ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪತಿಯ ಸಾವಿನಿಂದ ಮನನೊಂದು ಆತ್ಮಹತ್ಯೆ

ಉಡುಪಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
November 16, 2024
in Crime, Karavali Karnataka, ಅಪರಾಧ, ಕರಾವಳಿ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಉಡುಪಿ: ಪತಿಯ ಸಾವನ್ನಪ್ಪಿದ್ದರಿಂದಾಗಿ ಮನನೊಂದ ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಈ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿ ಮೀಯಾರು ಎಂಬಲ್ಲಿ ನಡೆದಿದೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿದ್ದ ಸೌಮ್ಯ ಎಂಬುವವರೇ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಪತಿ ಸಂತೋಷ್ ಪೂಜಾರಿ ಇತ್ತೀಚೆಗಷ್ಟೇ ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದರು. ಇದರಿಂದಾಗಿ ಪತ್ನಿ ಮಾನಸಿಕವಾಗಿ ಕುಗ್ಗಿದ್ದರು.

Related posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

June 23, 2026
Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

June 23, 2026

ಆರ್ಥಿಕ ಸಂಕಷ್ಟದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಂದೆ ಮತ್ತು ತಾಯಿಯ ಸಾವಿನಿಂದ 16 ಮತ್ತು 12 ವರ್ಷದ ಇಬ್ಬರು ಪುತ್ರಿಯರು ಅನಾಥರಾಗಿದ್ದಾರೆ. ಪುತ್ರಿಯರ ಆಕ್ರಂದನ ಸ್ಥಳದಲ್ಲಿ ಮುಗಿಲು ಮುಟ್ಟಿತ್ತು.

Tags: Heartbroken suicide due to husband's death
ShareTweetSendShare
Join us on:

Related Posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

by Shwetha
June 23, 2026
0

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಿಗದಿತ ತೆಲಂಗಾಣ ಪ್ರವಾಸ ರದ್ದಾಗಿದೆ. ಅವರು ಇಂದು ನಡೆಯಲಿದ್ದ 'ಜೆನ್‌ಝಡ್ ಕಾಶ್ಮೀರ್' ಕಾರ್ಯಕ್ರಮದಲ್ಲಿ ಭಾಗವಹಿಸಲು ಉದ್ದೇಶಿಸಿದ್ದರು. ಆದರೆ, ಅವರ ಭೇಟಿಯನ್ನು...

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

by Shwetha
June 23, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹಿಂದೂ ರಾಷ್ಟ್ರದ ಕುರಿತಾದ ಸೈದ್ಧಾಂತಿಕ ಸಂಘರ್ಷ ತಾರಕಕ್ಕೇರಿದೆ. ಭಾರತವನ್ನು ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್‌ ವಿವಾದ; ಸಿಎಂ ಡಿಕೆಶಿಗೆ ಕುಮಾರಸ್ವಾಮಿ ಬಹಿರಂಗ ಸವಾಲು

by Shwetha
June 23, 2026
0

ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದ ವಿವಾದದ ನಡುವೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ....

ಆರೆಸ್ಸೆಸ್ ಷಡ್ಯಂತ್ರದ ವಿರುದ್ಧ ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಅನಿವಾರ್ಯ :ಆರೆಸ್ಸೆಸ್ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

ಆರೆಸ್ಸೆಸ್ ಷಡ್ಯಂತ್ರದ ವಿರುದ್ಧ ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಅನಿವಾರ್ಯ :ಆರೆಸ್ಸೆಸ್ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

by Shwetha
June 23, 2026
0

ಬೆಂಗಳೂರು: ದೇಶದ ಸಂವಿಧಾನವನ್ನು ಹಂತಹಂತವಾಗಿ ದುರ್ಬಲಗೊಳಿಸುತ್ತಿರುವ ಆರೆಸ್ಸೆಸ್ ಮತ್ತು ಬಲಪಂಥೀಯ ಶಕ್ತಿಗಳ ವಿರುದ್ಧ ಹೋರಾಡಲು ಈಗ ದೇಶಕ್ಕೆ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ ಎಂದು ವಿಧಾನ ಪರಿಷತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram