ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು

Author2 by Author2
September 15, 2024
in Politics, Crime, State, ಅಪರಾಧ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

Related posts

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026
ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

March 7, 2026

ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಹತ್ತಿರ ಶನಿವಾರ ಸಂಜೆ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆನಂತರ ಬೆಂಗಳೂರಿಗೆ ಕರೆ ತಂದಿದ್ದರು. ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ನಂತರ ಯಲಹಂಕದ ಕೋಗಿಲೆ ಕ್ರಾಸ್ ಹತ್ತಿರ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು.

ವಿಚಾರಣೆ ವೇಳೆ ಪೊಲೀಸರು ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ, ವಿಚಾರಣೆ ನಡೆಸಿದ ನಡೆಸಿದ ನಂರ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರ ಆದೇಶ ನೀಡಿದರು. ನ್ಯಾಯಾಧೀಶರ ನಿವಾಸಕ್ಕೆ ಕರೆ ತಂದಿದ್ದ ವೇಳೆ ಅಭಿಮಾನಿಗಳು ಜಮಾಯಿಸಿ, ಧಿಕ್ಕಾರ ಕೂಗಿದ್ದಾರೆ. ಈ ವೇಳೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Tags: #mla muniratna arrestbengalurupolice custody
ShareTweetSendShare
Join us on:

Related Posts

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

by Shwetha
March 7, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram