ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮುಡಾ ಕಚೇರಿ, ತಹಸೀಲ್ದಾರ್ ಕಚೇರಿ ಮೇಲೆ ದಾಳಿ

ನಾಲ್ಕನೇ ಆರೋಪಿ ಮನೆ ಮೇಲೂ ದಾಳಿ

Author2 by Author2
October 18, 2024
in Crime, Hale Mysore, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಸೂರು: ಮುಡಾ ಸೈಟ್‌ (MUDA Scam Case) ಪ್ರಕರಣಕ್ಕೆ ಸಂಬಂಧಸಿದಂತೆ ರಾಜ್ಯದಲ್ಲಿ ಸಾಕಷ್ಟು ವಾದ – ವಿವಾದ ಕೇಳಿ ಬಂದಿದ್ದವು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ (ED) ಅಧಿಕಾರಿಗಳು ಮುಡಾ ಕಚೇರಿ ಹಾಗೂ ತಹಸೀಲ್ದಾರ್‌ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ್ದ ದೂರು ಆಧರಿಸಿ, ಈ ದಾಳಿ ನಡೆಸಲಾಗಿದೆ. ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಮುಡಾ ಅಧಿಕಾರಿಗೆ ಸಮನ್ಸ್ ನೀಡಿದ್ದರೂ ದಾಖಲೆಯನ್ನು ಮಾತ್ರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Related posts

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

February 2, 2026

ಕೆಂಗೇರಿಯಲ್ಲಿರುವ ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಮನೆಯ ಮೇಲೂ ಇ.ಡಿ ದಾಳಿ ನಡೆಸಿದೆ. ಮೈಸೂರು ತಹಸೀಲ್ದಾರ್ ಕಚೇರಿಗೆ ನಾಲ್ಕು ಜನ ಇಡಿ ಅಧಿಕಾರಿಗಳು ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Tags: Muda officeTehsildar office attacked
ShareTweetSendShare
Join us on:

Related Posts

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
February 2, 2026
0

ಬೆಂಗಳೂರು: ಇರಾನ್ ಬದಲಿಗೆ ಭಾರತವು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಈಗ ಭಾರತೀಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ...

ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

by Shwetha
February 2, 2026
0

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರನ್ನು ಜಾಗತಿಕ...

ಬಜೆಟ್ 2026: ಶ್ರೀಗಂಧದ ಕಂಪಿಗೆ ಹೈಸ್ಪೀಡ್ ವೇಗ! ಹೈಟೆಕ್ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ ಕೇಂದ್ರ

ಬಜೆಟ್ 2026: ಶ್ರೀಗಂಧದ ಕಂಪಿಗೆ ಹೈಸ್ಪೀಡ್ ವೇಗ! ಹೈಟೆಕ್ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ ಕೇಂದ್ರ

by Shwetha
February 2, 2026
0

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಸಂಸತ್ತಿನಲ್ಲಿ ಮಂಡಿಸಿದ 2026ರ ಕೇಂದ್ರ ಬಜೆಟ್, ಕರ್ನಾಟಕದ ಪಾಲಿಗೆ ಭರಪೂರ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ದೇಶದ ಆರ್ಥಿಕತೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram