ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

5+1 ಆಟಗಾರರನ್ನು ರಿಟೇನ್ ಮಾಡಿಕೊಳ್ಳಲು ಅವಕಾಶ!

ಪರ್ಸ್ ಮೊತ್ತ ಹೆಚ್ಚಿಸಿದ ಬಿಸಿಸಿಐ

Author2 by Author2
September 28, 2024
in Sports, ಕ್ರಿಕೆಟ್
IPL mini Auction
Share on FacebookShare on TwitterShare on WhatsappShare on Telegram

ಬೆಂಗಳೂರು: ಐಪಿಎಲ್‌ (IPL 2025) ಹಂಗಾಮಿಗೆ ಭರ್ಜರಿ ತಾಲೀಮು ನಡೆಯುತ್ತಿದ್ದು, ಮೆಗಾ ಹರಾಜು (Mega Auction) ಪ್ರಕ್ರಿಯೆಗೂ ಮುನ್ನ ಬಿಸಿಸಿಐ ಹಲವು ನಿಯಮ ಘೋಷಿಸಿದೆ.

ಐಪಿಎಲ್‌ ಮಂಡಳಿ ಸಭೆಯಲ್ಲಿ 2025-27ರ ವರೆಗಿನ ಐಪಿಎಲ್‌ ನಿಯಮಾವಳಿಗಳ ಕುರಿತು ಬಿಸಿಸಿಐ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದೆ. ಫ್ರಾಂಚೈಸಿಯೊಂದು ಆರ್‌ಟಿಎಂ ಕಾರ್ಡ್‌ನೊಂದಿಗೆ 6 ಆಟಗಾರರನ್ನು ಉಳಿಸಿಕೊಳ್ಳಬಹುದು. ಫ್ರಾಂಚೈಸಿ 5 ಕ್ಯಾಪ್ಡ್‌ (ಭಾರತೀಯ ಮತ್ತು ಸಾಗರೋತ್ತರ) ಮತ್ತು 2 ಅನ್‌ ಕ್ಯಾಪ್ಡ್‌ ಪ್ಲೇಯರ್‌ ಗಳನ್ನು ಹೊಂದಬಹುದು. ಪರ್ಸ್‌ ಮೊತ್ತವನ್ನು 100 ಕೋಟಿ ರೂ. ನಿಂದ 120 ಕೋಟಿ ರೂ. ಹೆಚ್ಚಿಸಲಾಗಿದೆ.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

August 3, 2026

ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಂದ್ಯ ಶುಲ್ಕವನ್ನು ಪರಿಚಯಿಸಲಾಗಿದೆ. ಈ ಮೂಲಕ ಪ್ರತಿ ಆಟಗಾರನು ಲೀಗ್‌ ಪಂದ್ಯವೊಂದಕ್ಕೆ 7.5 ಲಕ್ಷ ರೂ. ಹೆಚ್ಚುವರಿ ಪಡೆದುಕೊಳ್ಳಲಿದ್ದಾರೆ. ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದೇಶಿ ಆಟಗಾರರು ಮೆಗಾ ಹರಾಜಿಗೆ ನೋಂದಣಿ ಮಾಡಿಕೊಳ್ಳಬೇಕು.

ಇಲ್ಲದಿದ್ದರೆ, ಮುಂದಿನ ವರ್ಷ ಅವರು ಹರಾಜಿನಲ್ಲಿ ನೋಂದಾಯಿಸಲು ಅನರ್ಹರಾಗುತ್ತಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿ 5 ವರ್ಷ ಪೂರೈಸಿದ ಭಾರತೀಯ ಕ್ರಿಕೆಟ್‌ ಆಟಗಾರ ಅನ್‌ಕ್ಯಾಪ್ಡ್‌ ಪ್ಲೇಯರ್‌ ಆಗುತ್ತಾರೆ. ಇದು ಭಾರತೀಯ ಆಟಗಾರರಿಗೆ ಮಾತ್ರ ಅನ್ವಯಿಸುತ್ತದೆ. ಹೀಗಾಗಿ ಈ ಬಾರಿ ಐಪಿಎಲ್ ಹಂಗಾಮ ರಂಗು ಪಡೆಯವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನಲಾಗುತ್ತಿದೆ.

Tags: #5+1 players to be retained!#saakshatvCricketIPL
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram