ADVERTISEMENT
Wednesday, November 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಯನಾಡು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಆಸ್ತಿ ಎಷ್ಟು?

ಆಸ್ತಿ ಘೋಷಿಸಿದ ಪ್ರಿಯಾಂಕಾ

Author2 by Author2
October 24, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಯನಾಡು: ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi ) ಸುಮಾರು 12 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಅವರ ಪತಿ ರಾಬರ್ಟ್ ವಾದ್ರಾ (Robert Vadra) ಅವರು ಸುಮಾರು 66 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ವಯನಾಡು ಲೋಕಸಭಾ ಉಪಚುನಾವಣಾ (Wayanad Bypoll) ಕಣದಲ್ಲಿ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದು ಅಫಿಡವಿಟ್ ನಲ್ಲಿ ಆಸ್ತಿ ಘೋಷಿಸಿದ್ದಾರೆ.
2023-24ರ ಹಣಕಾಸು ವರ್ಷದಲ್ಲಿ 46.39 ಲಕ್ಷ ರೂ. ಆದಾಯ ಹೂಡಿಕೆಯಿಂದ ಬಂದಿದೆ. 4.24 ಕೋಟಿ ರೂ. ಚರಾಸ್ತಿ, 7.74 ಕೋಟಿ ರೂ. ಸ್ಥಿರಾಸ್ತಿಯನ್ನು ಹೊಂದಿದ್ದಾರೆ.

Related posts

bloom-clinic-premature-nicu-babies-rainbow-childrens-hospital-marathahalli-bengaluru

ಅವಧಿಪೂರ್ವ, ಎನ್‌ಐಸಿಯು ಶಿಶುಗಳ ಬೆಳವಣಿಗೆ ಮೇಲೆ ಹೆಚ್ಚಿನ ನಿಗಾ, ಬೆಂಗಳೂರಿನಲ್ಲಿ ವಿಶೇಷ ‘ಬ್ಲೂಮ್’ ಕ್ಲಿನಿಕ್ ಆರಂಭ

November 24, 2026
blenrep-multiple-myeloma-blood-cancer-drug-launch-gsk-india-30-minute-infusion

ಮರುಕಳಿಸುವ ರಕ್ತದ ಕ್ಯಾನ್ಸರ್‌ಗೆ ಹೊಸ ಆಶಾಕಿರಣ: ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, 30 ನಿಮಿಷಗಳಲ್ಲೇ ಚಿಕಿತ್ಸೆ!

November 24, 2026

ಪ್ರಿಯಾಂಕಾ ಅವರು ಶಿಮ್ಲಾ ಬಳಿಯಿರುವ ಅವರ 12,000 ಚದರ ಅಡಿ ಫಾರ್ಮ್‌ ಹೌಸ್ ಹೊಂದಿದ್ದಾರೆ. ಅದರ ಸದ್ಯದ ಮಾರುಕಟ್ಟೆ ಮೌಲ್ಯ 5.64 ಕೋಟಿ ರೂ. ಆಗಿದೆ. 8 ಲಕ್ಷ ರೂ. ಮೌಲ್ಯದ ಹೋಂಡಾ ಸಿಆರ್‌ವಿ ಕಾರನ್ನು ಹೊಂದಿದ್ದಾರೆ. ಇದನ್ನು ಪತಿ ವಾದ್ರಾ ಉಡುಗೊರೆ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಿದ್ದು ಪ್ರಸ್ತುತ ಅದರ ಮೌಲ್ಯ 2.24 ಕೋಟಿ ರೂ. ಆಗಿದೆ. 1.16 ಕೋಟಿ ರೂ. ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಮೆಹ್ರೌಲಿಯಲ್ಲಿ 2.10 ಕೋಟಿ ರೂ. ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. 2012-13 ರಲ್ಲಿ 15.75 ಲಕ್ಷ ರೂ. ತೆರಿಗೆ ಬಾಕಿ ಇರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಿರುವುದಾಗಿ ಉಲ್ಲೇಖಿಸಿದ್ದಾರೆ.

ಎರಡು ಎಫ್‌ಐಆರ್‌ ದಾಖಲಾಗಿದೆ ಮತ್ತು ಅರಣ್ಯ ಇಲಾಖೆಯಿಂದ ನೋಟಿಸ್‌ ಬಂದಿದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ಪ್ರಿಯಾಂಕಾಗಿಂತ ಪತಿ ವಾದ್ರಾ ಹೆಚ್ಚು ಶ್ರೀಮಂತರಾಗಿದ್ದಾರೆ. ವಾದ್ರಾ ಬಳಿ 53 ಲಕ್ಷ ರೂ. ಮೌಲ್ಯದ ಲ್ಯಾಂಡ್ ಕ್ರೂಸರ್, 1.5 ಲಕ್ಷ ರೂ.ಮೌಲ್ಯದ ಮಿನಿ ಕೂಪರ್ ಮತ್ತು 4.22 ಲಕ್ಷ ರೂಪಾಯಿ ಮೌಲ್ಯದ ಸುಜುಕಿ ಮೋಟಾರ್ ಸೈಕಲ್ ಇದೆ. ವಾದ್ರಾ ಅವರು ವಿವಿಧ ಕಂಪನಿಗಳಲ್ಲಿ ಪಾಲುದಾರರಾಗಿ ಸುಮಾರು 35.5 ಕೋಟಿ ರೂ. ಹೂಡಿಕೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಪತಿ 10 ಕೋಟಿ ರೂ. ಸಾಲ ಹೊಂದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

Tags: Wayanad Congress candidate Priyanka Gandhi's assets?
ShareTweetSendShare
Join us on:

Related Posts

bloom-clinic-premature-nicu-babies-rainbow-childrens-hospital-marathahalli-bengaluru

ಅವಧಿಪೂರ್ವ, ಎನ್‌ಐಸಿಯು ಶಿಶುಗಳ ಬೆಳವಣಿಗೆ ಮೇಲೆ ಹೆಚ್ಚಿನ ನಿಗಾ, ಬೆಂಗಳೂರಿನಲ್ಲಿ ವಿಶೇಷ ‘ಬ್ಲೂಮ್’ ಕ್ಲಿನಿಕ್ ಆರಂಭ

by admin
November 24, 2026
0

ಬೆಂಗಳೂರು: ಅವಧಿಪೂರ್ವವಾಗಿ ಜನಿಸಿದ ಹಾಗೂ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ಚಿಕಿತ್ಸೆ ಪಡೆದು ಮನೆಗೆ ಮರಳಿದ ಮಕ್ಕಳ ದೀರ್ಘಕಾಲೀನ ಬೆಳವಣಿಗೆಯ ಮೇಲೆ ನಿಗಾ ವಹಿಸಲು,...

blenrep-multiple-myeloma-blood-cancer-drug-launch-gsk-india-30-minute-infusion

ಮರುಕಳಿಸುವ ರಕ್ತದ ಕ್ಯಾನ್ಸರ್‌ಗೆ ಹೊಸ ಆಶಾಕಿರಣ: ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, 30 ನಿಮಿಷಗಳಲ್ಲೇ ಚಿಕಿತ್ಸೆ!

by admin
November 24, 2026
0

ಬೆಂಗಳೂರು: ಪಾಶ್ಚಿಮಾತ್ಯ ದೇಶಗಳಿಗಿಂತ ಒಂದು ದಶಕ ಮುಂಚಿತವಾಗಿಯೇ ಭಾರತೀಯರಲ್ಲಿ ಕಾಣಿಸಿಕೊಳ್ಳುವ ಹಾಗೂ ಪದೇಪದೇ ಮರುಕಳಿಸುವ ‘ಮಲ್ಟಿಪಲ್ ಮೈಲೋಮಾ’ (ರಕ್ತದ ಕ್ಯಾನ್ಸರ್) ಚಿಕಿತ್ಸೆಗೆ ಹೊಸ ಔಷಧವೊಂದು ಮಾರುಕಟ್ಟೆಗೆ ಬಂದಿದೆ....

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

by Shwetha
November 24, 2026
0

ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ನಿಯಮವಿದೆ. ನೀವು ಬ್ಯಾಟಿಂಗ್‌ನಲ್ಲಿ ಎಷ್ಟೇ ರನ್‌ಗಳ ಶಿಖರ ಪೇರಿಸಿದರೂ, ಎದುರಾಳಿ ತಂಡದ 20 ವಿಕೆಟ್‌ಗಳನ್ನು ಉರುಳಿಸದ ಹೊರತು ಪಂದ್ಯದಲ್ಲಿ ಗೆಲುವು ನಿಮ್ಮದಾಗುವುದಿಲ್ಲ. ನ್ಯೂಜಿಲೆಂಡ್...

ಬಿಸ್ಲೆರಿ ನೀರಿನ ಮಾದರಿ ಅಸುರಕ್ಷಿತ ಎಂದು ಪರೀಕ್ಷೆಯಲ್ಲಿ ದೃಢ; ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ

ಬಿಸ್ಲೆರಿ ನೀರಿನ ಮಾದರಿ ಅಸುರಕ್ಷಿತ ಎಂದು ಪರೀಕ್ಷೆಯಲ್ಲಿ ದೃಢ; ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ

by Shwetha
November 24, 2026
0

ದೇಶದ ಪ್ರಮುಖ ಪ್ಯಾಕೇಜ್ಡ್ ಕುಡಿಯುವ ನೀರಿನ ಬ್ರ್ಯಾಂಡ್‌ಗಳಲ್ಲಿ ಒಂದಾದ ಬಿಸ್ಲೆರಿ ಇಂಟರ್‌ನ್ಯಾಷನಲ್ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಕಾನೂನು ಕ್ರಮಕ್ಕೆ ಅನುಮೋದನೆ...

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

by admin
November 23, 2026
0

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ಕನ್ನಡಿಗರ ಮನೆಮಾತಾಗಿ, ಬಳಿಕ ‘ಲಕ್ಷ್ಮೀ ಬಾರಮ್ಮ’,ʻಅಗ್ನಿಸಾಕ್ಷಿʼ ಧಾರಾವಾಹಿಗಳ ಮೂಲಕ ಕಿರುತೆರೆ ವೀಕ್ಷಕರ ಮನಗೆದ್ದಿರುವ ನಟ ಶಮಂತ್ ಬ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram