅವರನ್ನು ಇಳಿಸಲು ರಾಮನಗರ, ಚನ್ನಪಟ್ಟಣದಲ್ಲಿ ಗಲಾಟೆ ನಡೆದಿತ್ತು. ಆಗ ಕಾಂಗ್ರೆಸ್‌ನವರೇ ಬೆಂಕಿ ಹಚ್ಚಿ ಗಲಾಟೆ ಮಾಡಿಸಿದ್ದರು. ಕೋಮು ಗಲಭೆ ಆಗಿರಲಿಲ್ಲ. ಮುಂದೆ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದೆ. ಅದಕ್ಕಾಗಿ ಹೀಗೆ ಓಲೈಕೆ ರಾಜಕೀಯ ಮಾಡಿದ್ದಾರೆ. ಇದಕ್ಕೆ ಅಮಾಯಕರನ್ನು ಬಲಿಯಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Related posts

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

March 14, 2026
ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

March 14, 2026

ಗಣೇಶ ಕೂರಿಸಿದವರನ್ನೇ ಎಫ್‌ಐಆರ್‌ನಲ್ಲಿ ಎ1 ಆರೋಪಿಯನ್ನಾಗಿ ಮಾಡಿದ್ದೀರೆ. ಇದು ನಿಮ್ಮ ನಡವಳಿಯನ್ನು ತೋರಿಸುತ್ತೆ. ಪೊಲೀಸರ ಲೋಪ ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕವರನ್ನು ಅರೆಸ್ಟ್ ಮಾಡಿದ್ದಾರೆ. ಅಮಾಯಕರನ್ನು ಬಂಧಿಸಿರುವುದು ತಪ್ಪು. ಆ ಅಮಾಯಕರು ಜೈಲಿನಿಂದ ಬರೋದು ಯಾವಾಗ? ಹಿಂದೆ ಡಿಜೆ ಹಳ್ಳಿ, ಕೆಜೆ ಹಳ್ಳಿಯ ಗಲಭೆಯ ಸ್ಪಾನ್ಸರ್ ಕಾಂಗ್ರೆಸ್ ನಾಯಕರು. ಇಲ್ಲೂ ಕೂಡ ಅದೇ ರೀತಿಯ ಕಾರ್ಯ ನಡೆದಿದೆ ಎಂದು ಆರೋಪಿಸಿದ್ದಾರೆ.

ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿ, ನಷ್ಟವಾದ ವ್ಯಾಪರಿಗಳಿಗೆ ವೈಯಕ್ತಿಕವಾಗಿ ನಾನು ಆರ್ಥಿಕ ಸಹಾಯ ಮಾಡುತ್ತೇನೆ. ನನ್ನ ಕೈಯಲ್ಲಿ ಆದಷ್ಟು ಸಹಾಯ ಮಾಡುತ್ತೇನೆ. ಎಲ್ಲರೂ ಸಮಾನವಾಗಿ ಪರಿಹಾರ ನೀಡುತ್ತೇನೆ. ನಾನು ಎರಡು ಧರ್ಮದವರಿಗೂ ಸಹಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.

ಘೋಷಣೆಗಳನ್ನು ಕೂಗುವಾಗ ಒಂದೊಂದು ಬಾರಿ ಘರ್ಷಣೆ ಆಗುತ್ತದೆ. ರಾಜ್ಯದಲ್ಲಿ ಒಂದೆರಡು ಜಿಲ್ಲೆಯನ್ನು ಹೊರತುಪಡಿಸಿ ಸಾಮರಸ್ಯ ಇದೆ. ಹೊಂದಾಣಿಕೆಯಿಂದ ಹೋಗುವ ರಾಜ್ಯ ಇದು. ಒಂದೊಂದು ಪಕ್ಷಗಳು ಒಂದೊಂದು ಕೋಮುಗಳನ್ನು ಓಲೈಸಿಕೊಳ್ಳುತ್ತವೆ. ಕಾಂಗ್ರೆಸ್ ನಾಯಕರು ನಿಮ್ಮ ನಡವಳಿಕೆಯನ್ನು ನೋಡಿಕೊಳ್ಳಬೇಕು. ಹಳೆ ಮೈಸೂರು ಭಾಗದಲ್ಲಿ ಎರಡು ಸಮಾಜದವರು ಸೌಹಾರ್ದತೆಯಿಂದ ಜೀವನ ಮಾಡುತ್ತಾ ಇದ್ದಾರೆ. ರಾಜಕೀಯ ಸಂಘಟನೆಗಾಗಿ ಜನರ ಬದುಕು ಛಿದ್ರ ಮಾಡಬೇಡಿ. ಗೃಹ ಸಚಿವರು ಇದು ಸಣ್ಣ ವಿಷಯ ಅಂದಿದ್ದಾರೆ. ಈ ರೀತಿಯ ಸಂದೇಶ ಯಾವ ಕಾರಣಕ್ಕೆ ನೀಡಿದ್ದಾರೋ ಗೊತ್ತಿಲ್ಲ. ಅವರನ್ನು ಹೇಗೆ ಗೃಹ ಸಚಿವರು ಅನಬೇಕು ಎಂದು ಪ್ರಶ್ನಿಸಿದ್ದಾರೆ.

ಗಣೇಶನ ಮೆರವಣಿಗೆ ವೇಳೆ ಗಣಪತಿಗೆ ಜೈಕಾರ ಹಾಕಿದ್ದಾರೆ. ಆಗ ಮಸೀದಿ ಬಳಿ ಇನ್ನೊಂದು ಜನಾಂಗ ಅವರ ಘೋಷಣೆ ಕೂಗಿದ್ದಾರೆ. ಆಲ್ಲಿ ಎಷ್ಟು ಜನ ಪೊಲೀಸರನ್ನು ಆಯೋಜಿಸಿದ್ದೀರಿ? ಇದನ್ನು ನೋಡಿದ್ರೆ ಈ ಘಟನೆ ಪೂರ್ವನಿಯೋಜಿತ ಅನ್ನಿಸುತ್ತದೆ. ಘಟನೆಗೂ ಮುನ್ನ ಇಲ್ಲಿದ್ದ ಸಿಆರ್‌ಪಿಎಸ್ ವಾಹನವನ್ನು ಕರೆಸಿಕೊಂಡಿದ್ದಾರೆ. ಮಸೀದಿ ಬಳಿ 10 ನಿಮಿಷ ಡ್ಯಾನ್ಸ್ ಮಾಡಲು ಬಿಟ್ಟವರು ಯಾರು? ಆಗ ಪೊಲೀಸರು ಏನು ಮಾಡ್ತಾ ಇದ್ದರು. ಹೆಚ್ಚುವರಿ ಪೊಲೀಸರು ಇದ್ದರೆ ಪರಿಸ್ಥಿತಿ ನಿಯಂತ್ರಣ ಮಾಡಬಹುದಿತ್ತು. ಮೆರವಣಿಗೆ ವೇಳೆ ಪಿಐ, ಎಎಸ್ಪಿ ಯಾರು ಇರಲಿಲ್ಲ ಎಂದು ಗುಡುಗಿದ್ದಾರೆ.

ಈ ಎಫ್‌ಐಆರ್ ನೋಡಿದರೆ ಪರಮೇಶ್ವರ್‌ನನ್ನು ಗೃಹ ಸಚಿವ ಅನ್ನುವುದಕ್ಕೆ ಆಗುತ್ತಾ ಎಂದು ಟೀಕಿಸಿದರು. ಸ್ಥಳೀಯ ಪೊಲೀಸರ ವೈಫಲ್ಯ ಇಲ್ಲಿ ಎದ್ದು ಕಾಣ್ತಾ ಇದೆ. ಪ್ರತಿಯೊಂದು ರಾಜಕೀಯ ಎಂದು ಕಾಂಗ್ರೆಸ್ ಹೇಳೋದು ಸರಿಯಲ್ಲ. ಗಲಭೆಯಲ್ಲಿ ಪೊಲೀಸರನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಬರೆದಿದ್ದಾರೆ. ಪೊಲೀಸರಿಗೆ ಭದ್ರತೆ ನೀಡದ ದರಿದ್ರ ಸರ್ಕಾರ ಇದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: #behind congress#nagamangala violence#saksha tv#sakshanewsKUMARASWAMYMandya
ShareTweetSendShare
Join us on:

Related Posts

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

by Shwetha
March 14, 2026
0

ಕರ್ನಾಟಕ ರಾಜ್ಯ ಬಜೆಟ್ ಕುರಿತು ಸ್ವಪಕ್ಷ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿರುವುದು ಆಡಳಿತ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ರಾಮನಗರ MLA ಇಕ್ಸಾಲ್ ಹುಸೇನ್ ಅವರು ತಮ್ಮ ಕ್ಷೇತ್ರಕ್ಕೆ ನಿರೀಕ್ಷಿಸಿದ್ದಷ್ಟು...

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ  ಸಿದ್ದರಾಮಯ್ಯ

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ ಸಿದ್ದರಾಮಯ್ಯ

by Shwetha
March 14, 2026
0

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯವನ್ನು ಮತ್ತಷ್ಟು ಭದ್ರಪಡಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram