ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಎಂ.ಎಸ್. ಧೋನಿ ರಿಟೇನ್ ಮಾಡಿಕೊಂಡ ಚೆನ್ನೈ ತಂಡ?

ಧೋನಿ ಸಿಎಸ್ ಕೆ ತಂಡದಲ್ಲಿ

Author2 by Author2
September 22, 2024
in Sports, National, ಕ್ರಿಕೆಟ್, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚೆನ್ನೈ: ಐಪಿಎಲ್ 2025ರ ಆವೃತ್ತಿಗೆ ಎಲ್ಲ ತಂಡಗಳು ರಿಟೇನ್ ಮಾಡಿಕೊಳ್ಳುತ್ತಿದ್ದು, ಸಿಎಸ್‌ಕೆ (CSK) ತಂಡದ ಎಂ.ಎಸ್‌ ಧೋನಿ (MS Dhoni) ತಂಡದಲ್ಲೇ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಸ್‌ಕೆ ಫ್ರಾಂಚೈಸಿ ಉಳಿಸಿಕೊಳ್ಳಬಹುದಾದ ಐವರು ಆಟಗಾರರ ಕಿರುಪಟ್ಟಿಯನ್ನು (IPL 2025 Retention List) ಸಿದ್ಧಪಡಿಸಿದೆ. ವರದಿಯಂತೆ, ಸಿಎಸ್‌ ಕೆ ಮೆಗಾ ಹರಾಜಿಗೂ ಮುನ್ನವೇ ತಂಡದಲ್ಲಿ ಉಳಿಸಿಕೊಳ್ಳಲು ಬಯಸುವ ಐವರು ಆಟಗಾರರ ಕಿರು ಪಟ್ಟಿ ಸಿದ್ಧವಾಗಿದೆ. ಬಿಸಿಸಿಐ (BCCI) ಆರ್‌ಟಿಎಂ (ರೈಟ್‌ ಟು ಮ್ಯಾಚ್‌) ಸೇರಿದಂತೆ ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅನುಮತಿ ನೀಡಿದೆ ಎಂಬ ವರದಿಗಳಿದ್ದರೂ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ.

Related posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

September 28, 2026
ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ರಾಹುಲ್ ಗಾಂಧಿ ಕ್ಷಮೆ ಕೇಳುವವರೆಗೆ ವಂಚಕ ಎನ್ನುವುದನ್ನು ನಿಲ್ಲಿಸಲ್ಲ: ಪ್ರಧಾನಿ ಮೋದಿ ಮತ್ತು ಚುನಾವಣಾ ಆಯೋಗಕ್ಕೆ ಅಪಮಾನ- ರಾಹುಲ್ ವಿರುದ್ಧ ಗುಡುಗಿದ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್

September 28, 2026

ಮಾಹಿತಿಯಂತೆ 4 ರಿಂದ 5 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದಾಗಿದ್ದು, CSK ರಿಟೇನ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ 5 ಆಟಗಾರರನ್ನ ಪಟ್ಟಿ ಮಾಡಿದೆ. ಈ ಪೈಕಿ ನಾಯಕ ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶಿವಂ ದುಬೆ, ಮಥೀಶ ಪತಿರನ ಮತ್ತು ಎಂ.ಎಸ್ ಧೋನಿ ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ.

ದೀಪಕ್ ಚಹಾರ್, ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಮಹೇಶ್ ತೀಕ್ಷಣ, ರಚಿನ್‌ ರವೀಂದ್ರ ಸೇರಿ ಮುಂತಾದವರಿಗೆ ಸ್ಥಾನವಿಲ್ಲ. 2025ರ ಆವೃತ್ತಿಯ ನಂತರ ಧೋನಿ ಐಪಿಎಲ್ ನಿಂದ ದೂರ ಸರಿಯುತ್ತಾರೆ ಎನ್ನಲಾಗುತ್ತಿದೆ. ಸಿಎಸ್‌ಕೆ ಫ್ರಾಂಚೈಸಿ ಮಾಲೀಕರು ಈ ಹಿಂದೆ ಬಿಸಿಸಿಐಗೆ ಹಳೆಯ ನಿಯಮವನ್ನೇ ಜಾರಿಗೆ ತರುವಂತೆ ಕೇಳಿಕೊಂಡಿದ್ದರು. ಹಿಂದಿನ ನಿಯಮವು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿ 5 ವರ್ಷಗಳಿಗಿಂತ ಹೆಚ್ಚು ಅವಧಿಯಾದರೆ ಅವರನ್ನ ಅನ್‌ ಕ್ಯಾಪ್ಡ್ ವಿಭಾಗದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ ಮಾಡಿಕೊಟ್ಟಿತು. ಆದರೆ, ಬಿಸಿಸಿಐ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Tags: #Ms Dhoni retained#sakshanewschennai super kings
ShareTweetSendShare
Join us on:

Related Posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ರಾಹುಲ್ ಗಾಂಧಿ ಕ್ಷಮೆ ಕೇಳುವವರೆಗೆ ವಂಚಕ ಎನ್ನುವುದನ್ನು ನಿಲ್ಲಿಸಲ್ಲ: ಪ್ರಧಾನಿ ಮೋದಿ ಮತ್ತು ಚುನಾವಣಾ ಆಯೋಗಕ್ಕೆ ಅಪಮಾನ- ರಾಹುಲ್ ವಿರುದ್ಧ ಗುಡುಗಿದ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್

by Shwetha
September 28, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ವಿರುದ್ಧ ರಾಹುಲ್...

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

by Shwetha
September 27, 2026
0

ನವದೆಹಲಿ: ಮೊಬೈಲ್ ಬಳಸುವ ಪ್ರತಿಯೊಬ್ಬರಿಗೂ ಇನ್ನು ಮುಂದೆ ಜೇಬು ಸುಡುವ ರೀಚಾರ್ಜ್ ಚಿಂತೆ ಕಡಿಮೆಯಾಗಲಿದೆ. ಅಂತರಜಾಲ ಅಥವಾ ಡೇಟಾ ಬಳಸದಿದ್ದರೂ ಅನಿವಾರ್ಯವಾಗಿ ಡೇಟಾ ಇರುವ ಪ್ಲಾನ್ ಗಳನ್ನೇ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

by Shwetha
September 27, 2026
0

ನವದೆಹಲಿ: ದೆಹಲಿಯಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ ವಿಚಾರ ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಸಮರಕ್ಕೆ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಭಯೋತ್ಪಾದಕ ದೇಶವೇ ನಮಗೆ ಪ್ರಶ್ನೆ ಕೇಳುತ್ತಿದೆಯಾ? ಜೈಶಂಕರ್ ಒಂದೇ ಒಂದು ಏಟಿಗೆ ಪಾಕ್ ಪತ್ರಕರ್ತ ಸೈಲೆಂಟ್: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಉದ್ಧಟತನಕ್ಕೆ ತಕ್ಕ ಶಾಸ್ತಿ

by Shwetha
September 27, 2026
0

ನ್ಯೂಯಾರ್ಕ್: ವಿಶ್ವಸಂಸ್ಥೆಯ ವೇದಿಕೆಯಲ್ಲಿ ಮತ್ತೊಮ್ಮೆ ಭಾರತದ ರಾಜತಾಂತ್ರಿಕ ಗತ್ತು ಪ್ರದರ್ಶನವಾಗಿದೆ. ಭಾರತದ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು ತಮ್ಮ ಕಠಿಣ ಮಾತುಗಳ ಮೂಲಕ ಪಾಕಿಸ್ತಾನಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram