ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಸೆ. 30ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Author2 by Author2
September 17, 2024
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ (Darshan) ಮತ್ತು ಗ್ಯಾಂಗ್‌ ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಇಂದು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳು ನ್ಯಾಯಾಧೀಶರಿಗೆ ಟೆಕ್ನಿಕಲ್ ಸಾಕ್ಷ್ಯಗಳನ್ನು ಸಲ್ಲಿಸಿದರು. ಹಾರ್ಡ್ ಡಿಸ್ಕ್‌ನಲ್ಲಿ ಟೆಕ್ನಿಕಲ್ ಎವಿಡೆನ್ಸನ್ನು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಲಾಯತು.

Related posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

August 15, 2026
ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

August 15, 2026

ಈ ವೇಳೆ ದರ್ಶನ್ ಪರ ವಕೀಲರು, ದರ್ಶನ್ ಗೆ ಅಧಿಕಾರಿಗಳು ಚೇರ್ ನೀಡುತ್ತಿಲ್ಲ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು. ಅಲ್ಲದೇ ಕುಟುಂಬ, ಸ್ನೇಹಿತರ ಭೇಟಿಗೆ ಅವಕಾಶ ಕೊಡುತ್ತಿಲ್ಲ ಎಂದು ಸಹ ದೂರಿದರು. ಭೇಟಿಗೆ ಸಮಯ ಕೊಡಬೇಕು. ಚೇರ್ ನೀಡುವುದಾಗಿಯೂ ಆದೇಶ ನೀಡಿದರು ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಕೋರ್ಟ್ ಸೆ. 30 ರ ವರಗೆ ದರ್ಶನ್ ಮತ್ತು ಗ್ಯಾಂಗ್‌ ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿತು. ಮುಂದಿನ ವಿಚಾರಣೆಯ ಒಳಗೆ ಸಿಎಸ್‌ಎಫ್‌ಎಲ್ ಜೆರಾಕ್ಸ್ ಪ್ರತಿ ನೀಡುವಂತೆ ನ್ಯಾಯಾಧೀಶರಿಂದ ಇದೇ ವೇಳೆ ಆದೇಶಿಸಿದರು.

Tags: #Judicial custody extended till March 30#renukaswamyballaryDarshan
ShareTweetSendShare
Join us on:

Related Posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

by Shwetha
August 15, 2026
0

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಕಾರಣವಾಗಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ....

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

by Shwetha
August 15, 2026
0

ಬೆಂಗಳೂರು: ಆಗಸ್ಟ್ 15 ರ ಇಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಪತ್ರ ಬರೆದಿರುವ ವಿಚಾರವೀಗ...

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

by Shwetha
August 15, 2026
0

ಬೆಂಗಳೂರು:‌ ಸಾರ್ವಜನಿಕ ಸ್ಥಳಗಳ ಬಳಕೆಗೆ ಕಾನೂನು ಮತ್ತು ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಸರ್ಕಾರದ ನಿಲುವಿಗೆ ಬಿಜೆಪಿ ನಾಯಕರು ಆತಂಕಗೊಂಡಿದ್ದಾರೆ. 'ಕುಂಬಳಕಾಯಿ ಕದ್ದವ ಅಂದರೆ ಹೆಗಲು ಮುಟ್ಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram