ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಸರ್ಕಾರದ ವಿರುದ್ಧ ತಿರುಗಿ ಬಿದ್ದ ಅವರದೇ ಪಕ್ಷದ ಶಾಸಕ

ಅನದಾನ ನೀಡುತ್ತಿಲ್ಲ ಎಂದು ಆರೋಪ

Author2 by Author2
November 19, 2024
in Mumbai Karnataka, Kalyana karnataka, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಬಳ್ಳಾರಿ: ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸರ್ಕಾರಕ್ಕೆ ಆಗುತ್ತಿಲ್ಲ. ಹೀಗಾಗಿ ಅನುದಾನ ಸಿಗುತ್ತಿಲ್ಲ. ರೇಷನ್ ಕಾರ್ಡ್ ರದ್ದುಗೊಳಿಸಲಾಗುತ್ತಿದೆ. ಭ್ರಷ್ಟಾಚಾರ ಮಾಡಲಾಗುತ್ತಿದೆ ಎಂಬೆಲ್ಲ ಆರೋಪಗಳನ್ನು ವಿರೋಧ ಪಕ್ಷಗಳು ಮಾಡುತ್ತಿವೆ. ಈ ಮಧ್ಯೆ ಕೈ ಶಾಸಕರೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರವು ಸರಿಯಾಗಿ ಅನುದಾನ ನೀಡುತ್ತಿಲ್ಲ. ಹೀಗಾಗಿ ಕ್ಷೇತ್ರದ ಅಭಿವೃದ್ಧಿ ಆಗುತ್ತಿಲ್ಲ. ನೀವು ಆಯ್ಕೆಯಾಗಿ ಎರಡು ವರ್ಷಗಳಾಗಿವೆ. ಕ್ಷೇತ್ರದಲ್ಲಿ ಏನು ಮಾಡಿದ್ದೀರಿ? ಎಂದು ಜನ ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲು ಹಣ ಇಲ್ಲ. ನಮ್ಮದೇ ಸರ್ಕಾರ ಇದ್ದರೂ ಅನುದಾನ ಬಿಡುಗಡೆ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಬೇರೆಯವರಿಗೆ ಹಣ ನೀಡಲಾಗುತ್ತಿದೆ. ನನ್ನ ಕ್ಷೇತ್ರಕ್ಕೆ KKRDB ಸೇರಿದಂತೆ ಯಾವ ಅನುದಾನವೂ ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತಿವೆ. ಈ ಹಿಂದೆ ಇದ್ದ ಬಿಜೆಪಿ ಶಾಸಕ ಆನಂದ್ ಸಿಂಗ್ (Anand Singh) ತಂದ ಅನುದಾನದಲ್ಲಿಯೇ ಒಂದೂವರೆ ವರ್ಷ ಕೆಲಸ ನಡೆದಿದೆ. ಈಗಲಾದರೂ ನಮಗೆ ಕೆಲಸ ಮಾಡಲು ಅನುದಾನ ಬೇಕಲ್ವಾ? ವಿಜಯನಗರ ಜಿಲ್ಲೆಯ ಬೇರೆ ಬೇರೆ ಕ್ಷೇತ್ರಗಳಿಗೆ 60, 70 ಕೋಟಿ ರೂ. ಅನುದಾನ ನೀಡಿದ್ದಾರೆ. ವಿಜಯನಗರ ಕ್ಷೇತ್ರಕ್ಕೆ ಕೇವಲ 22 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ 12 ಕೋಟಿ ರೂ. ಅನುದಾನ ನೀಡಿದ್ದೇನೆ.‌ ಉಳಿದ 8 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿ ಏನು ಕೆಲಸ ಮಾಡಲಿ ಎಂದು ಪ್ರಶ್ನಿಸಿದ್ದಾರೆ.

Tags: MLA of his own party who turned against the government
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

by Shwetha
March 13, 2026
0

ಕೇಂದ್ರ ಸರ್ಕಾರ ಅಡುಗೆ ಅನಿಲ (LPG) ಸಿಲಿಂಡರ್ ಬುಕ್ಕಿಂಗ್ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ. ಎರಡು ಸಿಲಿಂಡರ್ ಬುಕ್ಕಿಂಗ್ ನಡುವಿನ ಗಡುವನ್ನು 25 ದಿನಗಳಿಂದ 45 ದಿನಗಳಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram