ವಿಶ್ವ ಪ್ರಸಿದ್ಧ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸಾನಿಧ್ಯದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ ಮನೆ ಮಾಡಿದೆ. 8 ಶತಮಾನಗಳ ಭವ್ಯ ಇತಿಹಾಸ, ಪರಂಪರೆ ಹೊಂದಿರುವ ನಾಡಿನ ಪವಿತ್ರ ಕ್ಷೇತ್ರದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ ಎಂದೇ ಜನಜನಿತ, ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಸಮ್ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ, ಸಂಸ್ಕೃತಿ, ಮನೋರಂಜನೆಯ ಸೊಗಡನ್ನು ಆಸ್ವಾದಿಸಿ, ಆನಂದಿಸುವ ಸಮಯ. ನ.25 ರಿಂದ ಪ್ರಾರಂಭವಾಗಿರುವ ದೀಪೋತ್ಸವವು ಲಕ್ಷಾಂತರ ಜನ ಕಣ್ಮನ ಸೆಳೆಯುತ್ತಾ ಆಕರ್ಷಣೆಯ ಕೇಂದ್ರಬಿಂದುವಾಗಿದೆ.
ಅಮೆರಿಕ ಸುಂಕ ಹೇರಿಕೆ ದೇಶದ ಆರ್ಥಿಕತೆಗೆ ಕಂಟಕ: ಕೇಂದ್ರ ವಿದೇಶಾಂಗ ನೀತಿ ಟೀಕಿಸಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ವಿಧಿಸಿರುವ ಸುಂಕಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ಅವರು ಈ ಸುಂಕಗಳು ಭಾರತೀಯ...