ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಆತ್ಮಹತ್ಯೆಗೆ ಶರಣಾದ ಭಾರತೀಯ ಸೇನೆಯ ಯೋಧ

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
November 24, 2024
in State, ಅಪರಾಧ, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಬೆಳಗಾವಿ: ಭಾರತೀಯ ಸೇನೆಯಲ್ಲಿ (Indian Army) ಯೋಧರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಪರಸನಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚೆನ್ನಮ್ಮನ ಕಿತ್ತೂರು ತಾಲೂಕು ದೇಗಾಂವ ಗ್ರಾಮದ ನರೇಶ್ ಯಲ್ಲಪ್ಪ ಆಗಸರ (28) ಶನಿವಾರ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

Related posts

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

June 28, 2026
ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

June 28, 2026

ಇವರು ಕಳೆದ ಐದು ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗಷ್ಟೇ ರಜೆಯ ಮೇಲೆ ಊರಿಗೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಸಂದೇಹಗಳಿಗೆ ಕಾರಣವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: Indian Army soldier who surrendered to suicide
ShareTweetSendShare
Join us on:

Related Posts

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

by Shwetha
June 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್...

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

by Shwetha
June 28, 2026
0

ಬಿಡದಿ ಟೌನ್‌ಶಿಪ್ ವಿಚಾರವಾಗಿ ಆರಂಭವಾದ ರಾಜಕೀಯ ಜಟಾಪಟಿ ಈಗ ವೈಯಕ್ತಿಕ ಸವಾಲು ಮತ್ತು ಪಂಥಾಹ್ವಾನಗಳ ಹಂತಕ್ಕೆ ತಲುಪಿದೆ. ಸಿಎಂ ಡಿ ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ...

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 28, 2026
0

ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಭೈರಮಂಗಲದಲ್ಲಿ ನಡೆದ ರೈತರ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (28-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 28, 2026
0

ದಿನ ಭವಿಷ್ಯ : 28-06-2026 1. ಮೇಷ ರಾಶಿ ಇಂದಿನ ದಿನ ನಿಮಗೆ ಮಿಶ್ರ ಫಲಿತಾಂಶಗಳನ್ನು ತರಲಿದೆ. ಸೂರ್ಯನ ಪ್ರಭಾವದಿಂದಾಗಿ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿರುತ್ತದೆ, ಆದರೆ ಅತಿಯಾದ...

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram