ADVERTISEMENT
Friday, January 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಹೆಚ್ಚಿನ ಹಣ ಗಳಿಸಲು ಹೋಗಿ ಬರೋಬ್ಬರಿ 91.90 ಲಕ್ಷ ಕಳೆದುಕೊಂಡ ಶಿಕ್ಷಕ

ದಾವಣಗೆರೆ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
September 27, 2024
in Crime, ಅಪರಾಧ
Share on FacebookShare on TwitterShare on WhatsappShare on Telegram

ದಾವಣಗೆರೆ: ಇತ್ತೀಚೆಗೆ ಆನ್ ಲೈನ್ ವಂಚಣೆಗೆ ಹೆಚ್ಚಿನ ಜನ ಬಲಿಯಾಗುತ್ತಿದ್ದಾರೆ. ಆದರೂ ಹಲವರಿಗೆ ಬುದ್ಧಿ ಬರುತ್ತಿಲ್ಲ. ಇಲ್ಲೊಬ್ಬ ಶಿಕ್ಷಕ ಹೆಚ್ಚಿನ ಹಣದಾಸೆಗಾಗಿ ಹಣ ಹೂಡಿಕೆ ಮಾಡಿಕೊಂಡು ಬರೋಬ್ಬರಿಗೆ 91.90 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಈ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ. ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್‌ ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ಎಂಬ ವೆಬ್ ಸೈಟ್ ವೊಂದರ ಲಿಂಕ್ ಬಂದಿದೆ. ಕ್ಲಿಕ್ ಮಾಡಿದಾಗ ಇದು ಅಮೆರಿಕಾ (America) ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ಶಿಕ್ಷಕರಿಗೆ ಹೇಳಲಾಗಿದೆ.

Related posts

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

December 21, 2025
ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

November 4, 2025

ಆಗ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿದೆ. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ನಿಮ್ಮ ಅಕೌಂಟ್‌ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣ ಪಾವತಿಸುವಂತೆ ಮೆಸೆಜ್ ಮಾಡಿದ್ದಾರೆ. ಇದನ್ನು ನಂಬಿ ಶಿಕ್ಷಕ ಹಣ ಹಾಕಿದ್ದಾರೆ. ಹೀಗೆ ಬರೋಬ್ಬರಿ 91.90 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ.

ಯಾರೋ ಅಪರಿಚಿತ ವ್ಯಕ್ತಿಗಳು ಎನ್‌ ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿ ಮೋಸ ಮಾಡಿದ್ದಾರೆ ಎಂಬುವುದು ಗೊತ್ತಾಗುತ್ತಿದ್ದಂತೆ ಶಿಕ್ಷಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ,.

Tags: #saakshanews#Teacher loses Rs 91.90 lakh while trying to earn more moneyLatestnews
ShareTweetSendShare
Join us on:

Related Posts

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

by Shwetha
October 31, 2025
0

ಮುಂಬೈನ ಪೊವೈ ಪ್ರದೇಶದಲ್ಲಿ ನಡೆದ ಘಟನೆಯೊಂದು ದೇಶವನ್ನೇ ಬೆಚ್ಚಿಬೀಳಿಸಿದೆ. 17 ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ರೋಹಿತ್ ಆರ್ಯ ಎಂಬ ಯುವಕ ಮತ್ತು ಪೊಲೀಸರ ನಡುವೆ ತೀವ್ರ ಎನ್‌ಕೌಂಟರ್...

ಐಟಿ ಸಿಟಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ: ವೈಫೈಗೆ ‘ಪಾಕಿಸ್ತಾನ್ ಜಿಂದಾಬಾದ್’ ಹೆಸರು, ಪೊಲೀಸರಿಂದ ತನಿಖೆ ಚುರುಕು

ಐಟಿ ಸಿಟಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ: ವೈಫೈಗೆ ‘ಪಾಕಿಸ್ತಾನ್ ಜಿಂದಾಬಾದ್’ ಹೆಸರು, ಪೊಲೀಸರಿಂದ ತನಿಖೆ ಚುರುಕು

by Shwetha
October 30, 2025
0

ಬೆಂಗಳೂರು: ತಂತ್ರಜ್ಞಾನ ನಗರಿ, ಸಿಲಿಕಾನ್ ಸಿಟಿ ಎಂದೇ ಖ್ಯಾತವಾದ ಬೆಂಗಳೂರಿನಲ್ಲಿ ದೇಶದ್ರೋಹಿ ಕೃತ್ಯವೊಂದು ಸದ್ದು ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಕಿಡಿಗೇಡಿಯೊಬ್ಬರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram