ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಹಿಂಸಾಚಾರಕ್ಕೆ ಕಾರಣವಾದ ಪ್ರತಿಭಟನೆ; ಐವರು ಬಲಿ, 70 ಜನರ ಸ್ಥಿತಿ ಗಂಭೀರ

ಪಾಕಿಸ್ತಾನ್ ನದಲ್ಲಿ ನಡೆದ ಘಟನೆ

Author2 by Author2
November 26, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಇಸ್ಲಾಮಾಬಾದ್‌: ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಬಿಡುಗಡೆಗೆ ಪಾಕಿಸ್ತಾನ್ ದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ದಾರಿ ಮಾಡಿಕೊಟ್ಟಿದೆ.

ಪ್ರತಿಭಟನಾಕಾರರು ಹಾಗೂ ಪೊಲೀಸರೊಡನೆ ನಡೆದ ಘರ್ಷಣೆಯಲ್ಲಿ ನಾಲ್ವರು ಸೈನಿಕರು ಹಾಗೂ ಓರ್ವ ಪ್ರತಿಭಟನಾಕಾರ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ ಪಾಕಿಸ್ತಾನದ ಸೇನೆ ʻಕಂಡಲ್ಲಿ ಗುಂಡುʼ ಆದೇಶ ಹೊರಡಿಸಲಾಗಿದೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಇಮ್ರಾನ್ ಖಾನ್ ಬೆಂಬಲಿಗರು ವಿವಿಧೆಡೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸುತ್ತ ರಾಜಧಾನಿ ಇಸ್ಲಾಮಾಬಾದ್‌ ಪ್ರವೇಶಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾ ಮೆರವಣಿಗೆ ಹಿಂಸಚಾರಕ್ಕೆ ತಿರುಗಿದ್ದು, ಪೊಲೀಸರು, ಸೇನೆ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಹಾಗೂ 70ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು 3,500 ಕ್ಕೂ ಹೆಚ್ಚು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Tags: 70 people in serious conditionProtests leading to violence; Five killed
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

by Shwetha
March 12, 2026
0

ಇರಾನ್‌ನ ನೂತನ ಪರಮೋಚ್ಚ ನಾಯಕ ಮುಜ್ತಬಾ ಖಮೇನಿ ಅವರಿಗೆ ಬೆಂಬಲ ಸೂಚಿಸುವ ಮೂಲಕ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜಾಗತಿಕ ರಾಜಕಾರಣದಲ್ಲಿ ಹೊಸ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram