ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

‘ಡಿಮ್ಹಾನ್ಸ್’ ಮುಖ್ಯ ಆಡಳಿತಾಧಿಕಾರಿಯಾಗಿ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ನೇಮಕ!

ಮೇಜರ್ ಸಿದ್ಧಲಿಂಗಯ್ಯ ಅಧಿಕಾರ ಸ್ವೀಕಾರ

Author2 by Author2
October 3, 2024
in Mumbai Karnataka, State, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಧಾರವಾಡ : ನಗರದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) ನೂತನ ಮುಖ್ಯ ಆಡಳಿತಾಧಿಕಾರಿಯಾಗಿ ಸೂಪರ್ ಟೈಂ ಸ್ಕೇಲ್‌ನ ಹಿರಿಯ ಕೆ.ಎ.ಎಸ್. ಅಧಿಕಾರಿ ಮೇಜರ್ ಸಿದ್ಧಲಿಂಗಯ್ಯ ಎಸ್. ಹಿರೇಮಠ ಗುರುವಾರ ಅಧಿಕಾರ ವಹಿಸಿಕೊಂಡರು.

ಮೂಲತಃ ವಿಜಯಪೂರ ಜಿಲ್ಲೆಯವರಾದ ಇವರು, 2008ರಲ್ಲಿ ಕರ್ನಾಟಕ ಆಡಳಿತ ಸೇವೆ (ಕೆ.ಎ.ಎಸ್.) ಪರೀಕ್ಷೆಯಲ್ಲಿ ರಾಜ್ಯಕ್ಕೇ 5ನೆಯ ರಾಂಕ್ ಪಡೆದು ಅಸಿಸ್ಟೆಂಟ್ ಕಮೀಷನರ್ ಆಗಿ ಆಯ್ಕೆಗೊಂಡ ಇವರು, ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಧಾರವಾಡ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಾಗಿ, ಹುಬ್ಬಳ್ಳಿ ಹೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾಗಿ ಹಾಗೂ ಬಾಗಲಕೋಟೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಹಾಗೂ ಪುನರ್ವಸತಿಯ ಪ್ರಧಾನ ವ್ಯವಸ್ಥಾಪಕರಾಗಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದ ಅಪರ ಆಯುಕ್ತರಾಗಿ ಉತ್ಕೃಷ್ಟ ಸೇವೆ ಸಲ್ಲಿಸಿದ್ದಾರೆ. ನಿಕಟಪೂರ್ವದಲ್ಲಿ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದ ಹುಬ್ಬಳ್ಳಿಯ ಪ್ರಾದೇಶಿಕ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆಸಲ್ಲಿಸುತ್ತಿದ್ದರು.

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ಸೈನ್ಯದಲ್ಲಿ ಸೇವೆ : ಆರಂಭದಲ್ಲಿ ಇವರು ಭಾರತೀಯ ಸೈನ್ಯದ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ ರೆಜಿಮೆಂಟಿನ 11ನೇ ಬಟಾಲಿಯನ್ದಲ್ಲಿ ಲೆಫ್ಟಿನೆಂಟ್ ಹುದ್ದೆಗೆ ನೇಮಕಗೊಂಡು ಜಮ್ಮು-ಕಾಶ್ಮೀರದ ಡ್ರಾಸ್, ಕಾರ್ಗಿಲ್ ಮತ್ತು ಬಿಲಾವರ, ಮಧ್ಯಪ್ರದೇಶದ ಇಂದೋರ, ಆಸ್ಸಾಂನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ದಿಘು ಮತ್ತು ಅರುಣಾಚಲ ಪ್ರದೇಶದ ವೆಸ್ಟ ಕೆಮೆಂಗ್ ಜಿಲ್ಲೆಯ ಗಚ್ಚಂ ಸೇರಿ ಹಲವಾರು ಸ್ಥಳಗಳಲ್ಲಿ ಭಾರತೀಯ ಸೈನ್ಯದಲ್ಲಿ ಕ್ಯಾಪ್ಟನ್ ಮತ್ತು ಮೇಜರ್ ಪ್ರಮುಖ ಹುದ್ದೆಗಳಲ್ಲಿ ಸೇವೆಸಲ್ಲಿಸಿ ಹಲವಾರು ಪ್ರಶಸ್ತಿ, ಪುರಸ್ಕಾರ, ಮೆಡಲ್‌ಗಳನ್ನು ಪಡೆದು ಗೌರವಕ್ಕೆ ಪಾತ್ರರಾಗಿದ್ದಾರೆ. ‘ಡಿಮ್ಹಾನ್ಸ್’ ನ ಸಿಬ್ಬಂದಿ ವರ್ಗದವರು ಹಾಜರಿದ್ದು ಸ್ವಾಗತಿಸಿದರು.

Tags: Major Siddhalingaiah Hiremath appointed as Chief Administrative Officer of Dimhans!
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram