ADVERTISEMENT
Tuesday, November 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಮರನ್ ಚಿತ್ರ ಪ್ರಸಾರ ಮಾಡುತ್ತಿದ್ದ ಥಿಯೇಟರ್ ಮೇಲೆ ಬಾಂಬ್ ದಾಳಿ

ತಮಿಳುನಾಡಿನಲ್ಲಿ ನಡೆದ ಘಟನೆ

Author2 by Author2
November 16, 2024
in National, ದೇಶ - ವಿದೇಶ, ಮನರಂಜನೆ
Share on FacebookShare on TwitterShare on WhatsappShare on Telegram

ತಿರುನಲ್ವೇಲಿ: ತಮಿಳುನಾಡಿನ (Tamil Nadu) ತಿರುನಲ್ವೇಲಿಯಲ್ಲಿನ ಥಿಯೇಟರ್‌ ವೊಂದರಲ್ಲಿ ಅಮರನ್ ಚಿತ್ರ ಪ್ರಸಾರವಾಗುತ್ತಿತ್ತು. ಈ ವೇಳೆ ದುಷ್ಕರ್ಮಿಗಳು, ಚಿತ್ರ ಮಂದಿರದ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.

ನಟ ಶಿವಕಾರ್ತಿಕೇಯನ್ (Sivakarthikryan) ಅಭಿನಯದ ಅಮರನ್ ಚಿತ್ರದಲ್ಲಿ (Amaran Film) ಮುಸ್ಲಿಂರನ್ನು ನಕಾರಾತ್ಮಕವಾಗಿ ಚಿತ್ರಿಸಿರುವುದನ್ನು ವಿರೋಧಿಸಿ ಈಗಾಗಲೇ ಪ್ರತಿಭಟನೆ ನಡೆಯುತ್ತಿವೆ. ಈ ಮಧ್ಯೆಯೇ ಈ ದಾಳಿ ನಡೆದಿದೆ.

Related posts

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

November 24, 2026
ಬಿಸ್ಲೆರಿ ನೀರಿನ ಮಾದರಿ ಅಸುರಕ್ಷಿತ ಎಂದು ಪರೀಕ್ಷೆಯಲ್ಲಿ ದೃಢ; ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ

ಬಿಸ್ಲೆರಿ ನೀರಿನ ಮಾದರಿ ಅಸುರಕ್ಷಿತ ಎಂದು ಪರೀಕ್ಷೆಯಲ್ಲಿ ದೃಢ; ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ

November 24, 2026

ಚಿತ್ರವು ಅಲಂಗಾರ್ ಚಿತ್ರಮಂದಿರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಪ್ರದರ್ಶನಗೊಳ್ಳುತ್ತಿತ್ತು. ಈ ವೇಳೆ ಇಬ್ಬರು ವ್ಯಕ್ತಿಗಳು ಬಾಂಬ್ ಎಸೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Tags: A bomb attack on the theater where the film Amaran was being aired
ShareTweetSendShare
Join us on:

Related Posts

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

by Shwetha
November 24, 2026
0

ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ನಿಯಮವಿದೆ. ನೀವು ಬ್ಯಾಟಿಂಗ್‌ನಲ್ಲಿ ಎಷ್ಟೇ ರನ್‌ಗಳ ಶಿಖರ ಪೇರಿಸಿದರೂ, ಎದುರಾಳಿ ತಂಡದ 20 ವಿಕೆಟ್‌ಗಳನ್ನು ಉರುಳಿಸದ ಹೊರತು ಪಂದ್ಯದಲ್ಲಿ ಗೆಲುವು ನಿಮ್ಮದಾಗುವುದಿಲ್ಲ. ನ್ಯೂಜಿಲೆಂಡ್...

ಬಿಸ್ಲೆರಿ ನೀರಿನ ಮಾದರಿ ಅಸುರಕ್ಷಿತ ಎಂದು ಪರೀಕ್ಷೆಯಲ್ಲಿ ದೃಢ; ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ

ಬಿಸ್ಲೆರಿ ನೀರಿನ ಮಾದರಿ ಅಸುರಕ್ಷಿತ ಎಂದು ಪರೀಕ್ಷೆಯಲ್ಲಿ ದೃಢ; ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ

by Shwetha
November 24, 2026
0

ದೇಶದ ಪ್ರಮುಖ ಪ್ಯಾಕೇಜ್ಡ್ ಕುಡಿಯುವ ನೀರಿನ ಬ್ರ್ಯಾಂಡ್‌ಗಳಲ್ಲಿ ಒಂದಾದ ಬಿಸ್ಲೆರಿ ಇಂಟರ್‌ನ್ಯಾಷನಲ್ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಕಾನೂನು ಕ್ರಮಕ್ಕೆ ಅನುಮೋದನೆ...

satya-son-of-harishchandra-ga-garaga-song-release-nirup-bhandari-kailash-kher-sachin-basrur

ನಿರೂಪ್ ಭಂಡಾರಿ ಅಭಿನಯದ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಹಾಡು ಬಿಡುಗಡೆ: ಕೈಲಾಶ್ ಖೇರ್ ಧ್ವನಿ ಹಾಗೂ ಸಚಿನ್ ಬಸ್ರೂರ್ ಸಂಗೀತದ ಮೋಡಿ

by admin
November 23, 2026
0

ಬೆಂಗಳೂರು: ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಎಂಬ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ...

davanagere-students-draw-paraak-movie-poster-blindfolded-sriimurali-halesh-kogundi

ಮಕ್ಕಳ ದಿನಾಚರಣೆಯಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ‘ಪರಾಕ್’ ಚಿತ್ರದ ಪೋಸ್ಟರ್ ಬಿಡಿಸಿದ ದಾವಣಗೆರೆ ವಿದ್ಯಾರ್ಥಿಗಳು; ನಿರ್ದೇಶಕ ಹಾಲೇಶ್ ಕೋಗುಂಡಿಗೆ ವಿಶೇಷ ಗೌರವ

by admin
November 23, 2026
0

ದಾವಣಗೆರೆ: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪರಾಕ್’ ಬಿಡುಗಡೆಗೂ ಮುನ್ನವೇ ಸ್ಯಾಂಡಲ್‌ವುಡ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಇದೀಗ ಮಕ್ಕಳ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ದಾವಣಗೆರೆಯ...

lakshmiputra-kannada-movie-trailer-release-chikkanna-shivarajkumar-ap-arjun

ಎ.ಪಿ. ಅರ್ಜುನ್‌ ನಿರ್ಮಾಣದ ‘ಲಕ್ಷ್ಮೀಪುತ್ರ’ ಟ್ರೇಲರ್ ರಿಲೀಸ್: ಚಿಕ್ಕಣ್ಣನ ಡ್ಯಾನ್ಸ್-ನಟನೆಗೆ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಫಿದಾ

by admin
November 23, 2026
0

ಬೆಂಗಳೂರು: ಎ.ಪಿ. ಅರ್ಜುನ್ ಸಾರಥ್ಯದಲ್ಲಿ ಮೂಡಿಬಂದಿರುವ 'ಲಕ್ಷ್ಮೀಪುತ್ರ' ಚಿತ್ರವನ್ನು ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಾಣ ಮಾಡಿದ್ದು, ರವಿಕುಮಾರ್ ಅವರು ಸಹ ನಿರ್ಮಾಪಕರಾಗಿದ್ದಾರೆ. ​ಎ.ಪಿ. ಅರ್ಜುನ್ ಕಥೆ, ಚಿತ್ರಕಥೆ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram