ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ ದೊಡ್ಮನೆಯ ಮತ್ತೊಂದು ಕುಡಿ

ಮಿಂಚುಹುಳು ಚಿತ್ರದ ಮೂಲಕ ಎಂಟ್ರಿ

Author2 by Author2
September 27, 2024
in Cinema, State, ಮನರಂಜನೆ, ರಾಜ್ಯ
Share on FacebookShare on TwitterShare on WhatsappShare on Telegram

ಡಾ. ರಾಜ್ ಕುಮಾರ್ ಕುಟುಂಬದ ಮತ್ತೊಂದು ಕುಡಿ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟಿದೆ.

ಡಾ. ರಾಜ್ ಅವರ ಸಹೋದರ ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್‌ ಸಿನಿಮಾ ರಂಗ ಪ್ರವೇಶಿಸಿದ್ದಾರೆ. ಮಿಂಚುಹುಳು (Mincuhulu) ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಹೇಶ್ ಕುಮಾರ್ ಅವರ ಕಥೆ, ಚಿತ್ರಕಥೆ, ನಿರ್ದೇಶನವಿರುವ ಈ ಚಿತ್ರಕ್ಕೆ ಭೂನಿ ಪಿಕ್ಚರ್ಸ್ ಅಡಿ ರಾಜಗೋಪಾಲ್ ದೊಡ್ಡಹುಲ್ಲೂರು ಬಂಡವಾಳ ಹಾಕಿದ್ದಾರೆ.

Related posts

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

May 5, 2026
ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಗ್ಯಾರಂಟಿಗಳು ಕೈ ಹಿಡಿದಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

May 5, 2026

ಇತ್ತೀಚೆಗೆ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆದ ಚಿತ್ರದ ವಿಶೇಷ ಪ್ರದರ್ಶನದಲ್ಲಿ ನಾದಬ್ರಹ್ಮ ಹಂಸಲೇಖಾ, ಹಿರಿಯನಟಿ ಜಯಮಾಲಾ, ನಿರ್ದೇಶಕ ಪಿ.ಶೇಷಾದ್ರಿ, ಲಹರಿ ವೇಲು, ಶಾಸಕ ಶರತ್ ಬಚ್ಚೇಗೌಡ, ಚಿಂತಕ ಪ್ರೊ. ರಾಜಪ್ಪ ದಳವಾಯಿ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡು ಚಿತ್ರದ ಬಗ್ಗೆ ಪ್ರಶಂಸೆಯ ಮಾತು ಹೇಳಿದ್ದರು.

ನಗರ ಪ್ರದೇಶದಲ್ಲಿ ನಡೆಯುವ ಕಥೆ ಇದಾಗಿದ್ದು, ಬೇವಬ್ದಾರಿ ತಂದೆ ಹಾಗೂ ಮಗನ ನಡುವಿನ ಕಥೆ ಇದಾಗಿದ್ದು, ಆ ತಂದೆಯ ಬದುಕಿನ ಬದುಕಿನ ವೈರುದ್ಯ, ಅಪ್ಪ- ಮಕ್ಕಳು ಬಾಡಿಗೆ ಕಟ್ಟಲಾಗದೆ ಪಾಳು ಮನೆ ಸೇರಿದಾಗ, ಆ ಮನೆಯಲ್ಲಿ ವಿದ್ಯುತ್ ಇರುವುದಿಲ್ಲ. ಏನಾದರೂ ಮಾಡಿ ವಿದ್ಯುತ್ ಹಾಕಿಸಬೇಕೆಂದು, ಪೇಪರ್ ಏಜೆಂಟ್ ಸಹಾಯದಿಂದ ಕರೆಂಟ್ ಹಾಕಿಸಲು ಮುಂದಾಗುತ್ತಾನೆ.

ಆದರೆ ಒಮ್ಮೆ ಆತ ಕೂಡಿಟ್ಟ ಹಣವನ್ನು ಇಲಿಯೊಂದು ಕಚ್ಚಿ ಹಾಕುತ್ತದೆ. ಮಿಂಚು ಹುಳುವೊಂದನ್ನು ನೋಡಿದ ಆ ಹುಡುಗನಿಗೆ ಹೊಸ ಆಲೋಚನೆ ಬಂದು, ವಿದ್ಯಾರ್ಥಿಯ ಬದುಕಿನಲ್ಲಿ ಹೊಸದಾರಿಗೆ ಅವಕಾಶ ಸಿಗುತ್ತದೆ. ಇದೇ ಚಿತ್ರದ ತಿರುಳಾಗಿದೆ. ಸದ್ಯ ಅಣ್ಣಾವ್ರ ಕುಟುಂಬದ ಮತ್ತೊಂದು ಕುಡಿ ಸಿನಿ ರಂಗ ಪ್ರವೇಶಿಸುತ್ತಿರುವುದಕ್ಕೆ ಅಭಿಮಾನಿಗಳು ಖುಷಿ ವ್ಯಕ್ತಪಡಿಸಿದ್ದಾರೆ.

Tags: #Another kudi who entered the film industry#saakshatvLatestnewsrajkumar
ShareTweetSendShare
Join us on:

Related Posts

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಗ್ಯಾರಂಟಿಗಳು ಕೈ ಹಿಡಿದಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

by Shwetha
May 5, 2026
0

ರಾಜ್ಯದ ಉಪಚುನಾವಣೆ ಹಾಗೂ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜನರ...

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದಿನಿಂದ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಏಕಚಕ್ರಾಧಿಪತ್ಯ ಸ್ಥಾಪಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಭದ್ರಕೋಟೆ ಈಗ...

ಕಾಂಗ್ರೆಸ್ ಭದ್ರಕೋಟೆ ಭೇದಿಸಲು ಸಂಚು ಹೂಡಿದ್ದ ಬಿಜೆಪಿಗೆ ಮರ್ಮಾಘಾತ:ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಧ್ವಜ ಹಾರಿಸಿದ ಸಮರ್ಥ್ ಶಾಮನೂರು

ಕಾಂಗ್ರೆಸ್ ಭದ್ರಕೋಟೆ ಭೇದಿಸಲು ಸಂಚು ಹೂಡಿದ್ದ ಬಿಜೆಪಿಗೆ ಮರ್ಮಾಘಾತ:ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಧ್ವಜ ಹಾರಿಸಿದ ಸಮರ್ಥ್ ಶಾಮನೂರು

by Shwetha
May 5, 2026
0

ದಾವಣಗೆರೆ: ಇಡೀ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ತನ್ನ ಭದ್ರಕೋಟೆಯನ್ನು ಯಶಸ್ವಿಯಾಗಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 5, 2026
0

ದಿನ ಭವಿಷ್ಯ : 05-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಸಮಯವಿದು. ಆರೋಗ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram