ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದರ್ಶನ್ ರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಐಟಿ ಅಧಿಕಾರಿಗಳು

ಬಳ್ಳಾರಿ ಜೈಲಿನಲ್ಲಿ 7 ಗಂಟೆಗಳ ಕಾಲ ವಿಚಾರಣೆ

Author2 by Author2
September 26, 2024
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಪಾಲಾಗಿರುವ ನಟ ದರ್ಶನ್‌ಗೆ (Darshan) ಐಟಿ ಸಂಕಷ್ಟ ಶುರುವಾಗಿದ್ದು, ಅಧಿಕಾರಿಗಳು ಬರೋಬ್ಬರಿ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ನಂತರ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್ ಲಕ್ಷ ಲಕ್ಷ ಹಣ ನೀಡುವ ಭರವಸೆ ನೀಡಿದ್ದರು ಎಂಬ ಆರೋಪ ದರ್ಶನ್ ಮೇಲಿದೆ. ಹೀಗಾಗಿ ಐಟಿ ಅಧಿಕಾರಿಗಳು ಹಣದ ಮೂಲ ಪತ್ತೆ ಹಚ್ಚಲು ತನಿಖೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಅನುಮತಿ ಪಡೆದು ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಬರೋಬ್ಬರಿ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

Related posts

76 ಮೇಣದಬತ್ತಿಗಳ ಕಂಗೊಳಿಸುವ ಬೆಳಕಿನಲ್ಲಿ ಮೋದಿಯವರಿಗಾಗಿ ಮಂಗಳೂರು ಚರ್ಚ್ ನಲ್ಲಿ ವಿಶೇಷ ಪ್ರಾರ್ಥನೆ

September 17, 2026
ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026

ರೇಣುಕಾಸ್ವಾಮಿ ಕೊಲೆ ಆದ ಬಳಿಕ ಮನೆಯಲ್ಲಿ ಅಷ್ಟೊಂದು ಹಣ (Money) ಹೇಗೆ ಬಂತು? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ತಂದುಕೊಟ್ಟಿದ್ಯಾರು? ಸೇರಿದಂತೆ ಹಲವಾರು ಪ್ರಶ್ನೆಗಳನ್ನು ದರ್ಶನ್ ಮುಂದೆ ಇಟ್ಟಿದ್ದಾರೆ.

ಐಟಿ ಅಧಿಕಾರಿಗಳು ದರ್ಶನ್‌ ಅವರನ್ನು ವಿಚಾರಣೆ ಒಳಪಡಿಸುತ್ತಾರೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ಪರ ಅಡಿಟರ್ ಎಂ ಎಸ್ ರಾವ್ ಮತ್ತು ಅಸಿಸ್ಟೆಂಟ್ ಅರುಣ್ ಇಬ್ಬರು ಬೆಳಿಗ್ಗೆ 10:50 ಕ್ಕೆ ಜೈಲಿಗೆ ಬಂದಿದ್ದರು. ಎರಡು ಕಾರುಗಳಲ್ಲಿ ಆಗಮಿಸಿದ ಅಧಿಕಾರಿಗಳು ಮಧ್ಯಾಹ್ನ 12:20ಕ್ಕೆ ಜೈಲು ಪ್ರವೇಶಿಸಿ ಜೈಲು ಅಧೀಕ್ಷಕರ ಕೊಠಡಿಯಲ್ಲಿ ಸಿಸಿ ಕ್ಯಾಮರಾಗಳ ಕಣ್ಗಾವಲಿನಲ್ಲಿ ವಿಚಾರಣೆ ನಡೆಸಿದ್ದಾರೆ.

Tags: #I-T officials interrogate Darshan for 7 hours#renukaswamyballarymurdercase
ShareTweetSendShare
Join us on:

Related Posts

76 ಮೇಣದಬತ್ತಿಗಳ ಕಂಗೊಳಿಸುವ ಬೆಳಕಿನಲ್ಲಿ ಮೋದಿಯವರಿಗಾಗಿ ಮಂಗಳೂರು ಚರ್ಚ್ ನಲ್ಲಿ ವಿಶೇಷ ಪ್ರಾರ್ಥನೆ

by admin
September 17, 2026
0

mangaluru-church-special-prayer-for-pm-modi-76th-birthday ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಮಂಗಳೂರಿನ ಬಿಕರ್ನಕಟ್ಟೆಯ Infant Jesus ಚರ್ಚ್‌ನಲ್ಲಿ ಭಕ್ತಿಭಾವ ಹಾಗೂ ಶುಭ ಹಾರೈಕೆಗಳ ವಾತಾವರಣದಲ್ಲಿ ವಿಶೇಷ...

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

ಉಮರ್ ಖಾಲಿದ್ ಹೇಳಿಕೆ ವಿವಾದ: ಬಿ.ಕೆ. ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಗೆ ದೂರು

ಉಮರ್ ಖಾಲಿದ್ ಹೇಳಿಕೆ ವಿವಾದ: ಬಿ.ಕೆ. ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಗೆ ದೂರು

by Shwetha
September 17, 2026
0

ಉಮರ್ ಖಾಲಿದ್ ಅವರನ್ನು “ರಾಷ್ಟ್ರವಾದಿ” ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆ ಇದೀಗ ಪೊಲೀಸ್ ದೂರು ಹಂತಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram