ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಚೆಸ್ ನಲ್ಲಿ ಚಿನ್ನ ಗೆದ್ದ ಆಟಗಾರರಿಗೆ ಭಾರೀ ಬಹುಮಾನ!

ಚಿನ್ನ ಗೆದ್ದಿರುವ ಭಾರತೀಯ ಆಟಗಾರರು

Author2 by Author2
September 25, 2024
in Sports, State, ಕ್ರೀಡೆ, ರಾಜ್ಯ
Share on FacebookShare on TwitterShare on WhatsappShare on Telegram

ಹಂಗೇರಿಯಲ್ಲಿ ನಡೆದ 45ನೇ ಚೆಸ್ ಒಲಿಂಪಿಯಾಡ್‌ ಭಾರತೀಯ ಪುರುಷರ ತಂಡ ಹಾಗೂ ಮಹಿಳಾ ತಂಡಗಳೆರಡೂ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿವೆ.

ಹೀಗಾಗಿ ಚೆಸ್ ಒಲಿಂಪಿಯಾಡ್‌ ನಲ್ಲಿ ಭಾಗವಹಿಸಿದ ಎಲ್ಲ ಆಟಗಾರರನ್ನು ಸನ್ಮಾನಿಸಿದ ಎಐಸಿಎಫ್ ಅಧ್ಯಕ್ಷ ನಿತಿನ್ ನಾರಂಗ್, ವಿಜೇತ ತಂಡಗಳಿಗೆ 3 ಕೋಟಿ 20 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

Related posts

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

February 12, 2026
ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

February 12, 2026

ಅಲ್ಲದೇ, ವಿಜೇತ ತಂಡದ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಭೇಟಿ ಮಾಡಿ, ಶುಭ ಹಾರೈಸಿದ್ದಾರೆ. ಈಗ ಹೆಚ್ಚಿನ ಬಹುಮಾನ ಘೋಷಿಸಿದ್ದಕ್ಕೆ ವಿಜೇತರಿಗೆ ತಲಾ ತಲಾ 25 ಲಕ್ಷ ರೂ ಬಹುಮಾನ ಸಿಗುತ್ತಿದೆ.

ಪುರುಷ ಮತ್ತು ಮಹಿಳಾ ತಂಡದ ಕೋಚ್‌ಗಳಾದ ಅಭಿಜಿತ್ ಕುಂಟೆ ಮತ್ತು ಶ್ರೀನಾಥ್ ನಾರಾಯಣ್‌ಗೆ ತಲಾ 15 ಲಕ್ಷ ರೂ. ಘೋಷಿಸಲಾಗಿದೆ. ಭಾರತ ತಂಡದ ಮುಖ್ಯಸ್ಥ ಗ್ರ್ಯಾಂಡ್ ಮಾಸ್ಟರ್ ದಿವ್ಯೇಂದು ಬರುವಾ ಅವರಿಗೆ 10 ಲಕ್ಷ ರೂ., ಹಾಗೂ ಸಹಾಯಕ ಕೋಚ್‌ ಗಳಿಗೆ 7.5 ಲಕ್ಷ ರೂ. ಘೋಷಿಸಲಾಗಿದೆ.

Tags: #Huge reward for players who win gold in chess!#saakshanewschesssportsnews
ShareTweetSendShare
Join us on:

Related Posts

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

by Shwetha
February 12, 2026
0

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram