ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಲೋನ್ ಮಸ್ಕ್ ಜೊತೆ ಒಪ್ಪಂದ ಮಾಡಿಕೊಂಡ ಪ್ರಧಾನಿ ಮೋದಿ

ಒಪ್ಪಂದದ ಕುರಿತು ಮಾಹಿತಿ

Author2 by Author2
November 17, 2024
in National, Saaksha Special, TECHNOLOGY, Viral News, ಎಸ್ ಸ್ಪೆಷಲ್, ತಂತ್ರಜ್ಞಾನ, ದೇಶ - ವಿದೇಶ, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯಮಿ ಎಲೋನ್ ಮಸ್ಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ.

ಹೀಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಎಲೋನ್‌ ಮಸ್ಕ್‌ (Elon Musk) ಮಾಲೀಕತ್ವದ ಸ್ಪೇಸ್‌ಎಕ್ಸ್‌ (Space X) ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಲಿದೆ. ಇಸ್ರೋದ ಸಂವಹನ ಉಪಗ್ರಹವನ್ನು ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್ (Space X Falcon 9 Rocket) ನಭಕ್ಕೆ ಸಾಗಿಸಲಿದೆ. ಅಮೆರಿಕದ ಕೇಪ್ ಕೆನವೆರಲ್‌ ಉಡಾವಣಾ ಕೇಂದ್ರದಿಂದ ಉಡಾವಣೆಯಾಗಲಿದ್ದು, ಈ ಉಡಾವಣೆಗೆ ಅಂದಾಜು 60-70 ಮಿಲಿಯನ್ ಡಾಲರ್‌ ಖರ್ಚಾಗಲಿದೆ ಎನ್ನಲಾಗಿದೆ.

Related posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

June 27, 2026
ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

June 27, 2026

GSAT-N2 ಅಥವಾ GSAT-20 ಹೆಸರಿನ ಉಪಗ್ರಹವು ಭಾರತದಲ್ಲಿ ವಿಮಾನದಲ್ಲಿ ಇಂಟರ್ನೆಟ್ ಸೇವೆಗಳನ್ನು ಒದಗಿಸಲಿದೆ. ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್‌ನ (ಎನ್‌ಎಸ್‌ಐಎಲ್) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಧಾಕೃಷ್ಣನ್ ದುರೈರಾಜ್ ಅವರು ಸ್ಪೇಸ್‌ಎಕ್ಸ್‌ನೊಂದಿಗೆ ಉಡಾವಣೆ ಮಾಡುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Tags: PM Modi signs deal with Elon Musk
ShareTweetSendShare
Join us on:

Related Posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

ಕರುಳಿಲ್ಲದ ಸಹಾಯಕಿ: ಮಗುವನ್ನು ಫುಟ್ಬಾಲ್ ನಂತೆ ಮೆಟ್ಟಿಲಿನಿಂದ ಒದ್ದು ಉರುಳಿಸಿದ ಪಾಪಿ -ವೈರಲ್ ವಿಡಿಯೋ ನೋಡಿ ಕಣ್ಣೀರು ಹಾಕಿದ ಸಾರ್ವಜನಿಕರು

ಕರುಳಿಲ್ಲದ ಸಹಾಯಕಿ: ಮಗುವನ್ನು ಫುಟ್ಬಾಲ್ ನಂತೆ ಮೆಟ್ಟಿಲಿನಿಂದ ಒದ್ದು ಉರುಳಿಸಿದ ಪಾಪಿ -ವೈರಲ್ ವಿಡಿಯೋ ನೋಡಿ ಕಣ್ಣೀರು ಹಾಕಿದ ಸಾರ್ವಜನಿಕರು

by Shwetha
June 27, 2026
0

ಮಹಾರಾಷ್ಟ್ರದ ಪನ್ವೆಲ್ ತಾಲೂಕಿನ ನಾಡಗಾಂವ್ ಸರ್ಕಾರಿ ಅಂಗನವಾಡಿ ಕೇಂದ್ರದಲ್ಲಿ ಎದೆಯೊಣಗಿಸುವ ಮತ್ತು ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಮಕ್ಕಳನ್ನು ತಾಯಿಯಂತೆ ಆರೈಕೆ ಮಾಡಬೇಕಾದ ಅಂಗನವಾಡಿ ಸಹಾಯಕಿಯೇ ಮೃಗೀಯವಾಗಿ...

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

by Shwetha
June 26, 2026
0

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram