ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಶಾಸಕ ರಾಜುಗೌಡ ಪಾಟೀಲ್ ತಾಯಿ ಇನ್ನಿಲ್ಲ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಾಯಿ

Author2 by Author2
October 9, 2024
in Kalyana karnataka, ಕಲ್ಯಾಣ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ವಿಜಯಪುರ: ಶಾಸಕ ರಾಜುಗೌಡ ಪಾಟೀಲ್ ಅವರ ತಾಯಿ ಇಹಲೋಕ ತ್ಯಜಿಸಿದ್ದಾರೆ.

ದೇವರಹಿಪ್ಪರಗಿ (Devarahipparagi) ವಿಧಾನ ಸಭಾ ಕ್ಷೇತ್ರದ ಕ್ಷೇತ್ರದ ಜೆಡಿಎಸ್ (JDS) ಶಾಸಕ ರಾಜುಗೌಡ ಪಾಟೀಲ್ (Rajugouda Patil) ಅವರ ತಾಯಿ ಬುಧವಾರ ಇಹಲೋಕ ತ್ಯಜಿಸಿದ್ದಾರೆ.

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

August 9, 2026

ತಾಯಿ ನೀಲಮ್ಮಗೌಡತಿ ಪಾಟೀಲ್ (NeelammaGoudti Patil) ತಮ್ಮ 70ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಅವರು ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಹೀಗಾಗಿ ಇಂದು ಬಸವನ ಬಾಗೇವಾಡಿ (Basavana Bagewad) ತಾಲೂಕಿನ ಸ್ವಗ್ರಾಮ ಕುದರಿಸಾಲವಾಡಗಿ (Kudari Salawadgi) ನಿವಾಸದಲ್ಲಿ ಸಾವನ್ನಪ್ಪಿದ್ದಾರೆ.

ಶಾಸಕ ರಾಜುಗೌಡ ಸೇರಿದಂತೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ತಾಯಿಯ ನಿಧನಕ್ಕೆ ವಿವಿಧ ಮಠಾಧೀಶರು, ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ (MB Patil), ಸಚಿವ ಶಿವಾನಂದ ಪಾಟೀಲ್ (Shivanand Patil) ಸೇರಿದಂತೆ ಹಲವಾರು ನಾಯಕರು ಸಂತಾಪ ಸೂಚಿಸಿದ್ದಾರೆ. ಗುರುವಾರ ಮಧ್ಯಾಹ್ನ 2ಕ್ಕೆ ಕುದರಿಸಾಲವಾಡಗಿ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Tags: MLA Rajugowda Patil's mother is no more
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram