ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಮೂವರು ಬಲಿ

ಆಸ್ಪತ್ರೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

Author2 by Author2
November 25, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ವಿದ್ಯಾರ್ಥಿಗಳು ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟ ಘರ್ಷಣೆಗೆ ತಿರುಗಿ ಮೂವರು ಸಾವನ್ನಪ್ಪಿದ್ದಾರೆ.

ಆಸ್ಪತ್ರೆಯ (Hospital) ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಸಾವಪ್ಪಿದ್ದಕ್ಕೆ ವಿದ್ಯಾರ್ಥಿಗಳು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಾಹನಗಳು, ಲ್ಯಾಬ್‌ ಗಳನ್ನು ಧ್ವಂಸ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಸುಮಾರು 35 ಕೋಟಿ ರೂ. ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Related posts

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

June 25, 2026
ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

June 25, 2026

ಡೆಂಗ್ಯೂನಿಂದ ಬಳಲುತ್ತಿದ್ದ 12ನೇ ತರಗತಿಯ ವಿದ್ಯಾರ್ಥಿ ಅಭಿಜಿತ್‌ ಸಾವನ್ನಪ್ಪಿದ್ದ. ಹೀಗಾಗಿ ಆತನ ಸ್ನೇಹಿತರಾದ ಸಿಯಾಮ್ ಮತ್ತು ಅಫ್ತಾಬ್ ಅವರು ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡದ್ದಕ್ಕೆ ಅಭಿಜಿತ್‌ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ್ದರು. ಈ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಹಲವು ವಿದ್ಯಾರ್ಥಿಗಳು ಆಸ್ಪತ್ರೆಯ ಮುಂದೆ ಬಂದು ಪ್ರತಿಭಟನೆ ನಡೆಸಿದ್ದರು.

ಈ ಪ್ರತಿಭಟನೆ ವಿಕೋಪಕ್ಕೆ ತಿರುಗಿ ವಿದ್ಯಾರ್ಥಿಗಳು ದಾಂಧಲೆ ಮಾಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಢಾಕಾದ ಕಾಲೇಜುಗಳು, ಹಾಸ್ಟೆಲ್‌ಗಳು ಮತ್ತು ಪೂಜಾ ಸ್ಥಳಗಳ ಸುತ್ತಲೂ ಈಗ ಸೇನೆಯನ್ನು ನಿಯೋಜಿಸಲಾಗಿದೆ.

Tags: Protest by students in Bangladesh; Three victims
ShareTweetSendShare
Join us on:

Related Posts

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

by Shwetha
June 25, 2026
0

ಹರಿಹರದಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರನ ವಿಚಾರಣೆ ವೇಳೆ ಆತಂಕಕಾರಿ ಮಾಹಿತಿ ಹೊರಬಂದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ,...

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

by Shwetha
June 24, 2026
0

ತಮಿಳುನಾಡು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರದ ನಡುವೆ ಮುಖ್ಯಮಂತ್ರಿ ವಿಜಯ್ ಅವರು DMK ನಾಯಕರ ವಿರುದ್ಧ ತಿರುಗೇಟು ನೀಡಿದ್ದಾರೆ. TVK ಸರ್ಕಾರವನ್ನು...

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram