ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಅನುಮಾನಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ

ಎರಡ್ಮೂರು ದಿನಗಳ ಹಿಂದೆ ಮೃತಪಟ್ಟ ರೀತಿಯಲ್ಲಿ ಶವ ಪತ್ತೆ

Author2 by Author2
October 4, 2024
in Kalyana karnataka, ಅಪರಾಧ, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವವೊಂದು ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕೆಂಭಾವಿ ಹಳ್ಳದ ಬಳಿ ನಡೆದಿದೆ. ಕೊಲೆ ಮಾಡಿ ಯುವಕನನ್ನು ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಡಕೋಳ ಗ್ರಾಮದ ರವಿ ಹಿರೇಮಠ (28) ಈ ರೀತಿ ಶವವಾಗಿ ಪತ್ತೆಯಾಗಿರುವ ಯುವಕ. ರವಿ ಬ್ಯಾಂಕ್ ಲೋನ್ ಮಾಡಿಸುವುದಾಗಿ ಮನೆಯಲ್ಲಿ ಹೇಳಿ ಬಂದಿದ್ದ ಎನ್ನಲಾಗಿದೆ. ಆದರೆ, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಆನಂತರ ಕುಟುಂಬಸ್ಥರು ಸ್ನೇಹಿತರಿಗೆ ಕರೆ ಮಾಡಿ ವಿಚಾರಿಸಿದ್ದಾರೆ.

Related posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026
ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

July 24, 2026

ಸುನಿಲ್ ಎಂಬಾತ ಅಲ್ಲಿದ್ದಾನೆ, ಇಲ್ಲಿದ್ದಾನೆ ಎಂದು ಸುಳ್ಳು ಹೇಳಿ ಸತಾಯಿಸಿದ್ದಾನೆ ಎನ್ನಲಾಗಿದೆ. ನಂತರ ಪೋನ್ ಪೇ ಮಾಡಿ ನಿಮ್ಮ ಮಗನ ತೋರಿಸುತ್ತೇನೆ ಎಂದಿದ್ದಾರೆ. ಹಣ ಪಡೆದ ನಂತರ ನೋಡೇ ಇಲ್ಲ ಎಂದಿದ್ದಾನೆ ಎಂದು ತಿಳಿದು ಬಂದಿದೆ.

ಹಣಕಾಸಿನ ವಿಚಾರಕ್ಕಾಗಿ ಸುನಿಲ್ ಎಂಬಾತನೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿರಬಹುದೆಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: A young man's body was found in a suspicious manner
ShareTweetSendShare
Join us on:

Related Posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

by Shwetha
July 24, 2026
0

ಮೇಘಾಲಯದಲ್ಲಿ ಹನಿಮೂನ್‌ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

by Shwetha
July 17, 2026
0

ಬೆಳಗಾವಿ ಜಿಲ್ಲೆಯ ಸಂಕೇಶ್ವರ ತಾಲೂಕಿನ ಹೆಬ್ಬಾಳ ಗ್ರಾಮದ ಅರವಳಿಕೆ ತಜ್ಞ ಡಾ. ಕಿರಣ್ ಹೊನ್ನಣ್ಣನವರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಹಲವು ಅಚ್ಚರಿಯ ಸಂಗತಿಗಳು ಬೆಳಕಿಗೆ...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram