ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಗಣೇಶ ವಿಸರ್ಜನೆಗೆಂದು ತೆರಳಿ ನೀರಲ್ಲಿ ಮುಳುಗಿದ ತಂದೆ-ಮಗ

ತಂದೆ-ಮಗ ಸೇರಿದಂತೆ ಮೂವರು ಬಲಿ

Author2 by Author2
September 15, 2024
in Hale Mysore, News, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ತುಮಕೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ (Dissolution of Ganesha Idol) ತಂದೆ-ಮಗ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಂದೆ-ಮಗ ಅಲ್ಲದೇ, ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಘಟನೆ ತುಮಕೂರು (Tumakuru) ಜಿಲ್ಲೆ ತುರುವೆಕೆರೆ (Turuvekere) ತಾಲೂಕಿನ ಮಾರಸಂದ್ರ (Marasandra) ಗ್ರಾಮದಲ್ಲಿ ನಡೆದಿದೆ.

Related posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

September 11, 2026
ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026

ರೇವಣ್ಣ (50), ರೇವಣ್ಣ ಅವರ ಮಗ ಶರತ್ (20) ಹಾಗೂ ದಯಾನಂದ್ (28) ಸಾವನ್ನಪ್ಪಿರುವ ದುರ್ದೈವಿಗಳು. ಮೃತ ದಯಾನಂದ್‌ ಗೆ ಇತ್ತೀಚೆಗೆಷ್ಟೇ ಮದುವೆಯಾಗಿತ್ತು. ಮಾರಸಂದ್ರ ಹತ್ತಿರದ ರಂಗನಹಟ್ಟಿ ಕೆರೆಯಲ್ಲಿ ಈ ಘಟನೆ ನಡೆದಿದೆ.
ಗ್ರಾಮಸ್ಥರು ಸೇರಿ ಇಟ್ಟಿದ್ದ ಗಣೇಶ ಮೂರ್ತಿ ವಿಸರ್ಜಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.ದಂಡಿನಶಿವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Tags: #fatherson died#ganeshavisarjansakshatvTumakur
ShareTweetSendShare
Join us on:

Related Posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

by Shwetha
September 11, 2026
0

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ ಬರುತ್ತಿರುವ ಆಸ್ಟ್ರಲ್ ಪೇಜೆಂಟ್ಸ್ ತನ್ನ 10ನೇ ಎಡಿಷನ್ನ್ನು ಅದ್ದೂರಿಯಾಗಿ ಪೂರ್ಣಗೊಳಿಸಿತು. ನಗರದ ಕಿಂಗ್ಸ್ ಮೆಡೋಸ್‌ನಲ್ಲಿ...

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

by Shwetha
September 11, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ಯಿಂದ ನಿಯಮಬಾಹಿರವಾಗಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram