ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರಾಹುಲ್ ಗಾಂಧಿ ವಾಹನದ ಪಕ್ಕದಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ

ಹರಿಯಾಣ ಚುನಾವಣೆ ಪ್ರಚಾರದಲ್ಲಿ ನಡೆದ ಅಚಾತುರ್ಯ

Author2 by Author2
September 30, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾಹುಲ್ ಗಾಂಧಿ ವಾಹನದ ಪಕ್ಕದಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ.

ಹರಿಯಾಣ ಚುನಾವಣೆ ಪ್ರಚಾರದಲ್ಲಿ ನಡೆದ ಅಚಾತುರ್ಯರಾಹುಲ್ ಗಾಂಧಿ ಪಕ್ಕದಲ್ಲಿ ಕೋಲು ಹಿಡಿದು ವ್ಯಕ್ತಿಯೊಬ್ಬ ಬಂದಿರುವ ವಿಷಯ ವೈರಲ್ ಆಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

Related posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

October 9, 2026
ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಮತ ಉಳಿಸಿ ದೇಶ ಉಳಿಸಿ: ಅಕ್ಟೋಬರ್ 10 ರಿಂದ ಬಿಜೆಪಿಯ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಮಹಾಯಾತ್ರೆ- ಮತ ರಕ್ಷಕರ ಮೂಲಕ ಪ್ರತಿ ಹಳ್ಳಿಗೂ ಕಾಂಗ್ರೆಸ್ ಲಗ್ಗೆ

October 9, 2026

ಹರಿಯಾಣದಲ್ಲಿ ಈಗ ಚುನಾವಣೆ ಘೋಷಣೆಯಾಗಿದ್ದು, ಭರ್ಜರಿ ಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಪ್ರಚಾರದಲ್ಲಿ ಭಾಗವಹಿಸಿದ್ದರು.

ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಹಾಗೂ ಅವರ ಬೆಂಗಾವಲು ಪಡೆಯ ವಾಹನಗಳು ರಸ್ತೆಯಲ್ಲೆ ಸಂಚರಿಸುವಾಗ ಅವರ ಪಕ್ಕದಲ್ಲೇ ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಉದ್ದನೆಯ ಕೋಲನ್ನು ಹಿಡಿದುಕೊಂಡು ಬರುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಅಲ್ಲದೇ, ರಾಹುಲ್ ಗಾಂಧಿಗೆ ಭದ್ರತಾ ಲೋಪ ಉಂಟಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ. ಇದಕ್ಕೆ ಕಾಂಗ್ರೆಸ್ ನವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Tags: #Man carrying stick next to Rahul Gandhi's vehicle#saakshatvRahulgandhi
ShareTweetSendShare
Join us on:

Related Posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಮತ ಉಳಿಸಿ ದೇಶ ಉಳಿಸಿ: ಅಕ್ಟೋಬರ್ 10 ರಿಂದ ಬಿಜೆಪಿಯ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಮಹಾಯಾತ್ರೆ- ಮತ ರಕ್ಷಕರ ಮೂಲಕ ಪ್ರತಿ ಹಳ್ಳಿಗೂ ಕಾಂಗ್ರೆಸ್ ಲಗ್ಗೆ

by Shwetha
October 9, 2026
0

ಬೆಂಗಳೂರು: ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಲು ಕಾಂಗ್ರೆಸ್ ಈಗ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

ರಾಜ್ಯ ಸರ್ಕಾರ ಉರುಳಿಸಲು ಕೇಂದ್ರದ ಮಾಸ್ಟರ್ ಪ್ಲಾನ್ ಐಟಿ ಮತ್ತು ಇಡಿ ಮೂಲಕ ನಡೆಯುತ್ತಿದೆ ಸ್ಟಿಂಗ್ ಆಪರೇಷನ್ ಎಂದು ಗುಡುಗಿದ ಪ್ರಿಯಾಂಕ್ ಖರ್ಗೆ

by Shwetha
October 9, 2026
0

ಬೆಂಗಳೂರು: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರದ ಬಿಜೆಪಿ ಸರ್ಕಾರ ವ್ಯವಸ್ಥಿತ ಸಂಚು ರೂಪಿಸಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

ಮೋದಿ ಮತ್ತು ಶಾ ಅವರನ್ನು ಕಾನೂನಿನ ಕಟಕಟೆಯಲ್ಲಿ ನಿಲ್ಲಿಸುತ್ತೇವೆ: ದೇಶದ್ರೋಹದ ಸಂಚು ರೂಪಿಸಿದವರಿಂದ ದೇಶವನ್ನು ಮುಕ್ತಗೊಳಿಸುತ್ತೇವೆ- ರಾಹುಲ್ ಗಾಂಧಿ ಎಚ್ಚರಿಕೆ

ಮೋದಿ ಮತ್ತು ಶಾ ಅವರನ್ನು ಕಾನೂನಿನ ಕಟಕಟೆಯಲ್ಲಿ ನಿಲ್ಲಿಸುತ್ತೇವೆ: ದೇಶದ್ರೋಹದ ಸಂಚು ರೂಪಿಸಿದವರಿಂದ ದೇಶವನ್ನು ಮುಕ್ತಗೊಳಿಸುತ್ತೇವೆ- ರಾಹುಲ್ ಗಾಂಧಿ ಎಚ್ಚರಿಕೆ

by Shwetha
October 9, 2026
0

ನವದೆಹಲಿ: ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಬಿಜೆಪಿ ಸರ್ಕಾರ ಸತತವಾಗಿ ದಾಳಿ ಮಾಡುತ್ತಿದೆ ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram