ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಆಟಗಾರರಿಗೆ ಭರ್ಜರಿ ಗಿಫ್ಟ್ ನೀಡಿದ ಬಿಸಿಸಿಐ!

ಪ್ರತಿ ಆಟಗಾರ ಪ್ರತಿ ಪಂದ್ಯಕ್ಕೆ 7.5 ಲಕ್ಷ ಪಡೆಯುತ್ತಾನೆ

Author2 by Author2
September 28, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್‌ (IPL 2025) ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನಲ್ಲಿ ಮಹತ್ವದ ಬದಲಾವಣೆ ಆಗಿದ್ದು, ಆಟಗಾರರಿಗೆ ಭರ್ಜರಿ ಗಿಫ್ಟ್ ಸಿಗುತ್ತಿದೆ. ಟೂರ್ನಿ ವೇಳೆ ಲೀಗ್‌ ಪಂದ್ಯಅಗಳನ್ನಾಡುವ ಪ್ರತಿಯೊಬ್ಬ ಆಟಗಾರನೂ ಹರಾಜಿನಲ್ಲಿ ನಿಗದಿಯಾದ ಮೊತ್ತಕ್ಕಿಂತ ಹೆಚ್ಚುವರಿ ನಗದು ಹಣವನ್ನು ಪಡೆಯಲಿದ್ದಾರೆ ಎಂದು ಬಿಸಿಸಿಐ (BCCI) ತಿಳಿಸಿದೆ.

ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jay Shah) ತಮ್ಮ ಎಕ್ಸ್‌ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ. ಲೀಗ್‌ನಲ್ಲಿ ಆಟಗಾರರು ಹರಾಜಿನಲ್ಲಿ ಪಡೆದ ಮೊತ್ತ ಪಡೆಯುತ್ತಿದ್ದರು. ಇದರೊಂದಿಗೆ ಸೂಪರ್‌ ಸಿಕ್ಸ್‌, ಬೌಂಡರಿ, ಕ್ಯಾಚ್‌, ಎಲೆಕ್ಟ್ರಿಕ್‌ ಸ್ಟ್ರೈಕರ್‌, ಪ್ಲೇಯರ್‌ ಆಫ್‌ದಿ ಮ್ಯಾಚ್‌, ಪ್ಲೇಯರ್‌ ಆಫ್‌ ದಿ ಸೀರಿಸ್‌ ಮೂಲಕ ಹೆಚ್ಚುವರಿ ನಗದು ಬಹುಮಾನ ಪಡೆಯುತ್ತಿದ್ದರು. ಆದರೆ, ಇನ್ನು ಮುಂದೆ ಪ್ರತಿ ಲೀಗ್‌ ಪಂದ್ಯದಲ್ಲೂ ಆಟಗಾರರು ಹೆಚ್ಚುವರಿಯಾಗಿ ಲಕ್ಷ ಲಕ್ಷ ಹಣ ಗಳಿಸಲಿದ್ದಾರೆ ಎಂದಿದ್ದಾರೆ.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

August 3, 2026

ಹರಾಜಿನಲ್ಲಿ ಬಿಕರಿಯಾದ ನಂತರ ಕಾಂಟ್ರ್ಯಾಕ್ಟ್‌ನೊಂದಿಗೆ ಪ್ರತಿ ಆಟಗಾರನೂ ಒಂದು ಪಂದ್ಯಕ್ಕೆ 7.5 ಲಕ್ಷ ರೂ. ಪಡೆಯುತ್ತಾರೆ. ಈ ಪೈಕಿ ಆಟಗಾರನೊಬ್ಬ ಒಂದು ಋತುವಿನಲ್ಲಿ ಎಲ್ಲಾ ಲೀಗ್‌ ಪಂದ್ಯಗಳನ್ನು ಆಡಿದರೆ, ಹರಾಜಿನಲ್ಲಿ ನಿಗದಿಯಾದ ಹಣ ಹೊರತುಪಡಿಸಿ, ಹೆಚ್ಚುವರಿಯಾಗಿ 1.05 ಕೋಟಿ ರೂ. ಹೆಚ್ಚುವರಿ ಲಾಭ ಪಡೆದುಕೊಳ್ಳಲಿದ್ದಾರೆ. ಅದಕ್ಕಾಗಿ ಎಲ್ಲಾ ಫ್ರಾಂಚೈಸಿಗಳು ಪಂದ್ಯ ಶುಲ್ಕಕ್ಕಾಗಿ 12.60 ಕೋಟಿ ರೂ.ಗಳ ಪ್ರತ್ಯೇಕ ನಿಧಿ ಮೀಸಲಿಡುತ್ತವೆ ಎಂದು ಹೇಳಿದ್ದಾರೆ.

Tags: #BCCI gives big gift to players#saakshatvIPLmumbai
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram