ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ತಾಯಿಯ ಮಡಿಲು ಸೇರಿದ ಕಳ್ಳತನವಾಗಿದ್ದ ಮಗು

ನವಜಾತ ಶಿಶು ಕಳ್ಳತನ ಪ್ರಕರಣ ಸುಖಾಂತ್ಯ

Author2 by Author2
November 27, 2024
in Crime, Kalyana karnataka, State, ಎಸ್ ಸ್ಪೆಷಲ್, ಕಲ್ಯಾಣ ಕರ್ನಾಟಕ, ನ್ಯೂಸ್ ಬೀಟ್, ರಾಜ್ಯ
Share on FacebookShare on TwitterShare on WhatsappShare on Telegram

ಕಲಬುರಗಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹುಟ್ಟಿದ ಮಗುವನ್ನು ಕಳ್ಳತನ ಮಾಡಿರುವ ಪ್ರಕರಣ ನಡೆದಿತ್ತು. ತಾಯಿಯ ಗೋಳಾಟ ಅಲ್ಲಿದ್ದವರ ದುಃಖಕ್ಕೆ ಕಾರಣವಾಗಿತ್ತು. ಆದರೆ, ಸದ್ಯ ಈ ಪ್ರಕರಣಕ್ಕೆ ಪೊಲೀಸರು ಸುಖಾಂತ್ಯ ನೀಡಿದ್ದಾರೆ.

ನಗರದಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶು (Newborn baby) ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳಿಯರು ಮಗುವನ್ನು 50 ಸಾವಿರ ರೂ.ಗೆ ಮಾರಾಟ ಮಾಡಿದ್ದರು. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Related posts

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

May 9, 2026
GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

May 9, 2026

ಕಲಬುರಗಿಯ ಎಂಎಸ್‌ಕೆಮಿಲ್ ಬಡಾವಣೆಯಲ್ಲಿ ಉಮೇರಾ, ನಸರೀನ್ ಹಾಗೂ ಫಾತಿಮಾ ನವಜಾತ ಶಿಶುವನ್ನು ಕಳ್ಳತನ ಮಾಡಿರುವ ಆರೋಪಿಗಳು. ಕಸ್ತೂರಿ ಎಂಬುವವರ ಮಗುವನ್ನು ಕಳ್ಳತನ ಮಾಡಿದ್ದರು. ಕಳ್ಳತನ ಮಾಡಿದ ನಂತರ ಆರೋಪಿಗಳು ಮಗುವನ್ನು ಖೈರುನ್‌ ಎಂಬ ಮಹಿಳೆಗೆ 50 ಸಾವಿರ ರೂ.ಗೆ ಮಗುವನ್ನು ಮಾರಾಟ ಮಾಡಿದ್ದರು.

ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಮಗುವನ್ನು ರಕ್ಷಿಸಿ, ಕಳ್ಳಿಯರನ್ನು ವಶಕ್ಕೆ ಪಡೆದಿದ್ದಾರೆ. ಆನಂತರ ಮಗುವನ್ನು ತಾಯಿಯ ಮಡಿಲು ಸೇರಿಸಲಾಗಿದೆ.

Tags: A child who was stolen from the mother's lap
ShareTweetSendShare
Join us on:

Related Posts

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

by Shwetha
May 9, 2026
0

ಬಡವರ ಹೊಟ್ಟೆ ಸೇರಬೇಕಿದ್ದ ಅನ್ನ ಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ದೊಡ್ಡ ದಂಧೆ ಇದೀಗ ಬಯಲಾಗಿದೆ. ಗದಗ ಪೊಲೀಸ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಸಂಯುಕ್ತ ಕಾರ್ಯಾಚರಣೆ...

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

by Shwetha
May 9, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ...

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

by Shwetha
May 9, 2026
0

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಇಂದಿಗೂ ಕಮ್ಮಿಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 93 ವರ್ಷದ ವಯಸ್ಸಿನಲ್ಲಿದ್ದರೂ ದೇವೇಗೌಡರು ತಮ್ಮ ರಾಜಕೀಯ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

by Shwetha
May 9, 2026
0

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಯುದ್ಧ ಸಾರಿದ್ದಾರೆ. ಸ್ವಪಕ್ಷದ ನಾಯಕರನ್ನೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು,...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 9, 2026
0

ದಿನ ಭವಿಷ್ಯ : 09-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram