ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೆಯೆಗ್ಲೇರಿಯಾ ಫೌಲೆರಿ – ಅಪರೂಪದ ಮೆದುಳು ತಿನ್ನುವ ಅಮೀಬಾ

admin by admin
July 8, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ನೆಯೆಗ್ಲೇರಿಯಾ ಫೌಲೆರಿ – ಅಪರೂಪದ ಮೆದುಳು ತಿನ್ನುವ ಅಮೀಬಾ

ಫ್ಲೋರಿಡಾ, ಜುಲೈ 8: ಫ್ಲೋರಿಡಾ ಆರೋಗ್ಯ ಇಲಾಖೆಯು ನೆಯೆಗ್ಲೇರಿಯಾ ಫೌಲೆರಿ ಎಂಬ ಮೆದುಳಿನ ಮೇಲೆ ದಾಳಿ ಮಾಡಿ ಮೆದುಳು ತಿನ್ನುವ ಹೊಸ ಪ್ರಕರಣವನ್ನು ಪ್ರಕಟಿಸಿದೆ – ಇದು ಮೆದುಳಿಗೆ ಸೋಂಕು ತಗುಲುವ ಮತ್ತು ನಾಶಪಡಿಸುವ ಸೂಕ್ಷ್ಮ ಏಕಕೋಶೀಯ ಅಮೀಬಾ. ಇದು ಅತ್ಯಂತ ಮಾರಕವಾಗಿವೆ ಎಂದು ಡಿಒಎಚ್ ಹೇಳಿದೆ

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

1962 ರಿಂದ, ಫ್ಲೋರಿಡಾದಲ್ಲಿ ಕೇವಲ 37 ಅಮೀಬಾ ಪ್ರಕರಣಗಳು ವರದಿಯಾಗಿವೆ. ಹಿಲ್ಸ್ಬರೋ ಕೌಂಟಿಯಲ್ಲಿ ಇದು ಕಂಡುಬಂದಿದೆ, ಆದರೂ ಡಿಒಎಚ್ ಯಾವುದೇ ಹೆಚ್ಚಿನ ವಿವರಗಳನ್ನು ನೀಡಿಲ್ಲ.

ನಾಗ್ಲೆರಿಯಾ ಫೌಲೆರಿ ಸಾಮಾನ್ಯವಾಗಿ ಸರೋವರಗಳು, ನದಿಗಳು ಮತ್ತು ಕೊಳಗಳಂತಹ ಬೆಚ್ಚಗಿನ ಸಿಹಿನೀರಿನಲ್ಲಿ ಕಂಡುಬರುತ್ತದೆ. ಆ ಸಿಹಿನೀರಿನ ಮೂಲಗಳಲ್ಲಿ ಈಜುವ ಜನರಿಗೆ ಅಮೀಬಾದ ಸಂಭವನೀಯ ಉಪಸ್ಥಿತಿಯ ಬಗ್ಗೆ ತಿಳಿದಿರಬೇಕೆಂದು ಡಿಒಎಚ್ ಎಚ್ಚರಿಸಿದೆ.
ನೀರಿನೊಂದಿಗೆ ಮೂಗಿನ ಸಂಪರ್ಕವನ್ನು ತಪ್ಪಿಸುವ ಮೂಲಕ ಮಾನವರ ಮೇಲೆ ವ್ಯತಿರಿಕ್ತ ಆರೋಗ್ಯದ ಪರಿಣಾಮಗಳನ್ನು ತಡೆಯಬಹುದು, ಏಕೆಂದರೆ ಅಮೀಬಾ ಮೂಗಿನ ಮಾರ್ಗಗಳ ಮೂಲಕ ಪ್ರವೇಶಿಸುತ್ತದೆ ಎಂದು ಡಿಒಎಚ್ ಹೇಳಿದೆ.

ಫ್ಲೋರಿಡಾ ಡಿಒಹೆಚ್ ಪ್ರಕಾರ, ಯುಎಸ್‌ನಲ್ಲಿ ಅಮೀಬಾದ 143 ಸೋಂಕಿತ ಪ್ರಕರಣಗಳು ಕಂಡುಬಂದಿವೆ. ಕೇವಲ ನಾಲ್ವರು ಮಾತ್ರ ಉಳಿದುಕೊಂಡಿದ್ದಾರೆ.
ನೀರಿನಿಂದ ಮೂಗಿನ ಮೂಲಕ ಮಾನವ ದೇಹ ಪ್ರವೇಶಿಸುವ ಅಮೀಬಾ ಮೆದುಳಿನ ಉರಿಯೂತ ಮತ್ತು ಮೆದುಳಿನ ಅಂಗಾಂಶಗಳ ನಾಶಕ್ಕೆ ಕಾರಣವಾಗುತ್ತದೆ.
ನೇಗ್ಲೆರಿಯಾ ಫೌಲೆರಿ ಸೋಂಕಿನ ಚಿಹ್ನೆಗಳು ಮತ್ತು ಲಕ್ಷಣಗಳು;

ನೇಗ್ಲೆರಿಯಾ ಫೌಲೆರಿ ಸೋಂಕು ಪ್ರೈಮರಿ ಅಮೆಬಿಕ್ ಮೆನಿಂಗೊಎನ್ಸೆಫಾಲಿಟಿಸ್ (ಪಿಎಎಂ) ಎಂಬ ಕಾಯಿಲೆಯನ್ನು ಉಂಟುಮಾಡುತ್ತದೆ. ಇದರ ಪರಿಣಾಮವಾಗಿ ಮೆದುಳಿನ ಉರಿಯೂತ ಮತ್ತು ಮೆದುಳಿನ ಅಂಗಾಂಶಗಳ ನಾಶವಾಗುತ್ತದೆ. ನೇಗ್ಲೆರಿಯಾ ಫೌಲೆರಿ ಸೋಂಕಿನ ಲಕ್ಷಣಗಳು ಪ್ರಾರಂಭದಲ್ಲಿ ಬ್ಯಾಕ್ಟೀರಿಯಾದ ಸೋಂಕಿನಂತೆಯೇ ಇರುವ ಕಾರಣ ರೋಗನಿರ್ಣಯ ಮಾಡುವುದು ಕಷ್ಟವೆಂದೇ ಹೇಳಬಹುದು. ಈ ಸೋಂಕು ತಗುಲಿದ 2 ರಿಂದ 15 ದಿನಗಳಲ್ಲಿ ರೋಗಲಕ್ಷಣಗಳು ಹೆಚ್ಚಾಗಬಹುದು.

ಸೋಂಕಿನ ಸಾಮಾನ್ಯ ಲಕ್ಷಣಗಳು : ಏಕಾಏಕಿ ಜ್ವರ, ತಲೆಯ ಮುಂಭಾಗ ತೀವ್ರ ನೋವು, ವಾಸನೆ ಮತ್ತು ರುಚಿಯಲ್ಲಿ ಬದಲಾವಣೆ, ಕುತ್ತಿಗೆ ಸ್ಥಿರವಾಗಿ ನಿಲ್ಲದಂತ ಸ್ಥಿತಿ, ಮಾನಸಿಕ ಸ್ಥಿತಿಯಲ್ಲಿ ಬದಲಾವಣೆ, ವಾಕರಿಕೆ, ವಾಂತಿ, ನಿದ್ರೆ, ಕೋಮಾದಂತಹ ಲಕ್ಷಣಗಳು ಈ ಸೋಂಕು ತಗುಲಿದಾಗ ಕಂಡುಬರುತ್ತವೆ. ರೋಗ ಲಕ್ಷಣಗಳು ಏಕಾಏಕಿ ಹೆಚ್ಚಾಗಿ, ಒಂದು ವಾರದೊಳಗೆ ರೋಗಿ ಸಾವನ್ನಪ್ಪುವ ಸಾಧ್ಯತೆ ಕೂಡ ಇದೆ.

Tags: amoebabrainBrain InjuriesFloridaHealth
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram