ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಜಾಮೀನು ಅರ್ಜಿ ಹಿಂಪಡೆದ ಕೊಲೆ ಆರೋಪಿ ಪವಿತ್ರಾಗೌಡ

ನ್ಯಾಯಾಧೀಶರ ಸೂಚನೆಯಂತೆ ಅರ್ಜಿ ಹಿಂಪಡೆದ ಪವಿತ್ರಾಗೌಡ

Author2 by Author2
September 13, 2024
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ(Renukaswamy Murder Case) ಎ1 ಪವಿತ್ರಾ ಗೌಡ (Pavithra Gowda) ತಮ್ಮ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಹೈಕೋರ್ಟ್‌ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣದ ಕುರಿತು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಮೊದಲು ನೀವು ಜಾಮೀನು ಅರ್ಜಿ ಸಲ್ಲಿಸಿದ್ದೀರಿ. ಈ ಹಿನ್ನೆಲೆಯಲ್ಲಿ ನೀವು ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ (Bail Plea) ಸಲ್ಲಿಕೆ ಮಾಡಬಹುದು ಎಂದು ಸೂಚಿಸಿದರು.

Related posts

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

May 6, 2026
ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 6, 2026

ನ್ಯಾಯಾಧೀಶರಿಂದ ಈ ಕುರಿತು ಸೂಚನೆ ಬರುತ್ತಿದ್ದಂತೆ ಪವಿತ್ರಾಗೌಡ ಪರ ವಕೀಲರು ಜಾಮೀನು ಅರ್ಜಿಯನ್ನು ಹಿಂಪಡೆದರು.

Tags: #pavitragowda#renukaswamy#withdrawbailpleaDarshanmurdercase
ShareTweetSendShare
Join us on:

Related Posts

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

by Shwetha
May 6, 2026
0

ಶೃಂಗೇರಿ ಕ್ಷೇತ್ರದಲ್ಲಿ ಮತ ಮರುಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮರುಎಣಿಕೆ ವೇಳೆ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರು ಕ್ರಿಮಿನಲ್ ಪಿತೂರಿ ನಡೆಸಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 6, 2026
0

ದಿನ ಭವಿಷ್ಯ : 06-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಬರಲಿವೆ. ನಿಮ್ಮ ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ಆರ್ಥಿಕವಾಗಿ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಗ್ಯಾರಂಟಿಗಳು ಕೈ ಹಿಡಿದಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

by Shwetha
May 5, 2026
0

ರಾಜ್ಯದ ಉಪಚುನಾವಣೆ ಹಾಗೂ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜನರ...

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದಿನಿಂದ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಏಕಚಕ್ರಾಧಿಪತ್ಯ ಸ್ಥಾಪಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಭದ್ರಕೋಟೆ ಈಗ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram