ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

ನಾಗಚೈತನ್ಯ, ಶೋಭಿತಾ ಮದುವೆಯ ದಿನಾಂಕ ರಿವೀಲ್

ಡಿ. 4ರಂದು ನಡೆಯಲಿರುವ ವಿವಾಹ

Author2 by Author2
November 18, 2024
in ಮನರಂಜನೆ, Cinema
Share on FacebookShare on TwitterShare on WhatsappShare on Telegram

ನಟ ನಾಗಚೈತನ್ಯ (Nagachaitanya) ಹಾಗೂ ಶೋಭಿತಾ ಧುಲಿಪಾಲ್ (Sobhita Dhulipala) ಅವರು ಸಪ್ತಪದಿ ತುಳಿಯಲು ಮುಂದಾಗಿದ್ದು, ಡಿ. 4ಕ್ಕೆ ಮದುವೆ ನಡೆಯಲಿದೆ ಎನ್ನಲಾಗಿದೆ.

ಈಗಾಗಲೇ ಅವರ ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮದುವೆ ಸಿದ್ಧತೆ ನಡೆದಿದೆ. ನಟಿ ಸಮಂತಾ ಅವರಿಗೆ ವಿಚ್ಛೇತನ ನೀಡಿದ ನಂತರ ನಾಗಚೈತನ್ಯ, ನಟಿ ಶೋಭಿತಾ ಅವರೊಂದಿಗೆ ಮದುವೆಯಾಗಲು ಸಜ್ಜಾಗಿದ್ದಾರೆ. ಡಿಸೆಂಬರ್ 4ರಂದು ಬಂಜಾರಾ ಹಿಲ್ಸ್ನಲ್ಲಿರುವ ಅನುಪಮಾ ಸ್ಟುಡಿಯೋದಲ್ಲಿ ಇಬ್ಬರ ಮದುವೆ ನಡೆಯಲಿದೆ.

Related posts

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

May 12, 2026
ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

April 27, 2026

ಈ ಮದುವೆಗೆ ರಾಜಕೀಯ ಗಣ್ಯರು, ಸೆಲೆಬ್ರಿಟಿಗಳು, ಆಪ್ತರು, ಕುಟುಂಬಸ್ಥರಿಗೆ ಆಹ್ವಾನ ನೀಡಲಾಗಿದೆ. ನಟಿ ಸಮಂತಾ (Samantha) ಜೊತೆ ನಾಗಚೈತನ್ಯ 2017ರಲ್ಲಿ ಮದುವೆಯಾಗಿದ್ದರು. 2021ರಲ್ಲಿ ಇಬ್ಬರೂ ವಿಚ್ಛೇದನ ಪಡೆದಿದ್ದರು.

 

Tags: nagachaitanyaShobhita wedding date revealed
ShareTweetSendShare
Join us on:

Related Posts

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

by Shwetha
April 27, 2026
0

ಕನ್ನಡ ಚಿತ್ರರಂಗದ ಹೆಮ್ಮೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಸಿನಿಮಾದ ಟೀಸರ್ ಹಾಗೂ...

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

by Shwetha
April 8, 2026
0

ನ್ಯಾಷನಲ್ ಕ್ರಶ್ ಖ್ಯಾತಿಯ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನ ಸೆನ್ಸೇಷನಲ್ ಸ್ಟಾರ್, ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ ಅವರು ದಾಂಪತ್ಯ ಜೀವನಕ್ಕೆ...

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram