ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದರ್ಶನ್ ಗೆ ಐಟಿಯಿಂದಲೂ ಶುರುವಾದ ಆತಂಕ

ದರ್ಶನ್ ಗೆ ಶುರುವಾದ ಮತ್ತೊಂದು ಟೆನ್ಶನ್

Author2 by Author2
September 23, 2024
in Crime, State, ಅಪರಾಧ, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್ ಗೆ ಈಗ ಆದಾಯ ತೆರಿಗೆ ಇಲಾಖೆ (Income Tax Department) ಯ ಸಂಕಷ್ಟ ಶುರುವಾಗಿದೆ.

ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿದ್ದ ದರ್ಶನ್ ರಾಜಾತಿಥ್ಯ ಪಡೆಯುತ್ತಿರುವುದು ಬೆಳಕಿಗೆ ಬರುತ್ತಿದ್ದಂತೆ ಬಳ್ಳಾರಿ ಜೈಲಿಗೆ ಸಿಫ್ಟ್ ಮಾಡಲಾಗಿತ್ತು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಸೆ. 23ರಂದು ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುಂದೂಡಿದೆ.

Related posts

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

August 7, 2026
ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

August 7, 2026

ಈಗ ಕೊಲೆ ಪ್ರಕರಣದಲ್ಲಿ 70 ಲಕ್ಷ ರೂ. ಸಿಕ್ಕಿರುವ ಕಾರಣ ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ (Magistrate Court) ಮನವಿ ಸಲ್ಲಿಸಿದ್ದರು. ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ (Darshan) ರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಅಧಿಕಾರಿಗಳು ಕೋರಿದ್ದರು. ಈಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮನವಿಗೆ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಮಂಗಳವಾರ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆ ಇದೆ.

Tags: #Darshan's anxiety started with IT too#sakshanewssakshatv
ShareTweetSendShare
Join us on:

Related Posts

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

by Shwetha
August 7, 2026
0

ಗಣೇಶೋತ್ಸವದ ವೇಳೆ ಪಿಒಪಿ (Plaster of Paris) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ಸ್ಥಾಪನೆ ಮತ್ತು ವಿಸರ್ಜನೆಗೆ ಅವಕಾಶ ನೀಡಬಾರದು ಎಂದು ಸಚಿವ ಈಶ್ವರ...

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

by Shwetha
August 7, 2026
0

ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವು ಈ ದೇಶಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಲಿದೆ. ಇದು ಕೇವಲ ಧಾರ್ಮಿಕ ಬದಲಾವಣೆಯಲ್ಲ, ಬದಲಾಗಿ ಶೋಷಣೆಯ ಹಳೆಯ ವ್ಯವಸ್ಥೆಯನ್ನು ಮರಳಿ ತರುವ...

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

by Shwetha
August 7, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 7, 2026
0

ದಿನ ಭವಿಷ್ಯ: 07-08-2026 1. ಮೇಷ ರಾಶಿ ಉದ್ಯೋಗ ಮತ್ತು ಆರ್ಥಿಕತೆ: ಕೆಲಸದ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಪ್ರಶಂಸೆ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಇದು...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram