ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಪತ್ತೆ; ತಿರುಪತಿ ದೇವಾಲಯದಲ್ಲಿ ಪವಿತ್ರೋತ್ಸವ

ಟಿಟಿಡಿ ಅಧೀನದಲ್ಲಿನ ಎಲ್ಲ ದೇವಸ್ಥಾನಗಳಲ್ಲಿ ಪವಿತ್ರೋತ್ಸವ

Author2 by Author2
September 27, 2024
in National, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಟಿಟಿಡಿ ಅಧೀನದ ದೇವಾಲಯದಲ್ಲಿ ಮತ್ತೆ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಇಂದಿನಿಂದ ನಾಲ್ಕು ದಿನ ತಿರುಪತಿ ದೇವಾಲಯದ ಪವಿತ್ರೋತ್ಸವ ಕಾರ್ಯಕ್ರಮ ನಡೆಯುತ್ತಿದೆ.

ತಿರುಪತಿ ತಿರುಮಲ ದೇವಸ್ಥಾನಂ (ಟಿಟಿಡಿ) ದೇಗುಲದ ಪಾವಿತ್ರ್ಯತೆಗೆ ಧಕ್ಕೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರದವರೆಗೆ, ಪ್ರತಿ ದಿನ ಸಂಜೆ 6:30 ರ ಹೊತ್ತಿಗೆ ಶುದ್ಧಿಕಾರ್ಯ ನಡೆಯಲಿದೆ. ಬೆಂಗಳೂರು ವೈಯಾಲಿಕಾವಲ್ ಮಠ ಸೇರಿದಂತೆ ಎಲ್ಲ ಟಿಟಿಡಿ ದೇವಾಲಯದಲ್ಲಿ ಶುದ್ಧಿಕಾರ್ಯ ನಡೆಯಲಿದೆ.

Related posts

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026
ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

March 4, 2026

ಮೊದಲ ದಿನ ಆಚಾರ್ಯವರನಮ್, ಎರಡನೇ ದಿನ ಹೋಮ, ಮೂರನೇ ದಿನ ಪವಿತ್ರ ಸಮರ್ಪಣ ಹಾಗೂ ನಾಲ್ಕನೇ ದಿನ ಪವಿತ್ರೋತ್ಸವ ನಡೆಯಲಿದೆ. ಈ ಕಾರ್ಯಕ್ರಮಗಳಿಗೆ ತಿರುಪತಿಯಿಂದ 10 ಅರ್ಚಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರ್ಚಕರು ಮೂರು ದಿನದ‌ ಪೂಜೆ, ಹೋಮ, ಹವನ ನಡೆಸಲಿದ್ದಾರೆ.

ಟಿಟಿಡಿ ದೇವಾಲಯದಲ್ಲಿ ಅಗ್ನಿಕುಂಡ ಹೋಮಕುಂಡಗಳ ತಯಾರಿ ಮಾಡಿಕೊಳ್ಳಲಾಗಿದೆ. ಪವಿತ್ರೋತ್ಸವ ಶುದ್ಧಿ ಕಾರ್ಯದಲ್ಲಿ ದೇವಾಲಯದ ಆಡಳಿತ ಮಂಡಳಿ ಭಕ್ತರಿಗೂ ಅವಕಾಶ ನೀಡಲಾಗಿದೆ.

Tags: #Animal fats found in prasadam; Holy festival at Tirupati temple#saakshatvbengaluruTirupati
ShareTweetSendShare
Join us on:

Related Posts

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

by Shwetha
March 4, 2026
0

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ರಾಯಭಾರ ಕಚೇರಿಯ ಮೇಲಿನ...

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

by Shwetha
March 4, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರ ದರ್ಪ ಮತ್ತು ದುಬಾರಿ ದರ ವಸೂಲಿ ಹೊಸದೇನಲ್ಲ. ಪ್ರಾಮಾಣಿಕವಾಗಿ ಆಟೋ ಓಡಿಸುವವರ ನಡುವೆ, ಪ್ರಯಾಣಿಕರಿಂದ ಸುಲಿಗೆ ಮಾಡಲು ಹೊಂಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram