ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

2024 ಬೆಳಕಿನ ಹಬ್ಬ ದೀಪಾವಳಿ ಯಾವಾಗ? ದಿವಸದ ಮಹತ್ವ, ಪೂಜಾ ವಿಧಾನ, ಮುಹೂರ್ತಗಳ ಬಗ್ಗೆ ತಿಳಿದುಕೊಳ್ಳಿ

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರೂಜಿ ಸಂಪರ್ಕಿಸಿ

Author2 by Author2
October 22, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದಿನದ ಮಹತ್ವ, ಪೂಜಾ ವಿಧಾನ, ಮುಹೂರ್ತಗಳ ಬಗ್ಗೆ ತಿಳಿದುಕೊಳ್ಳಿ.

ಭಗವಾನ್ ಕೃಷ್ಣನಿಂದ ನರಕಾಸುರನಂತಹ ಅನೇಕ ರಾಕ್ಷಸರ ವಧೆ, ರಾವಣನನ್ನು ಕೊಂದ ನಂತರ ಅಯೋಧ್ಯೆಗೆ ಭಗವಾನ್ ರಾಮನ ಆಗಮನ ಮತ್ತು ಬಲಿಯನ್ನು ವಾಮನ ಸೋಲಿಸಿದ ದಿನ ಹೀಗೆ ಈ ದೀಪಾವಳಿ ಹಬ್ಬವನ್ನು ಹಲವಾರು ಕಾರಣಕ್ಕೆ ಆಚರಿಸಲಾಗುತ್ತದೆ. ಈ ಬಾರಿ ದೀಪಾವಳಿ ಹಬ್ಬವನ್ನು ಯಾವಾಗ ಆಚರಿಸಲಾಗುತ್ತದೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 2, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 1, 2026

ನವರಾತ್ರಿ ಮುಗಿದ ನಂತರ ಇನ್ನೇನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಆರಂಭವಾಗಲಿದೆ. ಭಗವಾನ್ ಶ್ರೀ ಕೃಷ್ಣನಿಂದ ನರಕಾಸುರನಂತಹ ಅನೇಕ ರಾಕ್ಷಸರ ವಧೆ, ರಾವಣನನ್ನು ಕೊಂದ ನಂತರ ಅಯೋಧ್ಯೆಗೆ ಭಗವಾನ್ ರಾಮನ ಆಗಮನ ಮತ್ತು ಬಲಿಯನ್ನು ವಾಮನ ಸೋಲಿಸಿದ ದಿನ ಹೀಗೆ ಈ ದೀಪಾವಳಿ ಹಬ್ಬವನ್ನು ಹಲವಾರು ಕಾರಣಕ್ಕೆ ಆಚರಿಸಲಾಗುತ್ತದೆ. ಜೊತೆಗೆ ಈ ಹಬ್ಬವು ಅಜ್ಞಾನವನ್ನು ಕಳೆದು ಜ್ಞಾನ, ಕೆಡುಕಿನ ಮೇಲೆ ಒಳ್ಳೆಯ ಮತ್ತು ಹತಾಶೆಯ ಮೇಲೆ ಭರವಸೆಯ ವಿಜಯವನ್ನು ಸಂಕೇತಿಸುತ್ತದೆ. ಜನರು ಮಹಾಲಕ್ಷ್ಮೀ ಪೂಜೆಯನ್ನು ಮಾಡುವ ಮೂಲಕ ದೀಪಾವಳಿಯಂದು ದೇವಿಯನ್ನು ಪ್ರಾರ್ಥಿಸುತ್ತಾರೆ. ಸಮೃದ್ಧಿ, ಸಂತೋಷ, ಶಾಂತಿ ಮತ್ತು ಸಂಪತ್ತನ್ನು ಆಶೀರ್ವದಿಸುವಂತೆ ಕೇಳಿಕೊಳ್ಳುತ್ತಾರೆ. ದೇಶದ ಬಹುತೇಕ ಸ್ಥಳಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ. ಇನ್ನೂ ಕೆಲವು ಕಡೆ ಮೂರು ದಿನಗಳ ಕಾಲ ಆಚರಿಸಲಾಗುತ್ತದೆ.

ಮಿತ್ರರೇ ನಮಸ್ಕಾರ, ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564. ಜ್ಯೋತಿಷ್ಯ ಹಾಗು ಅಷ್ಟಮಂಗಳಾ ಪ್ರಶ್ನೆ ಹೇಳುವುದು ನಮ್ಮ ವಂಶಪಾರಂಪರ್ಯವಾದ ವೃತ್ತಿ, ಇದಕ್ಕಾಗಿ ಕೇರಳದಲ್ಲಿ 13 ವರ್ಷ ಅಧ್ಯಾಯನ ಮಾಡಿದ್ದೇವೆ. ಈ ನಡವೆ ಸಮಸ್ಯೆಗಳಿಂದ ವದ್ದಾಡುತ್ತಾ ಹಲವಾರು ಜನ ಕೆಲವು ಡೋಂಗೀ ಜ್ಯೋತಿಷ್ಯರ ಬಳಿ ಹೋಗಿ ಹಣ, ಸಮಯವನ್ನು ವ್ಯರ್ಧ ಮಾಡುತಿರುವುದನ್ನು ಗಮನಿಸಿದ್ದೇನೆ, ಹಾಗು ಕೇವಲ 1 ದಿನದಲ್ಲಿ ಪರಿಹಾರ, 1ಗಂಟೆಯಲ್ಲಿ ಪರಿಹಾರವೆಂದು ಹೇಳಿ ಜನರನ್ನು ಯಾಮರಿಸುವ ಜಾಹಿರಾತುಗಳನ್ನೂ ನೋಡಿದ್ದೇನೆ, ಜ್ಯೋತಿಷ್ಯಾಸ್ತ್ರ ಒಂದು ಪವಿತ್ರವಾದ ಶಾಸ್ತ್ರ ಇದರ ದುರ್ಬಳಕೆಯಾಗುತ್ತಿರುವುದು ಹಾಗು ಅಮಾಯಕರ ಹಣ, ಸಮಯ, ನಂಬಿಕೆಗಳ ಜೊತೆ ಆಟವಾಡುತ್ತಿರುವ ಕೆಲವರನ್ನು ನೋಡಿದರೇ ಪಾಪವೆನ್ನಿಸುತ್ತದೆ. ಇದೇ ಉದ್ದೇಶಕ್ಕೆ ಪ್ರತೀ ಭಾನುವಾರ ಅವಶ್ಯಕತೆ ಇದ್ದವರಿಗೆ ಉಚಿತವಾಗಿ ಜ್ಯೋತಿಷ್ಯ ಸಲಹೆ ಹಾಗು ಜಾತಕ ವಿಮರ್ಷೆ ಮಾಡಲು ನಿರ್ಧರಿಸಿದ್ದೇನೆ, ನನ್ನಲ್ಲಿ ಒಂದೇ ದಿನದಲ್ಲಿ ಪರಿಹಾರ ಅಥವಾ ಒಂದು ಘಂಟೆಯಲ್ಲಿ ಪರಿಹಾರವಾಗುವ ಯಾವ ಮರ್ಗವೂ ಇಲ್ಲ, ನನ್ನ ಬಳಿ ಇರುವುದು ಧರ್ಮ ಮಾರ್ಗ ಮಾತ್ರ, ಪುರಾಣಗಳಲ್ಲಿ, ವೇದಗಳಲ್ಲಿ ಸೂಚಿಸಿರುವ ಸುಲುಭವಾದ ಮನೆಯಲ್ಲಿ ನೀವೆ ಮಾಡಿಕೊಳ್ಳ ಬಹುದಾದ ವೈದಿಕ ಮಾರ್ಗ ಮಾತ್ರ. ಹಾಗಾಗಿ ನಿಜವಾಗಿಯೂ ಅವಶ್ಯಕತೆ ಇರುವವರು ಕರೆ ಮಾಡಿ ನಿಮ್ಮ ಹೆಸರನ್ನು ನಮೂದಿಸಿಕ್ಕೊಳ್ಳಿ. ಭಾನುವಾದ ದಿನ ಯಾರೇ ಬಂದರೂ, ಎಷ್ಟು ಜನ ಬಂದರೂ ಉಚಿತವಾಗಿ ಜ್ಯೋತಿಷ್ಯ ಹೇಳುತ್ತೇನೆ. ಗಮನಿಸಿ ಯಾರು ಒಂದು ರುಪಾಯನ್ನುಕೊಡುವ ಅವಷ್ಯಕತೆ ಇಲ್ಲ ಹಾಗು ಏನ್ನನೂ ತರುವ ಅವಷ್ಯಕತೆ ಇಲ್ಲ,
ಕಟೀಲು ಶ್ರೀದುರ್ಗಾಪರಮೇಶ್ವರಿ ಅನುಗ್ರಹದಿಂದ ನಿಮ್ಮ ಸಮಸ್ಯೆಗಳು ಪರಿಹಾರವಾದರೇ ಅಷ್ಟೇ ಸಾಕು. ಆದರೆ ಭಾನುವಾರ ಬಿಟ್ಟು ಮಿಕ್ಕ ದಿನಗಳಲ್ಲಿ ನನ್ನನ್ನು ಭೇಟಿ ಮಾಡಬೇಕಾದರೆ ಮೊತ್ತದ ಶುಲ್ಕವನ್ನು ಪಾವತಿಸ ಬೇಕಾಗುತ್ತದೆ, ಧನ್ಯವಾದಗಳು ದೈವಜ್ಞ ಪ್ರಧಾನ ತಾಂತ್ರಿ ಜ್ಞಾನೇಶ್ವರ್ ರಾವ್.
ಖಾಯಂ ಮನೆ ವಿಳಾಸ:- ಜ್ಞಾನೇಶ್ವರ್ ರಾವ್ ತಾಂತ್ರಿ ಮನೆ, ಕೊಂಡಿಮುಲೆ ಹಳ್ಳಿ, ಕಟೀಲ್ ಪೋಸ್ಟ್ , ಮೂಲ್ಕಿ ತಾಲ್ಲೂಕು, ಮಂಗಳೂರು ತಪ್ಪದೆ ಕರೆ ಮಾಡಿ
85489 98564

ನಮ್ಮಲ್ಲಿ ಅಂದರೆ ದಕ್ಷಿಣ ಭಾರತದಲ್ಲಿ, ಹಬ್ಬದ ಹಿಂದಿನ ದಿನದ ರಾತ್ರಿ ಮನೆಯಲ್ಲಿರುವ ಬಾವಿಗೆ ಮತ್ತು ನೀರಿನ ಹಂಡೆಗಳಿಗೆ ಸಹ ಪೂಜೆ ಮಾಡುತ್ತಾರೆ. ಬಳಿಕ ಹಂಡೆಗೆ ನೀರು ತುಂಬಿಸಿ ಮರುದಿನ ಎಣ್ಣೆ ಹಚ್ಚಿ ಅದೇ ನೀರಿನಲ್ಲಿ ಸ್ನಾನ ಮಾಡಲಾಗುತ್ತದೆ. ಕೆಲವರು ಬಾವಿ ಪೂಜೆಯನ್ನು ಗಂಗಾಷ್ಟಮಿಯಂದು ಕೂಡ ಮಾಡುತ್ತಾರೆ. ಇನ್ನು ಮೊದಲ ದಿನ ನರಕ ಚತುರ್ದಶಿಯನ್ನು ಆಚರಿಸಲಾಗುತ್ತದೆ, ನಂತರ ಎರಡನೇ ದಿನ ಲಕ್ಷ್ಮೀ ಪೂಜೆಯನ್ನು ಮಾಡಲಾಗುತ್ತದೆ. ಕೊನೆಯ ದಿನ ಬಲಿಪಾಡ್ಯಮಿ ಆಚರಿಸಲಾಗುತ್ತದೆ. ಈ ದಿನ ಗೋವುಗಳಿಗೆ ಪೂಜೆ ಮಾಡಲಾಗುತ್ತದೆ. ಗೋವುಗಳು ಲಕ್ಷ್ಮೀ ದೇವಿಯ ಸ್ವರೂಪ ವಾಗಿರುವುದರಿಂದ ಈ ದಿನದ ಪೂಜೆ ಗೋವುಗಳಿಗೆ ಸಲ್ಲುತ್ತದೆ. ಗೋ ಪೂಜೆಯ ದಿನದಂದು ಮನೆಯಲ್ಲಿನ ಹಸುಗಳಿಗೆ ಸ್ನಾನ ಮಾಡಿಸಿ, ಗೋವುಗಳನ್ನು ಅಲಂಕರಿಸಿ ಪೂಜೆಯನ್ನು ಮಾಡಿ ವಿಶೇಷ ಖಾದ್ಯಗಳನ್ನು ಅವುಗಳಿಗೆ ನೀಡುವ ಮೂಲಕ ಗೋ ಪೂಜೆಯನ್ನು ಪೂರ್ಣಗೊಳಿಸಲಾಗುತ್ತದೆ.

2024 ರ ಬೆಳಕಿನ ಹಬ್ಬ ದೀಪಾವಳಿ ಯಾವಾಗ?

ದೀಪಾವಳಿ ಯಾವಾಗ?

ಪಂಚಾಂಗದ ಪ್ರಕಾರ ಕಾರ್ತಿಕ ಮಾಸದ ಅಮಾವಾಸ್ಯೆ ತಿಥಿ ಅಕ್ಟೋಬರ್ 31 ರಂದು ಮಧ್ಯಾಹ್ನ 3:52 ಕ್ಕೆ ಪ್ರಾರಂಭವಾಗಿ ನವೆಂಬರ್ 1 ರಂದು ಸಂಜೆ 6:18 ಕ್ಕೆ ಕೊನೆಗೊಳ್ಳುತ್ತದೆ. ಲಕ್ಷ್ಮಿ ದೇವಿಯ ಪೂಜಾ ಶುಭ ಸಮಯವು ನವೆಂಬರ್ 1 ರಂದು ಸಂಜೆ 5:36 ರಿಂದ 6:16 ರವರೆಗೆ ಇರುತ್ತದೆ.

ದೀಪಾವಳಿಯನ್ನು ನವೆಂಬರ್ 1, 2024 ರಂದು ಮಾತ್ರ ಆಚರಿಸಲಾಗುತ್ತದೆ. ನರಕ ಚತುರ್ದಶಿ ಅಕ್ಟೋಬರ್ 31 ರಂದು, ದೀಪಾವಳಿ ಅಂದರೆ ಲಕ್ಷ್ಮಿ ಪೂಜೆ ನವೆಂಬರ್ 1 ರಂದು, ಗೋವರ್ಧನ ಪೂಜೆ ನವೆಂಬರ್ 2 ರಂದು ಆಚರಿಸಲಾಗುತ್ತದೆ.

2024 ರ ನರಕ ಚತುರ್ಥಿಯನ್ನು ನವೆಂಬರ್ 1 ಶುಕ್ರವಾರದಂದು ಆಚರಿಸಲಾಗುತ್ತದೆ. ಈ ದಿನದಂದು ಅಭ್ಯಂಗ ಸ್ನಾನ ಮಾಡುವುದು ರೂಢಿ. ಇದರ ಮುಹೂರ್ತವು ಬೆಳಿಗ್ಗೆ 05:00 ರಿಂದ 06:13 ರವರೆಗೆ ಇರುತ್ತದೆ. ಇನ್ನು ದಿನ ಅಂದರೆ ನವೆಂಬರ್ 1 ರಂದು ಶಾರದಾ ಮತ್ತು ಲಕ್ಷ್ಮೀ ಪೂಜೆ ಮಾಡುವವರು ಮುಂಜಾನೆ 04:36 ರಿಂದ 06:14 ರವರೆಗೆ ಪೂಜೆ ಮಾಡಬಹುದು. ಈ ವರ್ಷ ಗೋವಿನ ಪೂಜೆ ಅಥವಾ ಗೋವರ್ಧನ ಪೂಜೆಯನ್ನು ನವೆಂಬರ್ 1 ರಂದು ಆಚರಿಸಲಾಗುತ್ತದೆ. ಈ ದಿನ ಸಂಜೆ ದಂದು ಪೂಜೆಗೆ ಶುಭ ಸಮಯವು ಬೆಳಿಗ್ಗೆ 06:15 ರಿಂದ 08:25 ರವರೆಗೆ ಇರುತ್ತದೆ.

ದೀಪಾವಳಿಯ ಮಹತ್ವವೇನು?

ದೀಪಾವಳಿ ಎಂದರೆ ದೀಪಗಳ ಹಬ್ಬ ಹಾಗಾಗಿ ಈ ದಿನದಿಂದ ಕಾರ್ತಿಕ ಮಾಸ ಮುಗಿಯುವವರೆಗೂ ಪ್ರತಿದಿನ ಮನೆಯ ಮುಂದೆ ಸಂಜೆ ದೀಪಗಳನ್ನು ಹಚ್ಚಲಾಗುತ್ತದೆ. ಇದು ಮನೆಗೆ ಬಹಳ ಶುಭ ತರುತ್ತದೆ. ಜೊತೆಗೆ ಹಬ್ಬದ ದಿನ ಬೆಳಿಗ್ಗೆ ಬೇಗ ಎದ್ದು ಸ್ನಾನ ಮಾಡಿ, ದೇವರ ಪೂಜೆ ಮಾಡಿ, ನಂತರ ಬ್ರಾಹ್ಮಣರಿಗೆ ಊಟ ಹಾಕಿ. ಬಳಿಕ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮೀ ಪೂಜೆಯನ್ನು ಮಾಡಿ. ದೀಪಾವಳಿ ಹಬ್ಬವು ಮನಸ್ಸಿನಲ್ಲಿರುವ ಅಂಧಕಾರ ತೊಲಗಿಸಿ ಬೆಳಕನ್ನು ಚೆಲ್ಲುತ್ತದೆ.

ಬೆಳಕಿನ ಹಬ್ಬ ದೀಪಾವಳಿ ದಿವಸದದಂದು ಈ ಮಂತ್ರಗಳನ್ನು ಉಚ್ಚಾರಿಸಬೇಕು?

-ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ
ನಿರ್ವಘ್ನಂ ಕುರೂ ಮೇ ದೇವ ಸರ್ವಕಾರ್ಯೇಷು ಸರ್ವದಾ

-ಓಂ ಶ್ರೀಂ ಹ್ರೀಂ ಶ್ರೀಂ ಕಮಲೇ ಕಮಲಾಲಯೇ ಪ್ರಸೀದ್ ಪ್ರಸೀದ್

– ಓಂ ಶ್ರೀಂ ಹ್ರೀಂ ಶ್ರೀಂ ಮಹಾಲಕ್ಷ್ಮೈ ನಮಃ

-ಓಂ ಯಕ್ಷಾಯ ಕುಬೇರಾಯ
ವೈಶ್ರವಣಾಯ ಧನಧಾನ್ಯಾಧಿಪತಯೇ
ಧನಧಾನ್ಯಸಮೃದ್ಧಿ ಮೇಂ ದೇಹಿ ದಾಪಯೇ

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

Tags: muhurtasPuja Method..!the festival of light 2024? Know about the significance of the dayWhen is Diwali
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 2, 2026
0

ದಿನ ಭವಿಷ್ಯ: 02-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಉತ್ತಮ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (31-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 31, 2026
0

ದಿನ ಭವಿಷ್ಯ: 31-03-2026 1. ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಉತ್ಸಾಹಭರಿತ ದಿನವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ದೊರೆಯಲಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram