ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ನಮ್ಮ ಅವಧಿಯಲ್ಲಿ ತಪ್ಪು ಮಾಡಿದ ಅಧಿಕಾರಿಗಳಿಗೂ ಶಿಕ್ಷೆಯಾಗಲಿ!

ನಮ್ಮ ಅವಧಿಯಲ್ಲೂ ನೋಟಿಸ್ ಕೊಟ್ಟವರ ಮೇಲೆಯೂ ಕ್ರಮವಾಗಲಿ; ಆರ್. ಅಶೋಕ್

Author2 by Author2
November 25, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ನಮ್ಮ ಅವಧಿಯಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದ ಅಧಿಕಾರಿಗಳ ವಿರುದ್ಧ ಕೂಡ ಕ್ರಮ ಜರುಗಿಸಲಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashok) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಅನ್ವರ್ ಮಾನ್ಪಾಡಿ ವರದಿಯನ್ನು ಆಧರಿಸಿ ನಾವು ನೋಟಿಸ್ ನೀಡಿದ್ದೇವೆ. ಕಾಂಗ್ರೆಸ್‌ನ (Congress) ದೊಡ್ಡ ದೊಡ್ಡ ನಾಯಕರು, ಕೇಂದ್ರ, ರಾಜ್ಯಗಳ ನಾಯಕರು ವಕ್ಫ್ ಭೂಮಿ ಒತ್ತುವರಿ ಮಾಡಿಕೊಂಡು ಮಾರಾಟ ಮಾಡಿಕೊಂಡಿದ್ದರು. ಆದರೆ, ಈಗ ಕಾಂಗ್ರೆಸ್ ನವರು ರೈತರಿಗೆ ನೋಟಿಸ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

Related posts

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

March 4, 2026
ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

March 4, 2026

ನಮ್ಮ ಅವಧಿಯಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮವಾಗಲಿ. ನಾವೇನು ಅಧಿಕಾರಿಗಳ ರಕ್ಷಣೆ ಮಾಡುತ್ತಿಲ್ಲ. ನಮ್ಮ ಅವಧಿಯಲ್ಲಿ ಅಥವಾ ಕಾಂಗ್ರೆಸ್ ಅವಧಿಯಲ್ಲಿ ಅಧಿಕಾರಿಗಳು ತಪ್ಪಾಗಿ ವಕ್ಫ್ ನೋಟಿಸ್ ಕೊಟ್ಟಿದ್ದರೆ ಕ್ರಮ ಆಗಲಿ. ಈಗ ಪ್ರಶ್ನೆಯಾಗಿರುವುದು ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮುಸ್ಲಿಂ ವೋಟುಗಳ ಬಗ್ಗೆ ನಿಖಿಲ್ ಹೇಳಿದ್ದ ಹೇಳಿಕೆಯ ವಿಚಾರವಾಗಿ ಮಾತನಾಡಿದ ಅವರು, ನಿಖಿಲ್ ಮಾತು ಸತ್ಯವಿದೆ. ಬೆರಳೆಣಿಕೆಯಷ್ಟು ಮುಸ್ಲಿಂ ಮತಗಳು ಜೆಡಿಎಸ್‌ಗೆ ಬಂದಿವೆ. ಆ ಸಮುದಾಯ ನಿಖಿಲ್‌ನನ್ನು ಸೋಲಿಸಲು ಮತ ಹಾಕಿಲ್ಲ. ಉಳಿದ ಸಮುದಾಯಗಳೂ ಒಟ್ಟಾಗಿ ಮತ ಚಲಾಯಿಸಿಲ್ಲ ಎಂದಿದ್ದಾರೆ.

Tags: Let the officers who have done wrong during our period be punished!
ShareTweetSendShare
Join us on:

Related Posts

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ಕಾವು ಏರುತ್ತಿರುವ ಬೆನ್ನಲ್ಲೇ, ಇದೀಗ ಫೋನ್ ಕದ್ದಾಲಿಕೆ ಆರೋಪ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಹೊಸ ವೇದಿಕೆಯಾಗಿದೆ....

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

by Shwetha
March 4, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರ ದರ್ಪ ಮತ್ತು ದುಬಾರಿ ದರ ವಸೂಲಿ ಹೊಸದೇನಲ್ಲ. ಪ್ರಾಮಾಣಿಕವಾಗಿ ಆಟೋ ಓಡಿಸುವವರ ನಡುವೆ, ಪ್ರಯಾಣಿಕರಿಂದ ಸುಲಿಗೆ ಮಾಡಲು ಹೊಂಚು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 4, 2026
0

ದಿನ ಭವಿಷ್ಯ: 04-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಬಹುದು ಆದರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ....

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram