ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮುಂದಿನ ದೆಹಲಿ ಸಿಎಂ ಆಗಲಿದ್ದಾರೆ ಅತಿಶಿ

ಸಿಎಂ ಸ್ಧಾನಕ್ಕೆ ರಾಜೀನಾಮೆ ನೀಡಿದ ಅರವಿಂದ್ ಕೇಜ್ರಿವಾಲ್

Author2 by Author2
September 17, 2024
in Politics, National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ (Atishi) ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಘೋಷಿಸಿದ್ದಾರೆ ಎನ್ನಲಾಗಿದೆ.

ಈ ಮೂಲಕ ಅತಿಶಿ ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ಹೇಳಿವೆ. ಮಂಗಳವಾರ ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾದ ನಂತರ ಅರವಿಂದ್ ಕೇಜ್ರಿವಾಲ್ ಅವರು ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Related posts

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

May 9, 2026
ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

May 9, 2026

ಹೀಗಾಗಿ ದೆಹಲಿ ಸಚಿವೆ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಲಿದ್ದಾರೆ. ಇಂದು ನಡೆದ ಪಕ್ಷದ ಸಭೆಯಲ್ಲಿ ಅತಿಶಿ ಅವರನ್ನು ಇಂದಿನ ಎಎಪಿ ಸಭೆಯಲ್ಲಿ, ಪಕ್ಷದ ನಾಯಕ ದಿಲೀಪ್ ಪಾಂಡೆ ಅವರು, ಸಿಎಂ ಯಾರೆಂದು ಕೇಜ್ರಿವಾಲ್ ನಿರ್ಧರಿಸಬೇಕೆಂದು ಪ್ರಸ್ತಾಪಿಸಿದರು. ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಒಪ್ಪಿಕೊಂಡರು. ಈ ಮೂಲಕ ಎಂಎಸ್ ಅತಿಶಿ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.

ಸದ್ಯ ಅತಿಸಿ ಅವರು ದೆಹಲಿ ಸರ್ಕಾರದಲ್ಲಿ ಶಿಕ್ಷಣ ಹಾಗೂ ಲೋಕೋಪಯೋಗಿ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಕಲ್ಕಾಜಿ ಕ್ಷೇತ್ರದ ಶಾಸಕಿಯಾಗಿರುವ ಅತಿಶಿ, ಮದ್ಯ ನೀತಿ ಪ್ರಕರಣದಡಿ ಕೇಜ್ರಿವಾಲ್ ಹಾಗೂ ಸಿಸೋಡಿಯಾ ಜೈಲು ಪಾಲಾದಾಗ ಪಕ್ಷದ ಜವಾಬ್ದಾರಿ ನಿರ್ವಹಿಸಿದ್ದರು.

Tags: #Atishi to be next Delhi CM#sakshanewsDelhisakshatv
ShareTweetSendShare
Join us on:

Related Posts

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

by Shwetha
May 9, 2026
0

ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್‌ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

by Shwetha
May 9, 2026
0

ತಮಿಳುನಾಡು ರಾಜಕೀಯ ಅಖಾಡಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಉಚಿತ ಯೋಜನೆಗಳ ಭರವಸೆ ಈಗ ದೊಡ್ಡ ಮಟ್ಟದ ಚರ್ಚೆಗೆ...

ವಿಜಯ್‌ಗೆ ಮಹಾ ವಿಜಯ.. ಸಿಎಂ ಸ್ಥಾನ ಪಕ್ಕಾ?

ವಿಜಯ್‌ಗೆ ಮಹಾ ವಿಜಯ.. ಸಿಎಂ ಸ್ಥಾನ ಪಕ್ಕಾ?

by Shwetha
May 9, 2026
0

ತಮಿಳುನಾಡಿನ ರಾಜಕೀಯದಲ್ಲಿ ಹೊಸ ತಿರುವು ಕಾಣಿಸುತ್ತಿದೆ. ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸನ್ನದ್ಧವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ. ವರದಿಗಳ ಪ್ರಕಾರ, ವಿಸಿಕೆ, ಸಿಪಿಐ ಮತ್ತು ಸಿಪಿಎಂ ಪಕ್ಷಗಳು...

ಸ್ಟಾಲಿನ್ ಮತ್ತು ಮಮತಾ ಬೆನ್ನಿಗೆ ನಿಂತ ಸಮಾಜವಾದಿ ನಾಯಕ : ಕಷ್ಟ ಕಾಲದಲ್ಲಿ ಜೊತೆಗಿದ್ದವರ ಕೈ ಬಿಡಲ್ಲ ಕಾಂಗ್ರೆಸ್ ನಡೆಯನ್ನು ಪರೋಕ್ಷವಾಗಿ ಟೀಕಿಸಿದ ಅಖಿಲೇಶ್ ಯಾದವ್

ಸ್ಟಾಲಿನ್ ಮತ್ತು ಮಮತಾ ಬೆನ್ನಿಗೆ ನಿಂತ ಸಮಾಜವಾದಿ ನಾಯಕ : ಕಷ್ಟ ಕಾಲದಲ್ಲಿ ಜೊತೆಗಿದ್ದವರ ಕೈ ಬಿಡಲ್ಲ ಕಾಂಗ್ರೆಸ್ ನಡೆಯನ್ನು ಪರೋಕ್ಷವಾಗಿ ಟೀಕಿಸಿದ ಅಖಿಲೇಶ್ ಯಾದವ್

by Shwetha
May 9, 2026
0

ರಾಷ್ಟ್ರ ರಾಜಕಾರಣದಲ್ಲಿ ಈಗ ಇಂಡಿಯಾ ಮೈತ್ರಿಕೂಟದ ಒಳಗಿನ ಒಳಜಗಳ ಬೀದಿಗೆ ಬಂದಿದೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಪಕ್ಷದ ನಡೆಯ ವಿರುದ್ಧ ತೀವ್ರ...

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

by Shwetha
May 9, 2026
0

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಇಂದಿಗೂ ಕಮ್ಮಿಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 93 ವರ್ಷದ ವಯಸ್ಸಿನಲ್ಲಿದ್ದರೂ ದೇವೇಗೌಡರು ತಮ್ಮ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram