ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಬ್ರಾಹ್ಮೀ ಮುಹೂರ್ತದಲ್ಲಿ ಏಳುವವರ ಬದುಕಲ್ಲಿ ನಡೆಯುವ ಪವಾಡ ಏನು ಗೊತ್ತಾ?

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರೂಜಿ ಸಂಪರ್ಕಿಸಿ

Author2 by Author2
October 29, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಬ್ರಾಹ್ಮೀ ಮುಹೂರ್ತ ವಿಚಾರ ಧಾರೆ

ಆಯುರ್ವೇದದ ಪ್ರಕಾರ
ಸೂರ್ಯ ಕಿರಣ, ದಿಕ್ಕು ಮತ್ತು ಭೂಮಿಯ ಚಲನೆಯನ್ನು ಆಧರಿಸಿ ವಾಸ್ತುಶಾಸ್ತ್ರ ರಚಿಸಲಾಗಿದೆ. ಸೂರ್ಯನ ಕಿರಣಗಳು ಏಳು ವಿಭಿನ್ನ ವಿಧಗಳನ್ನು ಒಳಗೊಂಡಿದೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 10, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 9, 2026

*ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564*

ಪ್ರತಿಯೊಂದು ಕಿರಣವೂ ದಿಕ್ಕನ್ನು ಅವಲಂಬಿಸಿ ನೆಗೆಟಿವ್‌ ಮತ್ತು ಪೊಸೆಟಿವ್‌ ಎನರ್ಜಿಯನ್ನು ತುಂಬುತ್ತವೆ. ಈ ಏಳು ಪ್ರಕಾರದ ಕಿರಣಗಳನ್ನು ಸಪ್ತದೇವತಾ ಎಂದೂ ಕೂಡ ಕರೆಯುತ್ತಾರೆ. ಆದ್ದರಿಂದ ಆಯಾ ಕಾಲದಲ್ಲಿ ಆಯಾ ಕೆಲಸಗಳನ್ನು ಪೂರೈಸಬೇಕು.
ನಸುಕಿನ 3.45 ರಿಂದ 4.45ರೊಳಗಿನ ಅವಧಿಗೆ ಬ್ರಾಹ್ಮಿ ಮುಹೂರ್ತ ಎನ್ನುತ್ತಾರೆ.ನಿಖರವಾಗಿ ಬ್ರಾಹ್ಮಿ ಮುಹೂರ್ತವು ಸೂರ್ಯೋದಯಕ್ಕೆ ಮೊದಲು ಒಂದೂವರೆ ಗಂಟೆಗಳ ಅವಧಿ ಅಥವಾ ಹೆಚ್ಚು ನಿಖರವಾಗಿ 1ಗಂಟೆ 36 ನಿಮಿಷಗಳು ಅಂದರೆ 96 ನಿಮಿಷಗಳು = ೨ ಮುಹೂರ್ತ ಅಥವಾ ೪ ಘಟಿಕಾ.
(ಒಂದು ಮುಹೂರ್ತದ ಅವಧಿ 48 ನಿಮಿಷಗಳು)

4.30ರಿಂದ 6 ಗಂಟೆಯೊಳಗಿನ ಅವಧಿ ಉಷಾಕಾಲ. ದೇವತಾ ಪ್ರಾರ್ಥನೆಗೆ ಅತ್ಯಂತ ಸೂಕ್ತ ಸಮಯ.
ಈ ಬ್ರಾಹ್ಮಿಕಾಲ ಮತ್ತು ಉಷಾಕಾಲವು
ಚೈತನ್ಯದಿಂದ ತುಂಬಿರುತ್ತದೆ.
ನಸುಕಿನ 3.45 ರಿಂದ 6:30 ರವರೆಗಿನ ಸಮಯಕ್ಕೆ ಪ್ರಾಚೀನ ಋಷಿಮುನಿಗಳು ವಿಶೇಷವಾದಂತಹ ಸ್ಥಾನಮಾನವನ್ನು ನೀಡಿದ್ದಾರೆ. ಈ ಸಮಯದಲ್ಲಿ ಧ್ಯಾನ, ಯೋಗ, ಜಪ, ಪೂಜೆ ಮುಂತಾದ
ಸತ್ಕರ್ಮಗಳನ್ನಾಚರಿಸಿದರೆ ಹೆಚ್ಚು ಫಲಪ್ರದ.
ಬೆಳಗಿನ ಹೊತ್ತು ನಮ್ಮ ಮನಸ್ಸು ಫ್ರೆಶ್ ಆಗಿರುತ್ತದೆ. ಆಯಾಸವೆಲ್ಲ ನಿದ್ದೆಯಲ್ಲಿ ಕಳೆದು ದೇಹ ನವ ಚೈತನ್ಯದಿಂದ ಕೂಡಿರುತ್ತದೆ. ಇನ್ನು ಬೆಳಗಿನ ಜಾವದಲ್ಲಿ ಮೆದುಳಿನ ನೆನಪಿನ ಕೋಶಗಳು ಚುರುಕಾಗಿ ಕೆಲಸ ಮಾಡುತ್ತವೆ ಎಂದು ವೈದ್ಯರು ಕೂಡ ಹೇಳುತ್ತಾರೆ.

ಪ್ರತಿನಿತ್ಯ ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ.

ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ.

ಈ ಸಮಯದಲ್ಲಿ ವಾಯುಮಂಡಲ ಮಾಲಿನ್ಯದಿಂದ ವಿಮುಕ್ತವಾಗಿರುತ್ತದೆ. ಆಮ್ಲಜನಕದ ಪ್ರಮಾಣ ಶೇಕಡಾ
೪೧ರಷ್ಟಿರುತ್ತದೆ. ಇದರಿಂದ ನಮ್ಮ ಶ್ವಾಸಕೋಶಗಳು ಶುದ್ಧಿಯಾಗುತ್ತದೆ. ಶುದ್ಧವಾಯುವಿನಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯವಾಗಿರುತ್ತವೆ.

*ಯಾರು ಬ್ರಹ್ಮ ಮುಹೂರ್ತದಲ್ಲೆದ್ದು ನಡೆಯುತ್ತಾರೋ ಅವರ ಶರೀರದಲ್ಲಿ ಸಂಜೀವಿನೀ ಶಕ್ತಿಯ
ಸಂಚಾರವಾಗುತ್ತದೆಂದು ಆಯುರ್ವೇದ ತಿಳಿಸುತ್ತದೆ.*

ಈ ಸಮಯದಲ್ಲಿ ಬೀಸುವ ಗಾಳಿಗೆ ಅಮೃತದಂತಹ ಶಕ್ತಿಯಿರುತ್ತದೆ. ರಾತ್ರಿಯ ವಿಶ್ರಾಂತಿಯ ನಂತರ ಶರೀರ ಹಾಗೂ ಬುದ್ಧಿ ಉಲ್ಲಸಿತವಾಗಿರುತ್ತವೆ.

ಬ್ರಾಹ್ಮೀ ಮುಹೂರ್ತದಲ್ಲಿ ಅಧ್ಯಯನ ಮಾಡಿದರೆ ಸುಲಭವಾಗಿ ಮನವರಿಕೆಯಾಗುತ್ತದೆ.

ಅಧ್ಯಯನ ಮಾಡಲು ಬ್ರಹ್ಮಮುಹೂರ್ತವೇ ಪ್ರಶಸ್ತ. ಪ್ರಮುಖ ಮಂದಿರಗಳ ಮುಖ್ಯದ್ವಾರ ತೆರೆಯುವುದು ಬ್ರಹ್ಮ ಮುಹೂರ್ತದ ಸಮಯದಲ್ಲೇ. ಕೆಲವು
ಪೂಜೆಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ.

ಬ್ರಹ್ಮ ಮುಹೂರ್ತದಲ್ಲಿ ಭಗವಂತನ ಪೂಜೆ, ಧ್ಯಾನ ಹಾಗೂ ಪವಿತ್ರಕಾರ್ಯಗಳನ್ನು ಮಾಡುವುದರಿಂದ ಆತ್ಮ ಶಕ್ತಿ ಪ್ರಾಪ್ತಿಯಾಗುತ್ತದೆ.

ಮನುಷ್ಯನ ಜ್ಞಾನ, ವಿವೇಕ, ಶಾಂತಿ, ಸುಖಮುಂತಾದ ಸದ್ಗುಣಗಳ ವೃದ್ಧಿಯಾಗುತ್ತದೆ.

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಆಲಸ್ಯವನ್ನು ಬಿಟ್ಟು ಬ್ರಹ್ಮ ಮುಹೂರ್ತದಲ್ಲೆದ್ದು ಪುಣ್ಯ ಕರ್ಮಗಳನ್ನು ಮಾಡಿದರೆ ಶ್ರೇಯಸ್ಸು ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಲೋಕಾಃ ಸಮಸ್ತಾಃ ಸುಖಿನೋ ಭವಂತು..

Tags: Do you know the miracle that happens in the life of those who wake up on Brahmi Muhurta?
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 10, 2026
0

ದಿನ ಭವಿಷ್ಯ: 10-03-2026 * ಮೇಷ ರಾಶಿ ಇಂದು ನಿಮ್ಮ ಕುಂಡಲಿಯಲ್ಲಿ ಸೂರ್ಯನ ಪ್ರಭಾವ ಉತ್ತಮವಾಗಿರುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನೀವು ತೆಗೆದುಕೊಳ್ಳುವ ದಿಟ್ಟ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 9, 2026
0

ದಿನ ಭವಿಷ್ಯ: 09-03-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ದಕ್ಷತೆಯಿಂದ ಉನ್ನತ ಅಧಿಕಾರಿಗಳ ಮೆಚ್ಚುಗೆ ಗಳಿಸುವಿರಿ. ಆರ್ಥಿಕ ಸ್ಥಿತಿ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 8, 2026
0

ದಿನ ಭವಿಷ್ಯ: 08-03-2026 * ಮೇಷ ರಾಶಿ (Aries) ಇಂದು ಚಂದ್ರನ ಅನುಕೂಲಕರ ಸ್ಥಾನದಿಂದಾಗಿ ನಿಮ್ಮಲ್ಲಿ ಹೊಸ ಚೈತನ್ಯ ಮೂಡಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 7, 2026
0

ದಿನ ಭವಿಷ್ಯ: 07-03-2026 * ಮೇಷ ರಾಶಿ (Aries) ಇಂದು ನಿಮಗೆ ಅದೃಷ್ಟದ ದಿನ. ಸೂರ್ಯ ಮತ್ತು ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ನಾಯಕತ್ವದ ಗುಣಗಳು ಹೆಚ್ಚಾಗುತ್ತವೆ. ವೃತ್ತಿ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 6, 2026
0

ದಿನ ಭವಿಷ್ಯ: 06-03-2026 * ಮೇಷ ರಾಶಿ ಇಂದು ನಿಮಗೆ ಉತ್ಸಾಹಭರಿತ ದಿನವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram