ADVERTISEMENT
Monday, October 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ವಾಯುಭಾರ ಕುಸಿತ; 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

Author2 by Author2
October 8, 2024
in State, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ನ್ಯೂಸ್ ಬೀಟ್, ಮಲೆನಾಡು ಕರ್ನಾಟಕ, ಮಾರ್ಜಲ ಮಂಥನ, ಮುಂಬೈ ಕರ್ನಾಟಕ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ವಾಯುಭಾರ ಕುಸಿದಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (IMD) ಹೇಳಿದೆ.

Related posts

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

October 26, 2026
ಸ್ಟಿಂಗ್ ಸಂಚಿನ ಅಸಲಿ ಆಟಗಾರರನ್ನು ಬಿಟ್ಟು ನಮ್ಮನ್ನು ಸಿಲುಕಿಸುವ ಷಡ್ಯಂತ್ರ! ಡಿಕೆಶಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ರೌದ್ರಾವತಾರ!

ಸ್ಟಿಂಗ್ ಸಂಚಿನ ಅಸಲಿ ಆಟಗಾರರನ್ನು ಬಿಟ್ಟು ನಮ್ಮನ್ನು ಸಿಲುಕಿಸುವ ಷಡ್ಯಂತ್ರ! ಡಿಕೆಶಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ರೌದ್ರಾವತಾರ!

October 26, 2026

ರಾಜ್ಯದ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಮಲೆನಾಡಿನ ಶಿವಮೊಗ್ಗ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಲ್ಲದೇ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ದಸರಾ ಹಬ್ಬದ ಸಂದರ್ಭದಲ್ಲಿ ಉತ್ತಮ ಮಳೆಯಾಗಿದೆ.

Tags: Barometric pressure drop; Orange alert announced for 4 districts
ShareTweetSendShare
Join us on:

Related Posts

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

by Shwetha
October 26, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ವಾಗ್ದಾಳಿಗಳ ಸುರಿಮಳೆಯೇ ಶುರುವಾಗಿದೆ. ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್...

ಸ್ಟಿಂಗ್ ಸಂಚಿನ ಅಸಲಿ ಆಟಗಾರರನ್ನು ಬಿಟ್ಟು ನಮ್ಮನ್ನು ಸಿಲುಕಿಸುವ ಷಡ್ಯಂತ್ರ! ಡಿಕೆಶಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ರೌದ್ರಾವತಾರ!

ಸ್ಟಿಂಗ್ ಸಂಚಿನ ಅಸಲಿ ಆಟಗಾರರನ್ನು ಬಿಟ್ಟು ನಮ್ಮನ್ನು ಸಿಲುಕಿಸುವ ಷಡ್ಯಂತ್ರ! ಡಿಕೆಶಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ರೌದ್ರಾವತಾರ!

by Shwetha
October 26, 2026
0

ರಾಜ್ಯ ರಾಜಕಾರಣದ ಅಡಿಪಾಯವನ್ನೇ ಅಲುಗಾಡಿಸಿದ್ದ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಈಗ ಹೊಸ ಆಯಾಮ ಪಡೆದುಕೊಂಡಿದೆ. ಹೊಳೆನರಸೀಪುರದ ಮಾವಿನಕೆರೆ ಬೆಟ್ಟದಲ್ಲಿ ಶ್ರೀ ರಂಗನಾಥಸ್ವಾಮಿಯ ದರ್ಶನ ಪಡೆದ...

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

by Shwetha
October 26, 2026
0

ಸ್ಯಾಂಡಲ್ ವುಡ್ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾದ ಬೆನ್ನಲ್ಲೇ, ಅವರ ಕುಟುಂಬದ ಸುತ್ತ ಸುತ್ತಿಕೊಂಡಿದ್ದ ಮತ್ತೊಂದು ಕರಾಳ ರಹಸ್ಯ ಈಗ ಸ್ಫೋಟಗೊಂಡಿದೆ. ದರ್ಶನ್...

2028 ಕರ್ನಾಟಕ ಎಲೆಕ್ಷನ್ ಮಹಾ ಸಮರ: ಎನ್‌ಡಿಎ ಮೈತ್ರಿಕೂಟಕ್ಕೆ 149 ಸ್ಥಾನಗಳ ಭರ್ಜರಿ ಬಹುಮತ! ಕಾಂಗ್ರೆಸ್ ಭದ್ರಕೋಟೆಯಲ್ಲಿ ನಡುಕ- ವೋಟರ್ ಟ್ರೆಂಡ್ ವರದಿಗೆ ಬೆಚ್ಚಿಬಿದ್ದ ಕೈ ನಾಯಕರು!

2028 ಕರ್ನಾಟಕ ಎಲೆಕ್ಷನ್ ಮಹಾ ಸಮರ: ಎನ್‌ಡಿಎ ಮೈತ್ರಿಕೂಟಕ್ಕೆ 149 ಸ್ಥಾನಗಳ ಭರ್ಜರಿ ಬಹುಮತ! ಕಾಂಗ್ರೆಸ್ ಭದ್ರಕೋಟೆಯಲ್ಲಿ ನಡುಕ- ವೋಟರ್ ಟ್ರೆಂಡ್ ವರದಿಗೆ ಬೆಚ್ಚಿಬಿದ್ದ ಕೈ ನಾಯಕರು!

by Shwetha
October 26, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ 2028ರ ವಿಧಾನಸಭಾ ಚುನಾವಣೆಯ ಕಾವು ಈಗಲೇ ಏರತೊಡಗಿದೆ. ರಾಜ್ಯದ ಜನಮನದ ತುಡಿತವನ್ನು ಅಳೆದಿರುವ ಬಾರ್ ಡೇಟಾ ಮತ್ತು ವೋಟ್ ಇಂಡಿಯಾ ಸಂಸ್ಥೆಯ ಇತ್ತೀಚಿನ...

ಸಂಘದ ಹಣದ ಗುಟ್ಟು ರಟ್ಟಾಗಲಿ ಎಂದ ಪ್ರಿಯಾಂಕ್ ಖರ್ಗೆ! ಕಾಂಗ್ರೆಸ್ ಗೆ ಪಾಕಿಸ್ತಾನದಿಂದ ಫಂಡ್ ಬರುತ್ತಿದೆಯಾ? ಎಂದ  ಆರ್ ಅಶೋಕ್

ಸಂಘದ ಹಣದ ಗುಟ್ಟು ರಟ್ಟಾಗಲಿ ಎಂದ ಪ್ರಿಯಾಂಕ್ ಖರ್ಗೆ! ಕಾಂಗ್ರೆಸ್ ಗೆ ಪಾಕಿಸ್ತಾನದಿಂದ ಫಂಡ್ ಬರುತ್ತಿದೆಯಾ? ಎಂದ ಆರ್ ಅಶೋಕ್

by Shwetha
October 26, 2026
0

ಕರ್ನಾಟಕದ ರಾಜಕೀಯ ಸಮರ ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗಳಕ್ಕೆ ಬಂದು ನಿಂತಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ಆರ್ ಅಶೋಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram