ADVERTISEMENT
Monday, October 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ನಾಗಮಂಗಲ ಘಟನೆ; ಬಿಜೆಪಿಯಿಂದ ಸತ್ಯಶೋಧನ ಸಮಿತಿ

ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆ

Author2 by Author2
September 13, 2024
in Crime, Politics, State, ಅಪರಾಧ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿಯ ಮಧ್ಯೆ ವಾಕ್ಸಮರ ನಡೆಯುತ್ತಿದೆ. ಕಾಂಗ್ರೆಸ್ ವಿರುದ್ಧ ವಿಪಕ್ಷಗಳು ಬೀಳುತ್ತಿವೆ. ಈ ಮಧ್ಯೆ ಗಲಭೆ ಪ್ರಕರಣ ಸಂಬಂಧ ಬಿಜೆಪಿಯಿಂದ ಸತ್ಯಶೋಧನ ಸಮಿತಿ ರಚಿಸಲಾಗಿದೆ.

ಕೋಮುಗಲಭೆಗೆ ಸಂಬಂಧಿಸಿದಂತೆ ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (B Y Vijayendra) 5 ಜನರು ತಂಡವನ್ನು ರಚಿಸಿದ್ದು, ಒಂದು ವಾರದ ಒಳಗೆ ವರದಿ ನೀಡುವಂತೆ ಸಮಿತಿಗೆ ಸೂಚಿಸಿದ್ದಾರೆ.
ಈ ಸಮಿತಿಯೂ ಒಂದು ವಾರದಲ್ಲಿ ಘಟನೆಗೆ ಕಾರಣ ಏನು ಎಂಬುದು ಸೇರಿದಂತೆ ಸಂಪೂರ್ಣ ಮಾಹಿತಿ ಕಲೆ ಹಾಕಿ ರಾಜ್ಯಾಧ್ಯಕ್ಷರಿಗೆ ನೀಡಲಿದೆ. ಈ ಸಮಿತಿಯಲ್ಲಿ ಮಾಜಿ ಡಿಸಿಎಂ ಅಶ್ವಥ್ ನಾರಾಯಣ, ಶಾಸಕ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಇದ್ದಾರೆ. ನಾಗಮಂಗಲ ಕೋಮುಗಲಭೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಈ ಸಮಿತಿ ರಚನೆ ಮಾಡಿದೆ. ಮುಂದಿನ ದಿನಗಳಲ್ಲಿ ಈ ಸಮಿತಿಯ ನಿರ್ಧಾರದ ಮೇಲೆ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.

Related posts

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

October 11, 2026
ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ  ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

October 11, 2026
Tags: #fact-finding committee#nagamangala incident#sakshanewsbengaluruBJPsakshatv
ShareTweetSendShare
Join us on:

Related Posts

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

by Shwetha
October 11, 2026
0

ಬೆಂಗಳೂರು: ಕರ್ನಾಟಕದ ಬಿಜೆಪಿ ಪಾಳಯದಲ್ಲಿ ಈಗ ಭಾರಿ ದೊಡ್ಡ ರಾಜಕೀಯ ಪಲ್ಲಟಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಮುಂದಿನ ನವೆಂಬರ್ ತಿಂಗಳು ರಾಜ್ಯ ಬಿಜೆಪಿಯ ಇತಿಹಾಸದಲ್ಲಿ ಮಹತ್ವದ ತಿರುವು ನೀಡುವ...

ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ  ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

by Shwetha
October 11, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಅತ್ಯಂತ ಪ್ರಭಾವಿ ಮತ್ತು ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಅನಿರೀಕ್ಷಿತವಾಗಿ ಅಧಿಕಾರದಿಂದ ಕೆಳಗಿಳಿದ ಹಾದಿಯ ಬಗ್ಗೆ ಈಗ ಸ್ಫೋಟಕ ಚರ್ಚೆಗಳು ಆರಂಭವಾಗಿವೆ....

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

30 ನಾಯಕರಿಗೆ ಕೋಟಿ ಕೋಟಿ ಹಣ ಕೊಟ್ಟು ಸುಸ್ತಾಗಿದ್ದೀನಿ : ಎರಡು ಕಾಲ್ ರಿಸೀವ್ ಮಾಡಲು 10 ಲಕ್ಷ ಬೇಕಾ? ಸ್ವಪಕ್ಷದ ನಾಯಕರ ಭ್ರಷ್ಟಾಚಾರದ ಬಣ್ಣ ಬಯಲು ಮಾಡಿದ್ರ ಪ್ರದೀಪ್ ಈಶ್ವರ್!

by Shwetha
October 11, 2026
0

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಜೀವನದ ಸುತ್ತ ಈಗ ವಿವಾದಗಳ ಸುನಾಮಿ ಎದ್ದಿದೆ. ಸ್ವಪಕ್ಷದ ನಾಯಕರ ವಿರುದ್ಧವೇ ತೊಡೆ ತಟ್ಟಿರುವ ಅವರು, ಇದೀಗ...

ಹಾಸನಾಂಬೆ ಜಾತ್ರೆ ಬಜೆಟ್ ಕೇಳಿ ಉಸ್ತುವಾರಿ ಸಚಿವ ಶಿವಲಿಂಗೇಗೌಡ ದಂಗು ಒಂದು ಕಂಟ್ರೋಲ್ ರೂಂಗೆ ಅರ್ಧ ಕೋಟಿ ಬೇಕೆ: ಈ ಪಾಪದಲ್ಲಿ ನಾನು ಭಾಗಿ ಆಗಲ್ಲ,ಸಚಿವರಿಂದ ಅಧಿಕಾರಿಗಳಿಗೆ ಕ್ಲಾಸ್

ಹಾಸನಾಂಬೆ ಜಾತ್ರೆ ಬಜೆಟ್ ಕೇಳಿ ಉಸ್ತುವಾರಿ ಸಚಿವ ಶಿವಲಿಂಗೇಗೌಡ ದಂಗು ಒಂದು ಕಂಟ್ರೋಲ್ ರೂಂಗೆ ಅರ್ಧ ಕೋಟಿ ಬೇಕೆ: ಈ ಪಾಪದಲ್ಲಿ ನಾನು ಭಾಗಿ ಆಗಲ್ಲ,ಸಚಿವರಿಂದ ಅಧಿಕಾರಿಗಳಿಗೆ ಕ್ಲಾಸ್

by Shwetha
October 11, 2026
0

ಹಾಸನ: ವಿಶ್ವಪ್ರಸಿದ್ಧ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಜಾತ್ರೆಯ ಸಿದ್ಧತೆಗಾಗಿ ಅಧಿಕಾರಿಗಳು ಸಿದ್ಧಪಡಿಸಿರುವ ಖರ್ಚು ವೆಚ್ಚದ ಪಟ್ಟಿ ಕಂಡು ಜಿಲ್ಲಾ ಉಸ್ತುವಾರಿ ಸಚಿವ...

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

ಶೀಘ್ರದಲ್ಲೇ ದೊಡ್ಡ ಬ್ರೇಕಿಂಗ್ ನ್ಯೂಸ್ ಕೊಡ್ತೀನಿ: ಸ್ಟಿಂಗ್ ಆಪರೇಷನ್ ಕಿಂಗ್ ಪಿನ್ ಗಳ ಪಟ್ಟಿ ಬಿಡುಗಡೆ ಮಾಡ್ತಾರಾ ಪ್ರಿಯಾಂಕ್ ಖರ್ಗೆ?

by Shwetha
October 11, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಸ್ಟಿಂಗ್ ಆಪರೇಷನ್ ಗಳ ಭೀತಿ ಮತ್ತು ಅದರ ಸುತ್ತಲಿನ ರಾಜಕೀಯ ಹಗ್ಗಜಗ್ಗಾಟ ತೀವ್ರಗೊಂಡಿದೆ. ಸಚಿವರನ್ನು ಟ್ರ್ಯಾಪ್ ಮಾಡಲು ಸಂಚು ನಡೆಯುತ್ತಿದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram