ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದರ್ಶನ್ ಜಾಮೀನು ಭವಿಷ್ಯ ಅ. 14ಕ್ಕೆ!

ಅ. 14ರಂದು ಎಲ್ಲರ ಭವಿಷ್ಯ ನಿರ್ಧಾರ

Author2 by Author2
October 10, 2024
in Crime, Cinema, ಅಪರಾಧ, ಮನರಂಜನೆ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಜಾಮೀನು ಅರ್ಜಿಯ ವಿಚಾರಣೆ ಮುಕ್ತಾಯವಾಗಿದ್ದು, ಅ. 14ರಂದು ತೀರ್ಪು ಪ್ರಕಟವಾಗಲಿದೆ. ಅಲ್ಲದೇ, ಅಂದು ಪವಿತ್ರಾ ಗೌಡ (Pavithra Gowda) ಸೇರಿದಂತೆ ಇನ್ನಿತರ ಕೆಲವು ಆರೋಪಿಗಳು ಜಾಮೀನು ಅರ್ಜಿಯ ವಿಚಾರಣೆಯ ತೀರ್ಪು ಕೂಡ ಪ್ರಕಟವಾಗಲಿದೆ.

ಸುದೀರ್ಘ ವಿಚಾರಣೆಯ ನಂತರ ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರಾದ ಜೈಶಂಕರ್‌ ಅವರು ವಿಚಾರಣೆ ಮುಕ್ತಾಯಗೊಳಿಸಿದರು. ಅಲ್ಲದೇ, ಅ. 14ರಂದು ಜಾಮೀನು ಆದೇಶ ಪ್ರಕಟಿಸುವುದಾಗಿ ಹೇಳಿದರು.

Related posts

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

April 17, 2026
ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

April 17, 2026

ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿವಿ ನಾಗೇಶ್ ಅವರು ಇಂದು ಪ್ರತಿವಾದ ಮಂಡಿಸಿದರು. ಪೊಲೀಸ್ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು. ಪವಿತ್ರಾ ಗೌಡ ಸೇರಿದಂತೆ ಕೆಲವು ಆರೋಪಿಗಳು ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್‌ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು. ಈಗ ಅಂದೇ ದರ್ಶನ್ ಜಾಮೀನು ಫಲಿತಾಂಶ ಪ್ರಕಟಿಸುವುದಾಗಿ ಹೇಳಿದೆ.

Tags: Darshan bail future a. At 14!
ShareTweetSendShare
Join us on:

Related Posts

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

by Shwetha
April 17, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಂತಿದ್ದ ಮುಸ್ಲಿಂ ಸಮುದಾಯ ಈಗ ಅದೇ ಪಕ್ಷದ ವಿರುದ್ಧ ಯುದ್ಧ ಸಾರಿದೆ. ದಾವಣಗೆರೆ ಉಪಚುನಾವಣೆ...

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

by Shwetha
April 17, 2026
0

ಸನಾತನ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಹಿಂದೂ ಸಂಪ್ರದಾಯದ ಪ್ರಕಾರ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಅಕ್ಷಯ ತೃತೀಯವೂ ಒಂದು. ಈ ದಿನವನ್ನು ಕೇವಲ ಹಬ್ಬವಾಗಿ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 17, 2026
0

ದಿನ ಭವಿಷ್ಯ: 17-04-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮೇಲಧಿಕಾರಿಗಳೊಂದಿಗೆ ಸೌಮ್ಯವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram