ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚೀನಾ ಆಪ್ ಬ್ಯಾನ್; ಭಾರತ ಬೆನ್ನಲ್ಲೇ ಅಮೆರಿಕ, ಆಸ್ಟ್ರೇಲಿಯಾ ಗುದ್ದು..!

admin by admin
July 7, 2020
in International, Newsbeat, ದೇಶ - ವಿದೇಶ
PARIS, FRANCE - MARCH 05: In this photo illustration, the social media application logo, Tik Tok is displayed on the screen of an iPhone on March 05, 2019 in Paris, France. The social network broke the rules for the protection of children's online privacy (COPPA) and was fined $ 5.7 million. The fact TikTok criticized is quite serious in the United States, the platform, which currently has more than 500 million users worldwide, collected data that should not have asked minors. TikTok, also known as Douyin in China, is a media app for creating and sharing short videos. Owned by ByteDance, Tik Tok is a leading  video platform in Asia, United States, and other parts of the world. In 2018, the application gained popularity and became the most downloaded app in the U.S. in October 2018. (Photo by Chesnot/Getty Images)

Share on FacebookShare on TwitterShare on WhatsappShare on Telegram

ನವದೆಹಲಿ: ಪದೇ ಪದೇ ಭಾರತದೊಂದಿಗೆ ಗಡಿತಂಟೆ ಕೆಣಕಿ 20 ಯೋಧರ ಹತ್ಯೆ ಮಾಡಿದ್ದ ಚೀನಾದ ಟಿಕ್‍ಟಾಕ್ ಸೇರಿದಂತೆ 58 ಸೋಷಿಯಲ್ ಮೀಡಿಯಾ ಆಪ್‍ಗಳನ್ನು ಬ್ಯಾನ್ ಮಾಡಿ ಭಾರತ ಸಖತ್ತಾಗೆ ಟಕ್ಕರ್ ಕೊಟ್ಟಿದೆ.

ಅಮೆರಿಕಾ ಮತ್ತು ಆಸ್ಟ್ರೇಲಿಯಾದಲ್ಲೂ ಚೀನಾ ದೇಶಗಳ ಆಪ್‍ಗಳ ನಿಷೇಧಕ್ಕೆ ಚಿಂತನೆ ನಡೆದಿದೆ. ಚೀನಾ ಜತೆ ವಾಣಿಜ್ಯ ಸಂಘರ್ಷದಲ್ಲಿ ನಿರತವಾಗಿರುವ ಅಮೆರಿಕಾ, ಚೀನಾ ಆಪ್‍ಗಳನ್ನು ಬ್ಯಾನ್ ಮಾಡಲು ಚಿಂತನೆ ನಡೆಸಿರುವುದು ಜಾಗತಿಕ ಮಟ್ಟದಲ್ಲಿ ಚೀನಾಗೆ ಭಾರಿ ಮುಖಭಂಗವಾಗಿದೆ.
ಚೀನಾ ಆಪ್‍ಗಳನ್ನು ಬ್ಯಾನ್ ಮಾಡುವ ಪ್ರಸ್ತಾಪ ನಮ್ಮ ಮುಂದಿದೆ. ಈ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರ ತೆಗೆದುಕೊಳ್ಳುತ್ತಾರೆ. ಒಂದಂತೂ ನಿಜ, ಈ ನಿಟ್ಟಿನಲ್ಲಿ ಪ್ರಕ್ರಿಯೆ ನಡೆದಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ಹೇಳಿದ್ದಾರೆ.

Related posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026

ಚೀನಾದ ಕಮ್ಯುನಿಷ್ಟ್ ಸರ್ಕಾರ ಆಪ್‍ಗಳ ಮೂಲಕ ನಮ್ಮ ದೇಶದ ಭದ್ರತೆಗೆ ಸಂಬಂಧಿಸಿದ ರಹಸ್ಯಗಳ ಬೇಹುಗಾರಿಕೆ ಮಾಡುತ್ತಿದೆ ಎಂಬ ಆರೋಪಗಳಿವೆ. ಟಿಕ್‍ಟಾಕ್‍ನ ಬಳಕೆದಾರರ ಡೇಟಾವನ್ನು ಚೀನಾ ಸರ್ಕಾರವೇ ಕಂಟ್ರೋಲ್ ಮಾಡುತ್ತಿರುವ ಬಗ್ಗೆ ರಾಷ್ಟ್ರೀಯ ಭದ್ರತಾ ಮಂಡಳಿ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಈ ಬಗ್ಗೆ ಒಂದು ಕಠಿಣ ನಿರ್ಧಾರಕ್ಕೆ ಬರಬೇಕಿದೆ ಎಂದು ಪೋಂಪಿಯೋ ತಿಳಿಸಿದ್ದಾರೆ.

ಅಮೆರಿಕದ ಕೋಪಕ್ಕೆ ಕೊರೊನಾ ವೈರಸ್ ಕೂಡ ಒಂದು. ವಿಶ್ವಕ್ಕೆಲ್ಲ ಕೊರೊನಾ ವೈರಸ್ ಹರಡಿ ನೆಮ್ಮದಿಯಿಂದ ಇರುವ ಚೀನಾ, ನೆರೆಯ ರಾಷ್ಟ್ರಗಳಾದ ಭಾರತ, ನೇಪಾಳ ಸೇರಿದಂತೆ ಹಲವು ರಾಷ್ಟ್ರಗಳ ಜತೆ ಗಡಿ ತಂಟೆ ಮಾಡುತ್ತಿದೆ. ಇದೇ ಸೂಕ್ತ ಸಮಯ ಎಂದು ಚೀನಾ ವಿರುದ್ಧ ಸೇಡು ತೀರಿಸಿಕೊಳ್ಳು ಅಮೆರಕ ಹವಣಿಸುತ್ತಿದೆ ಎನ್ನಲಾಗಿದೆ.
ಭಾರತದ ಬೆನ್ನಲ್ಲೇ ಆಸ್ಟ್ರೇಲಿಯಾ ಕೂಡ ಚೀನಾ ಆಪ್‍ಗಳನ್ನು ಬ್ಯಾನ್ ಮಾಡಲು ಚಿಂತನೆ ನಡೆಸಿರುವುದು ಟ್ರ್ಯಾಗನ್ ರಾಷ್ಟ್ರಕ್ಕೆ ದೊಡ್ಡ ಹೊಡೆತ ಬೀಳುವುದಂತೂ ಪಕ್ಕಾ ಆಗಿದೆ.

Tags: astraliachina app banUSA
ShareTweetSendShare
Join us on:

Related Posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

by Shwetha
February 18, 2026
0

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಸಿಎಂ ಕಪ್ 2026ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 21 ಮತ್ತು 22 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram