ADVERTISEMENT
Monday, November 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಟ ಧನುಷ್ ವಿರುದ್ಧ ಬೇಸರ ವ್ಯಕ್ತಪಡಿಸಿದ ನಟಿ

ಬೇಸರ ವ್ಯಕ್ತಪಡಿಸಿದ ನಯನತಾರಾ

Author2 by Author2
November 16, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ನಟಿ ನಯನತಾರಾ (Nayanthara) ಅವರು ಧನುಷ್‌ (Dhanush) ವಿರುದ್ಧ ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿ, ಪತ್ರ ಬರೆದಿದ್ದಾರೆ.

ನಯನತಾರಾ ಮದುವೆಯ ಸಾಕ್ಷ್ಯಚಿತ್ರಕ್ಕೆ ‘ನಾನುಮ್ ರೌಡಿ ಧಾನ್’ ಚಿತ್ರದ ಕ್ಲಿಪ್ ಬಳಸಿದ್ದಕ್ಕೆ ಧನುಷ್ ಲೀಗಲ್ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ನಟಿ, ಬಹಿರಂಗ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಯನತಾರಾ ನಟನೆಯ ‘ನಾನುಮ್ ರೌಡಿ ಧಾನ್’ (Naanum Rowdy Dhaan) ಚಿತ್ರಕ್ಕೆ ಧನುಷ್ ನಿರ್ಮಾಪಕರಾಗಿದ್ದರು. ಕೆಲವು ಕ್ಲಿಪ್‌ಗಳನ್ನು ನಯನತಾರಾ ಮದುವೆಯ ಸಾಕ್ಷ್ಯಚಿತ್ರದಲ್ಲಿ ಬಳಸಿಕೊಳ್ಳಲು ಪ್ಲ್ಯಾನ್ ಮಾಡಲಾಗಿತ್ತು. ಇದಕ್ಕೆ ಧನುಷ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Related posts

devi-mahatme-movie-december-4-release-krg-studios-hombale-music

ಡಿ.4 ರಂದು ತೆರೆಗೆ ಬರಲಿದೆ ‘ದೇವಿ ಮಹಾತ್ಮೆ’: ಹೊಂಬಾಳೆ ಮ್ಯೂಸಿಕ್ ಬೆನ್ನಲ್ಲೇ ಕೆಆರ್‌ಜಿ ಸ್ಟುಡಿಯೋಸ್ ಸಾಥ್!

November 19, 2026
kadri-movie-shamanth-bro-gowda-m-anand-raj-folklore-horror

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

November 19, 2026

ನೆಟ್‌ಫ್ಲಿಕ್ಸ್‌ಗಾಗಿಯೇ ಮಾಡಿರೋ ಈ ಸಾಕ್ಷ್ಯಚಿತ್ರದಲ್ಲಿ ಟ್ರೈಲರ್ ರಿಲೀಸ್ ಆಗಿದೆ. ಈ ಟ್ರೈಲರ್ ರಿಲೀಸ್ ಆದ್ಮೇಲೆ ಧನುಷ್ ಅವರಿಂದ ನಟಿಗೆ ಲೀಗಲ್ ನೋಟಿಸ್ ಬಂದಿದೆ. 3 ಸೆಕೆಂಡ್ ವಿಡಿಯೋ ಬಳಸಿದ್ದಕ್ಕೆ 10 ಕೋಟಿ ಡ್ಯಾಮೇಜ್ ಕ್ಲೇಮ್ ಮಾಡಲಾಗಿದೆ ಎಂದು ನಯನತಾರಾ ಲೆಟರ್‌ ನಲ್ಲಿ ಬರೆದಿದ್ದಾರೆ.
ಈ ಸಾಕ್ಷ್ಯಚಿತ್ರಕ್ಕೆ ನಿಮ್ಮ ಚಿತ್ರದ ಕೆಲವು ಕ್ಲಿಪ್ಸ್ ಬಳಸಿಕೊಳ್ಳುತ್ತೇವೆ ಎಂದು 2 ವರ್ಷಗಳ ಹಿಂದೆಯೇ NOC ಕೂಡ ಕೇಳಿದ್ದೇವು. NOC ಕೊಡದ ನೀವು ಟ್ರೈಲರ್ ರಿಲೀಸ್ ಆದ್ಮೇಲೆ ಲೀಗಲ್ ನೋಟಿಸ್ ಕಳಿಸೋದು ಎಷ್ಟು ಸರಿ ಹೇಳಿ? ಎಂದು ಪ್ರಶ್ನಿಸಿದ್ದಾರೆ.

ಲೀಗಲ್ ನೋಟಿಸ್ ಗೆ ನಟಿ ಸಾಮಾಜಿಕ ಜಾಲತಾಣದಲ್ಲೇ ಉತ್ತರ ನೀಡಿದ್ದರು, ಅಲ್ಲದೇ ಧನುಷ್ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

Tags: The actress expressed her displeasure against actor Dhanush
ShareTweetSendShare
Join us on:

Related Posts

devi-mahatme-movie-december-4-release-krg-studios-hombale-music

ಡಿ.4 ರಂದು ತೆರೆಗೆ ಬರಲಿದೆ ‘ದೇವಿ ಮಹಾತ್ಮೆ’: ಹೊಂಬಾಳೆ ಮ್ಯೂಸಿಕ್ ಬೆನ್ನಲ್ಲೇ ಕೆಆರ್‌ಜಿ ಸ್ಟುಡಿಯೋಸ್ ಸಾಥ್!

by admin
November 19, 2026
0

​ಬೆಂಗಳೂರು: ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ 'ದೇವಿ ಮಹಾತ್ಮೆ' ಚಿತ್ರವು ಡಿಸೆಂಬರ್ 4 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಎರಡು...

kadri-movie-shamanth-bro-gowda-m-anand-raj-folklore-horror

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

by admin
November 19, 2026
0

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ಕನ್ನಡಿಗರ ಮನೆಮಾತಾಗಿ, ಬಳಿಕ ‘ಲಕ್ಷ್ಮೀ ಬಾರಮ್ಮ’,ʻಅಗ್ನಿಸಾಕ್ಷಿʼ ಧಾರಾವಾಹಿಗಳ ಮೂಲಕ ಕಿರುತೆರೆ ವೀಕ್ಷಕರ ಮನಗೆದ್ದಿರುವ ನಟ ಶಮಂತ್ ಬ್ರೋ...

lakshmiputra-trailer-release-chikkanna-shivarajkumar-ap-arjun lakshmiputra-trailer-release-chikkanna-shivarajkumar-ap-arjun

ಎ.ಪಿ. ಅರ್ಜುನ್‌ ನಿರ್ಮಾಣದ ‘ಲಕ್ಷ್ಮೀಪುತ್ರ’ ಟ್ರೇಲರ್ ರಿಲೀಸ್: ಚಿಕ್ಕಣ್ಣನ ಡ್ಯಾನ್ಸ್-ನಟನೆಗೆ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಫಿದಾ

by admin
November 19, 2026
0

ಬೆಂಗಳೂರು: ಎ.ಪಿ. ಅರ್ಜುನ್ ಸಾರಥ್ಯದಲ್ಲಿ ಮೂಡಿಬಂದಿರುವ 'ಲಕ್ಷ್ಮೀಪುತ್ರ' ಚಿತ್ರವನ್ನು ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಾಣ ಮಾಡಿದ್ದು, ರವಿಕುಮಾರ್ ಅವರು ಸಹ ನಿರ್ಮಾಪಕರಾಗಿದ್ದಾರೆ. ​ಎ.ಪಿ. ಅರ್ಜುನ್ ಕಥೆ, ಚಿತ್ರಕಥೆ,...

parak-movie-poster-childrens-day-davanagere-students-sriimurali-halesh-kogundi

ಮಕ್ಕಳ ದಿನಾಚರಣೆಯಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ‘ಪರಾಕ್’ ಚಿತ್ರದ ಪೋಸ್ಟರ್ ಬಿಡಿಸಿದ ದಾವಣಗೆರೆ ವಿದ್ಯಾರ್ಥಿಗಳು; ನಿರ್ದೇಶಕ ಹಾಲೇಶ್ ಕೋಗುಂಡಿಗೆ ವಿಶೇಷ ಗೌರವ

by admin
November 19, 2026
0

  ದಾವಣಗೆರೆ: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪರಾಕ್’ ಬಿಡುಗಡೆಗೂ ಮುನ್ನವೇ ಸ್ಯಾಂಡಲ್‌ವುಡ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಇದೀಗ ಮಕ್ಕಳ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ...

sathya-son-of-harishchandra-ga-garaga-song-release-niroop-bhandari-kailash-kher

ನಿರೂಪ್ ಭಂಡಾರಿ ಅಭಿನಯದ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಹಾಡು ಬಿಡುಗಡೆ: ಕೈಲಾಶ್ ಖೇರ್ ಧ್ವನಿ ಹಾಗೂ ಸಚಿನ್ ಬಸ್ರೂರ್ ಸಂಗೀತದ ಮೋಡಿ

by admin
November 19, 2026
0

ಬೆಂಗಳೂರು: ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಎಂಬ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram