ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಗೋಡೆಗೆ ಬಡಿದ ಸೈಕಲ್; ಸವಾರ ಸಾವು

ಮುಂಬಯಿನಲ್ಲಿ ನಡೆದ ಘಟನೆ

Author2 by Author2
November 1, 2024
in Crime, National, ಅಪರಾಧ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬಯಿ: ಸೈಕಲ್ ವೇಗವಾಗಿ ಬಂದು ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಮುಂಬೈನ (Mumbai) ಘೋಡ್‌ ಬಂದರ್ ಫೋರ್ಟ್‌ ನಲ್ಲಿ ನಡೆದಿದೆ. ನೀರಜ್ ಯಾದವ್ (16) ಸಾವನ್ನಪ್ಪಿರುವ ಯುವಕ. ನೀರಜ್ ಸೋಮವಾರ ಘೋಡಬಂದರ್ ಕೋಟೆಗೆ ಸೈಕಲ್‌ ನಲ್ಲಿ ತೆರಳಿದ್ದ. ಈ ವೇಳೆ ಕಡಿದಾದ ಇಳಿಜಾರಿನಲ್ಲಿ ವೇಗವಾಗಿ ಚಲಿಸಿ, ಸೈಕಲ್ ನಿಯಂತ್ರಣ ತಪ್ಪಿ ಮನೆಯೊಂದರ ಗೇಟ್ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು, ಕೆಳಗೆ ಬಿದ್ದಿದ್ದಾನೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಡಿಕ್ಕಿ ಹೊಡೆದ ರಭಸಕ್ಕೆ ಯುವಕ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

Tags: A bicycle that hit a wall; Rider dies
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

by Shwetha
March 10, 2026
0

ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಪತ್ರಕರ್ತೆಯರ ಸಮಾರಂಭದಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರು, ಮುಂಬೈ, ಚೆನ್ನೈ ಹಾಗೂ ಕೋಲ್ಕತ್ತಾ...

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

by Shwetha
March 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ರಾಷ್ಟ್ರಪತಿಗಳ ಗೌರವದ ವಿಚಾರವಾಗಿ ದೊಡ್ಡ ಹಗ್ಗಜಗ್ಗಾಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram